Menu

ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್‌: ಕಂಗನಾ ವಿರುದ್ಧ ಎಫ್‌ಐಆರ್!

ಉದಯಕಾಲ ನ್ಯೂಸ್, ಶಿಮ್ಲಾ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಗಾಂಧಿ ಕುಟುಂಬದ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ವಿವಾದಾತ್ಮಕ ಮತ್ತು ಪ್ರಚೋದನಕಾರಿ ಪೋಸ್ಟ್ ಪ್ರಕಟಿಸಿರುವ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗಾಂಧಿ ಕುಟುಂಬವನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾ ಪೊಲೀಸರು ಕಂಗನಾ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಗಾಂಧಿ ಕುಟುಂಬದ

ಖಾಕಿ ಪ್ರಮಾದ, ನಿರಪರಾಧಿಗೆ ಜೈಲು – ಕೊಲೆಯಾದ ಮಂಜು ಪ್ರತ್ಯಕ್ಷ!

ಉದಯಕಾಲ ನ್ಯೂಸ್, ಮಂಡ್ಯ: ಪೊಲೀಸರ ಅವೈಜ್ಞಾನಿಕ ತನಿಖೆ ಮತ್ತು ನಿರ್ಲಕ್ಷ್ಯದಿಂದಾಗಿ ಅಮಾಯಕ ಯುವಕನೊಬ್ಬ ಮಾಡದ ತಪ್ಪಿಗೆ ಬರೋಬ್ಬರಿ ಎರಡೂವರೆ ವರ್ಷಗಳ ಕಾಲ ಜೈಲುಪಾಲಾದ ಕರಾಳ ಘಟನೆ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಶವವೇ ಸಿಗದೆ, ಮಹಿಳೆಯೊಬ್ಬರ ನಾಪತ್ತೆ ಪ್ರಕರಣವನ್ನು ಕೊಲೆಯಾಗಿದೆಯೆಂದು ತನಿಖೆಯನ್ನೇ

ಅಧಿಕಾರಿಗಳ ತಪ್ಪು: ಅಭ್ಯರ್ಥಿಯ ನೌಕರಿ ಹಕ್ಕು ಕಸಿದುಕೊಳ್ಳುವಂತಿಲ್ಲ ಎಂದ ನ್ಯಾಯಪೀಠ

ಉದಯಕಾಲ ನ್ಯೂಸ್‌, ಬೆಂಗಳೂರು: ಶಾಲಾ ದಾಖಲೆಗಳು ಅಥವಾ ಅಂಕಪಟ್ಟಿಗಳಲ್ಲಿ ಸರ್ಕಾರಿ ಅಧಿಕಾರಿಗಳು ಮಾಡುವ ಮುದ್ರಣ ದೋಷಗಳಿಗೆ ವಿದ್ಯಾರ್ಥಿಗಳು ಅಥವಾ ಪೋಷಕರು ಹೊಣೆಗಾರರಲ್ಲ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್, ಆಡಳಿತಾತ್ಮಕ ನಿರ್ಲಕ್ಷ್ಯಕ್ಕೆ ನಿರುದ್ಯೋಗಿಯೊಬ್ಬ ತನ್ನ ಬದುಕಿನ ದಾರಿಯನ್ನು ಕಳೆದುಕೊಳ್ಳುವಂತಾಗಬಾರದು ಎಂದು ಸ್ಪಷ್ಟಪಡಿಸಿದೆ. ಪಾರದರ್ಶಕ

ಆರ್​ಎಸ್​ಎಸ್ ಬಗ್ಗೆ ನಕಲಿ ಸುದ್ದಿ ಹರಡಿದಕ್ಕೆ ಗೃಹ ಸಚಿವರ ವಿರುದ್ಧ ದೂರು

ಉದಯಕಾಲ ನ್ಯೂಸ್, ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್​ಎಸ್​) ಸಂಘಟನೆಯನ್ನು ಕ್ರಿಮಿನಲ್ ಚಟುವಟಿಕೆಗಳಿಗೆ ತಳಕುಹಾಕಲು ಯತ್ನಿಸಿದ್ದಾರೆ ಹಾಗೂ ಸಮಾಜದಲ್ಲಿ ಅಶಾಂತಿ ಮೂಡಿಸುವ ಸುಳ್ಳು ಸುದ್ದಿಗಳನ್ನು ಹರಡಿದ್ದಾರೆ ಎಂದು ಆರೋಪಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ

ಪೂಜೆ, ಮಾಟದ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: ಆರೋಪಿಗಳ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

ಉದಯಕಾಲ ನ್ಯೂಸ್, ಬೆಂಗಳೂರು: ಆಧುನಿಕ ಯುಗದಲ್ಲೂ ದೇವರು ಮೈಮೇಲೆ ಬರುತ್ತಾರೆ, ವಿಶೇಷ ಪೂಜೆ ಮತ್ತು ಮಾಟಮಂತ್ರ ಮಾಡಿಸುವುದರಿಂದ ಕುಟುಂಬದ ಸಕಲ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ನಂಬಿ ಜನರು ವಂಚನೆಗೆ ಒಳಗಾಗುತ್ತಿರುವ ಮೂಢ ಜನರ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.

