Wednesday, November 25, 2026
Menu

ಮೇಕೆದಾಟು ನಮ್ಮ ಹಕ್ಕು, ಅಣೆಕಟ್ಟಿನ ನಂತರ ತಮಿಳುನಾಡಿಗೂ ನೀರು ಹರಿಯಲಿದೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಅಣೆಕಟ್ಟು ಯೋಜನೆಯು ನಮ್ಮ ಸಾಂವಿಧಾನಿಕ ಹಾಗೂ ಕಾನೂನುಬದ್ಧ ಹಕ್ಕಾಗಿದ್ದು, ಯಾವುದೇ ಕಾರಣಕ್ಕೂ ಈ ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ತಮಿಳುನಾಡಿನ ರಾಜಕೀಯ ನಾಯಕರಿಂದ ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ತಮಿಳುನಾಡಿನವರು ಸುಮ್ಮನೆ ವಿರೋಧ ವ್ಯಕ್ತಪಡಿಸುವ ಬದಲು ಒಂದು ನಿಯೋಗದೊಂದಿಗೆ ನೇರವಾಗಿ ಸ್ಥಳಕ್ಕೆ ಬರಲಿ, ಯೋಜನೆಯಿಂದ ಅವರಿಗೂ

ಶೀಘ್ರ ನಿಗಮ ಮಂಡಳಿ ನೇಮಕದ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿಕೆಶಿ

ಉದಯಕಾಲ ನ್ಯೂಸ್‌, ಬೆಂಗಳೂರು: ಪಕ್ಷಕ್ಕಾಗಿ ಶ್ರಮಿಸಿದ ನಿಷ್ಠಾವಂತ ಕಾರ್ಯಕರ್ತರಿಗೆ ಅಧಿಕಾರ ಹಂಚಿಕೆ ಮಾಡುವ ಪ್ರಕ್ರಿಯೆ ಮುಂದುವರಿದಿದ್ದು, ವಿವಿಧ ನಿಗಮ ಮತ್ತು ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದ ಎರಡನೇ ಪಟ್ಟಿಯನ್ನು ಒಂದೆರಡು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಬೆಂಗಳೂರಿನ

ಮೇಕೆದಾಟಿಗೆ ತಮಿಳುನಾಡು ಕಾಂಗ್ರೆಸ್ ವಿರೋಧ: ಡಿಕೆಶಿ ಹೇಳಿಕೆಗೆ ಮಾಣಿಕ್ಕಂ ತೀವ್ರ ಆಕ್ಷೇಪ!

ಉದಯಕಾಲ ನ್ಯೂಸ್, ಚೆನ್ನೈ: ಮೇಕೆದಾಟು ಅಣೆಕಟ್ಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಳಗಡೆಯೇ ಎರಡು ರಾಜ್ಯಗಳ ನಾಯಕರ ನಡುವೆ ಬಹಿರಂಗ ಸಂಘರ್ಷ ಆರಂಭವಾಗಿದೆ. ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಜಾರಿಗೆ ತರಲು ಕರ್ನಾಟಕ ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದ್ದರೆ, ಇತ್ತ ತಮಿಳುನಾಡು

ಗಿಗ್ ಕಾರ್ಮಿಕರಿಗೆ ರಾಹುಲ್ ಗಾಂಧಿ ಭರ್ಜರಿ ಕೊಡುಗೆ: 15 ಲಕ್ಷ ರೂ. ವಿಮೆ ಹಾಗೂ ಕಲ್ಯಾಣ ಯೋಜನೆಗೆ ಚಾಲನೆ!

ಉದಯಕಾಲ ನ್ಯೂಸ್‌, ತೆಲಂಗಾಣ: ಹಗಲಿರುಳು ಪರಿಶ್ರಮ ಪಡುವ ಗಿಗ್ ಕಾರ್ಮಿಕರ ಬಹುದಿನಗಳ ಬೇಡಿಕೆಗೆ ಮನ್ನಣೆ ಸಿಕ್ಕಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೈದರಾಬಾದ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ‘ತೆಲಂಗಾಣ ಗಿಗ್ ವರ್ಕರ್ಸ್ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆ’ಗೆ ಅಧಿಕೃತವಾಗಿ

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಪ್ರಧಾನಿಗೆ ಜಿ.ಪರಮೇಶ್ವರ್ ಪತ್ರ!

ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಜಾರಿಗೊಳಿಸಲಾಗಿರುವ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ತಕ್ಷಣವೇ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವ ಡಾ.

ಎಥೆನಾಲಿನ ಪೆಟ್ರೋಲ್ ವಿವಾದ: ಕರ್ನಾಟಕದ ಬಂಕ್‌ಗಳಲ್ಲಿ ಎಥೆನಾಲ್‌ ಡಿಸ್‌ಪ್ಲೇ ಕಡ್ಡಾಯ!

