Wednesday, October 14, 2026
Menu

ಹಾಸನ ಬಳಿಕ ಕೋಲಾರದಲ್ಲಿಯೂ ಅಧಿಕಾರಿಗಳ ಗುದ್ದಾಟ: ಅರಣ್ಯ ಒತ್ತುವರಿ ತೆರವು ವಿಚಾರದಲ್ಲಿ ಜಟಾಪಟಿ

ಉದಯಕಾಲ ನ್ಯೂಸ್, ಕೋಲಾರ: ಹಾಸನದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ನಡುವಿನ ಜಟಾಪಟಿಯ ಬೆನ್ನಲ್ಲೇ, ಈಗ ಕೋಲಾರ ಜಿಲ್ಲೆಯಲ್ಲಿ ಐಎಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳ ನಡುವಿನ ಮುಸುಕಿನ ಗುದ್ದಾಟ ಬಹಿರಂಗಗೊಂಡಿದೆ. ಅರಣ್ಯ ಇಲಾಖೆ ಒತ್ತುವರಿ ತೆರವು ವಿಚಾರದಲ್ಲಿ ಉಂಟಾಗಿರುವ ಗಂಭೀರ ಭಿನ್ನಾಭಿಪ್ರಾಯ ಸದ್ಯ ಜಿಲ್ಲಾ ಉಸ್ತುವಾರಿ ಸಚಿವರ ಅಂಗಳ ತಲುಪಿದೆ.ಕೋಲಾರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಅರಣ್ಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡಿರುವ ಬೆನ್ನಲ್ಲೇ, ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ

ವಿರಾಜಪೇಟೆಯ ಹೇರೂರು ಎಸ್ಟೇಟ್ ಬಳಿ ಹುಲಿ ಪ್ರತ್ಯಕ್ಷ; ಗ್ರಾಮಸ್ಥರು, ಕಾರ್ಮಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಉದಯಕಾಲ ನ್ಯೂಸ್‌, ಮಡಿಕೇರಿ: ವಿರಾಜಪೇಟೆ ತಾಲೂಕಿನ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಹುಲಿಯೊಂದು ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕಾಫಿ ತೋಟದ ಕಾರ್ಮಿಕರು ಭಯಭೀತರಾಗಿದ್ದಾರೆ. ಸಿದ್ದಾಪುರ – ಮೈಸೂರು ಮುಖ್ಯ ರಸ್ತೆಯ ಬದಿಯಲ್ಲಿ ಹುಲಿ ಓಡಾಡುತ್ತಿರುವ ದೃಶ್ಯವು ವಾಹನ ಸವಾರರ ಮೊಬೈಲ್