ಜೆಸಿಬಿ ಘರ್ಜನೆ: ಮಾಜಿ ಸಚಿವ ಕಬ್ಜಾ ಮಾಡಿದ್ದ ಸರ್ಕಾರಿ ಜಮೀನು ತೆರವು!

ಉದಯಕಾಲ ನ್ಯೂಸ್, ಬಳ್ಳಾರಿ: ನಗರದಲ್ಲಿ ಸರ್ಕಾರಿ ಜಮೀನು ಒತ್ತುವರಿದಾರರ ವಿರುದ್ಧ ಬಳ್ಳಾರಿ ಜಿಲ್ಲಾಡಳಿತವು ಸಮರ ಸಾರಿದ್ದು, ಸೋಮವಾರ ಬೆಳ್ಳಂಬೆಳಗ್ಗೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಜೆಸಿಬಿಗಳ ಮೂಲಕ ಬೃಹತ್ ತೆರವು ಕಾರ್ಯಾಚರಣೆ ನಡೆಸಿದೆ.ರಾಜ್ಯ ಕಾಂಗ್ರೆಸ್ ಸರ್ಕಾರದ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ಜಿಲ್ಲಾಡಳಿತವು ಪ್ರಭಾವಿಗಳ

ಶಾಸಕ ಕೆ.ವೈ. ನಂಜೇಗೌಡ ವಿರುದ್ಧ ಇಡಿ ದಾಖಲಿಸಿದ್ದ ದೂರು ರದ್ದುಪಡಿಸಿದ ಹೈಕೋರ್ಟ್

ಉದಯಕಾಲ ನ್ಯೂಸ್, ಬೆಂಗಳೂರು: ಭೂಮಿ ಅಕ್ರಮ ಮಂಜೂರಾತಿ ಹಾಗೂ ಕೋಮುಲ್ (KOMUL) ನೇಮಕಾತಿ ಅಕ್ರಮ ಆರೋಪಗಳಿಗೆ ಸಂಬಂಧಿಸಿದಂತೆ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಇಸಿಐಆರ್ ಹಾಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದ ಖಾಸಗಿ

ರೇಣುಕಾಸ್ವಾಮಿ ಕೊಲೆ ಕೇಸಿನ ಮಾಫಿ ಸಾಕ್ಷಿ ಪ್ರದೋಷ್‌ ತಂದೆಯ ತಿಥಿಗೆ ಹೋಗಲು ಕೋರ್ಟ್ ಅನುಮತಿ

ಉದಯಕಾಲ ನ್ಯೂಸ್, ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್‌ಗೆ ತಮ್ಮ ತಂದೆಯ ಮೊದಲ ವರ್ಷದ ವಾರ್ಷಿಕ ತಿಥಿ (ಪಿತೃಕಾರ್ಯ) ಕಾರ್ಯದಲ್ಲಿ ಭಾಗಿಯಾಗಲು ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಅನುಮತಿ ನೀಡಿದೆ. ಹೈಕೋರ್ಟ್ ಆದೇಶದ ಪ್ರತಿಯನ್ನು ಪ್ರದೋಷ್ ಪರ ವಕೀಲರು

ಅತ್ಯಾಚಾರ ಪ್ರಕರಣದ ತರುಣ್ ತೇಜಪಾಲ್ ಶಿಕ್ಷೆ ಅಮಾನತು ಮಾಡಲು ನಿರಾಕರಿಸಿದ ಸುಪ್ರೀಂ

ಉದಯಕಾಲ ನ್ಯೂಸ್, ನವದೆಹಲಿ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ 2013ರ ಗೋವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ತೆಹೆಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ತರುಣ್ ತೇಜಪಾಲ್ ಅವರಿಗೆ ಬಾಂಬೆ ಹೈಕೋರ್ಟ್ ವಿಧಿಸಿರುವ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು

ಸ್ಥಳೀಯ ಸಂಸ್ಥೆಗಳ ಚುನಾವಣೆ: ಹೈಕೋರ್ಟ್‌ಗೆ ವಾರ್ಡ್ ಮೀಸಲಾತಿ ಸಮಿತಿಯ ಮಾಹಿತಿ ನೀಡಿದ ಸರ್ಕಾರ

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಗಿದು ಚುನಾವಣೆ ನಡೆಯಬೇಕಿರುವ ವಿವಿಧ ಮಹಾನಗರ ಪಾಲಿಕೆಗಳು, ನಗರಸಭೆಗಳು, ಪುರಸಭೆಗಳು ಹಾಗೂ ಪಟ್ಟಣ ಪಂಚಾಯಿತಿಗಳ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸುವ ಸಲುವಾಗಿ ರಾಜ್ಯ ಸರ್ಕಾರವು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.