Menu

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ, 5,431 ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗಳ ಅಧಿಸೂಚನೆ ಪ್ರಕಟ

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವ ಜನತೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಭರ್ಜರಿ ಸಿಹಿಸುದ್ದಿ ನೀಡಿದೆ. ರಾಜ್ಯದ 33 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಪ್ರಥಮ ದರ್ಜೆ ಸಹಾಯಕ (FDA) ಹಾಗೂ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಇಂದಿನಿಂದಲೇ (ಅಕ್ಟೋಬರ್ 30) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