ಕಲಬುರಗಿಯಲ್ಲಿ ಪತ್ನಿ, ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ
ಕಲಬುರಗಿ ನಗರದ ಗಾಬರೆ ಲೇಔಟ್ ಅಪಾರ್ಟ್ಮೆಂಟ್ವೊಂದರಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶೃತಿ (35), ಮುನಿಶ್ (9), ಮೂರು ತಿಂಗಳ ಮಗು ಅನಿಶ್ರನ್ನು ಕೊಲೆ ಮಾಡಿದ ಬಳಿಕ ಸಂತೋಷ್ ಕೊರಳ್ಳಿ (45) ಆತ್ಮಹತ್ಯೆ
ರಾಜ್ಯ ಸುದ್ದಿ
ರಾಜ್ಯ ಸರ್ಕಾರದಿಂದ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಅಧಿಸೂಚನೆ ನಿರೀಕ್ಷೆ
ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದ್ದು, ಒಂದೆರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಕನಿಷ್ಠ ವೇತನವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಬೇಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್
ಸಿನಿಮಾ ಸುದ್ದಿ
ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಸುಪ್ರೀಂ ಮುಂದೂಡಿಕೆ
ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ರಾಜ್ಯ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿದೆ. ನಟ ದರ್ಶನ್ ಸೇರಿದಂತೆ ಏಳು ಮಂದಿ ಕೊಲೆ ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ
ಕ್ರೈಂ ಸುದ್ದಿ
ಕಲಬುರಗಿಯಲ್ಲಿ ಪತ್ನಿ, ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ
ಕಲಬುರಗಿ ನಗರದ ಗಾಬರೆ ಲೇಔಟ್ ಅಪಾರ್ಟ್ಮೆಂಟ್ವೊಂದರಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶೃತಿ (35), ಮುನಿಶ್ (9), ಮೂರು