ಉದಯಕಾಲ ನ್ಯೂಸ್, ಬೆಂಗಳೂರು: ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಮತ್ತು ವರದಿಗಳು ಕೇಳಿಬಂದ ಹಿನ್ನೆಲೆಯಲ್ಲಿ, ರಾಜ್ಯ ಕಾಂಗ್ರೆಸ್‌ ಸರ್ಕಾರವು ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡಲು, ಮಧ್ಯಮ ವರ್ಗದ ಜನರ ನೆರವಿಗಾಗಿ ಮಹತ್ವದ ಕ್ರಮಗಳಿಗೆ

ಮೋದಿ ಸಮ್ಮುಖದಲ್ಲೇ ಬೇಡಿಕೆಗಳ ಪಟ್ಟಿ ಮುಂದಿಟ್ಟ ಸಿಎಂ ಡಿ.ಕೆ. ಶಿವಕುಮಾರ್

ಉದಯಕಾಲ ನ್ಯೂಸ್, ಬೆಂಗಳೂರು: ನಗರದ ಐಐಎಂಬಿ (IIMB) ಆಡಿಟೋರಿಯಂನಲ್ಲಿ ನಡೆದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಪ್ರಮುಖ ಬೇಡಿಕೆಗಳನ್ನು ಅತ್ಯಂತ ಸ್ಪಷ್ಟವಾಗಿ ಮತ್ತು ನಯವಾಗಿಯೇ ಸರ್ಕಾರದ

ಪಶ್ಚಿಮ ಘಟ್ಟದ  ವಿದ್ಯುದ್ದೀಕೃತ ರೈಲು ಮಾರ್ಗಕ್ಕೆ ಶಕ್ತಿ ತುಂಬಿದ KPTCL: 12 ರೈಲ್ವೆ ಟ್ರಾಕ್ಷನ್ ಕೇಂದ್ರಗಳಿಗೆ ವಿದ್ಯುತ್

ಉದಯಕಾಲ ನ್ಯೂಸ್, ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಅತ್ಯಂತ ಸವಾಲೆನಿಸಿರುವ ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗ ಹೊಸದಾಗಿ ವಿದ್ಯುದ್ದೀಕೃತಗೊಂಡಿರುವ ಹಿನ್ನೆಲೆಯಲ್ಲಿ, ಈ ಮಾರ್ಗದಲ್ಲಿ ವಿದ್ಯುತ್ ರೈಲುಗಳ ಸಂಚಾರಕ್ಕೆ ಅಗತ್ಯವಾದ ವಿಶ್ವಾಸಾರ್ಹ ಟ್ರಾಕ್ಷನ್ ಪವರ್ (traction power) ಒದಗಿಸಲು ಕರ್ನಾಟಕ ವಿದ್ಯುತ್

ಎಸ್‌ಸಿಎಸ್‌ಪಿ/ಟಿಎಸ್‌ಪಿ ಪರಿಣಾಮ ತಿಳಿಯಲು ಸಾಮಾಜಿಕ ಆಡಿಟ್‌; ಮುಖ್ಯಮಂತ್ರಿಗಳ ತೀರ್ಮಾನ

ಉದಯಕಾಲ ನ್ಯೂಸ್,ಬೆಂಗಳೂರು: ಹಲವು ವರ್ಷಗಳ ಕಾಲ ಎಸ್‌ಸಿಎಸ್‌ಪಿ (SCSP) ಹಾಗೂ ಟಿಎಸ್‌ಪಿ (TSP) ಮೂಲಕ ನೀಡಿರುವ ಅನುದಾನವು ಜನಜೀವನ ಮಟ್ಟವನ್ನು ಯಾವ ರೀತಿ ಸುಧಾರಿಸಿದೆ ಎಂಬುದನ್ನು ಅಧ್ಯಯನ ಮಾಡಲು ಪ್ರತಿಷ್ಠಿತ ಸಂಸ್ಥೆಗಳಿಂದ ಸಾಮಾಜಿಕ ಆಡಿಟ್ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀರ್ಮಾನಿಸಿದ್ದಾರೆ.

ಕರ್ನಾಟಕ ಹೂಡಿಕೆದಾರರ ಸ್ವರ್ಗ, 2030ರ ವೇಳೆಗೆ 20 ಲಕ್ಷ ಉದ್ಯೋಗ ಸೃಷ್ಟಿ : ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಉದಯಕಾಲ ನ್ಯೂಸ್, ಬೆಂಗಳೂರು: ವಿಶ್ವದ ಎಲ್ಲಾ ಹೂಡಿಕೆದಾರರಿಗೆ ಕರ್ನಾಟಕದ ಬಾಗಿಲು ತೆರೆದಿದ್ದು, ನಮ್ಮಲ್ಲಿರುವ ನೈಸರ್ಗಿಕ ಸಂಪನ್ಮೂಲಗಳು ಹೂಡಿಕೆದಾರರಿಗೆ ಸ್ವರ್ಗವೇ ಸರಿ ಎಂದು ಮುಖ್ಯಮಂತ್ರಿಗಳು ನುಡಿದರು. ಇಡೀ ಸರ್ಕಾರವೇ ಹೂಡಿಕೆದಾರರ ಬೆಂಬಲಕ್ಕೆ ನಿಂತಿದೆ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಜಾಗತಿಕ ಬಂಡವಾಳ ಹೂಡಿಕೆದಾರರ