Menu

ಅಬಕಾರಿ ಅಧಿಕಾರಿಗಳಿಂದ ಸುಲಿಗೆ: ಐಪಿಎಸ್‌ ಶ್ರೀನಾಥ್‌ ಮಹಾದೇವ್‌ ಜೋಶಿ ನಿರೀಕ್ಷಣಾ ಜಾಮೀನು ರದ್ದು!

  ಉದಯಕಾಲ ನ್ಯೂಸ್, ನವದೆಹಲಿ: ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ದೊಡ್ಡ ಮಟ್ಟದಲ್ಲಿ ಸುಲಿಗೆ ಮಾಡಿದ್ದ ಆರೋಪವನ್ನು ಎದುರಿಸುತ್ತಿರುವ ಹಿರಿಯ ಐಪಿಎಸ್‌ ಅಧಿಕಾರಿ ಶ್ರೀನಾಥ್‌ ಮಹಾದೇವ್‌ ಜೋಶಿ ಅವರಿಗೆ ಸುಪ್ರೀಂ ಕೋರ್ಟ್‌ ಭಾರಿ ಹಿನ್ನಡೆ ಉಂಟು ಮಾಡಿದೆ. ಐಪಿಎಸ್‌ ಅಧಿಕಾರಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಸುಪ್ರೀಂ ಕೋರ್ಟ್‌ ಅಧಿಕೃತವಾಗಿ ರದ್ದುಗೊಳಿಸಿದೆ. ಅಲ್ಲದೆ, ಮುಂದಿನ ಮೂರು ವಾರಗಳ ಒಳಗೆ ಸಂಬಂಧಪಟ್ಟ ತನಿಖಾಧಿಕಾರಿಗಳ ಅಥವಾ ಪೊಲೀಸರ ಮುಂದೆ ಕಡ್ಡಾಯವಾಗಿ

 ಮೋದಿ ಸರ್ಕಾರದಿಂದ ಸಿಜೆಪಿ ಪೋಸ್ಟ್ ಡಿಲಿಟ್: ಖಾತೆಗಳನ್ನು ತೆಗೆದ ಮಾತ್ರಕ್ಕೆ ಪ್ರಶ್ನೆಗಳು ಮಾಯವಾಗಲ್ಲ’ ಎಂದ ಅಭಿಜಿತ್ ದೀಪ್ಕೆ

ಉದಯಕಾಲ ನ್ಯೂಸ್, ಬೆಂಗಳೂರು: ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಸರ್ಕಾರದ ವಿರೋಧಿ ಹಾಗೂ ಟೀಕಾತ್ಮಕ ಪೋಸ್ಟ್‌ಗಳ ವಿರುದ್ಧ ಮೋದಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಪ್ರತಿದಿನ ಸಾವಿರಾರು ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಒತ್ತಾಯಿಸುತ್ತಿದೆ ಎಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ

ಸಿನಿಮಾ ಟಿಕೆಟ್ ಮೇಲೆ ಶೇ. 2ರಷ್ಟು ಸೆಸ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸು

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯ ಸರ್ಕಾರದ ವಿವಾದಿತ ‘ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ಕಾಯ್ದೆ, 2024’ ಹಾಗೂ 2026ರ ತಿದ್ದುಪಡಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಮತ್ತು ಪ್ರತ್ಯೇಕ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ರಾಜ್ಯ

ಬಂಧನದ ಮೂಲಕ ಧ್ವನಿ ಹತ್ತಿಕ್ಕಲಾಗುತ್ತಿದೆ: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಗಂಭೀರ ಆರೋಪ

ಢಾಕಾ: ಬಾಂಗ್ಲಾದೇಶದಲ್ಲಿ ಪ್ರಸ್ತುತ ಆಡಳಿತದಲ್ಲಿರುವ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪದಚ್ಯುತ ಪ್ರಧಾನಿ ಶೇಖ್ ಹಸೀನಾ, ದೇಶದಲ್ಲಿ ರಾಜಕೀಯ ವಿರೋಧಿಗಳ ಧ್ವನಿಯನ್ನು ಹತ್ತಿಕ್ಕಲು ಸಾಮೂಹಿಕ ಬಂಧನಗಳು, ವ್ಯಾಪಕ ಶೋಧ ಕಾರ್ಯಾಚರಣೆ ಹಾಗೂ ದಮನಕಾರಿ ನೀತಿಗಳನ್ನು ಮುಂದುವರಿಸಲಾಗಿದೆ ಎಂದು ಗಂಭೀರ ಆರೋಪ

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್: ಸ್ಕ್ಯಾಮರ್‌ ನಿಯಂತ್ರಣಕ್ಕೆ ‘ಟ್ರೂಕಾಲರ್ ಲೈಟ್’ ಬಿಡುಗಡೆ!

ಉದಯಕಾಲ ನ್ಯೂಸ್, ನವದೆಹಲಿ: ಕಡಿಮೆ ಸ್ಟೋರೇಜ್ ಮತ್ತು ಸೀಮಿತ ಮೆಮೊರಿ ಹೊಂದಿರುವ ಬಜೆಟ್ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರಿಗಾಗಿ ಜನಪ್ರಿಯ ಕಾಲರ್ ಐಡೆಂಟಿಫಿಕೇಶನ್ ಸಂಸ್ಥೆಯಾದ ಟ್ರೂಕಾಲರ್ (Truecaller) ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಚ್ಚಹೊಸ ಹಾಗೂ ಅತ್ಯಂತ ಹಗುರವಾದ ‘ಟ್ರೂಕಾಲರ್ ಲೈಟ್’ (Truecaller Lite)

ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ: 4.55 ಕೋಟಿ ಅರ್ಹ ಮತದಾರರು, 99.32 ಲಕ್ಷ ಹೆಸರುಗಳು ಡಿಲೀಟ್!

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಹಾಗೂ ರಾಜಕೀಯ ಚರ್ಚೆಗೆ ಗ್ರಾಸವಾಗಿದ್ದ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟು 23 ವರ್ಷಗಳ ಬಳಿಕ (2002ರ ನಂತರ) ರಾಜ್ಯದಲ್ಲಿ ಕೈಗೊಂಡ ಈ

ನಟ ಧನ್ವೀರ್ ವಿರುದ್ಧ ಕೆಎಫ್‌ಸಿಸಿಗೆ ದೂರು ನೀಡಲಿರುವ ನಟ ಝೈದ್ ಖಾನ್

ಉದಯಕಾಲ ನ್ಯೂಸ್, ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ನಟ ಧನ್ವೀರ್ ಗೌಡ ಅವರ ವೈರಲ್ ಆಡಿಯೋ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಹಾಗೂ ನಟ ಝೈದ್ ಖಾನ್ ಅವರು

ಅಮಿತ್ ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿ ದೋಷಮುಕ್ತ

ಉದಯಕಾಲ ನ್ಯೂಸ್, ಸುಲ್ತಾನ್‌ಪುರ (ಉತ್ತರ ಪ್ರದೇಶ): ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ 2018ರಲ್ಲಿ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಬಹುಚರ್ಚಿತ ಮಾನನಷ್ಟ ಮೊಕದ್ದಮೆಯಲ್ಲಿ, ಉತ್ತರ ಪ್ರದೇಶದ ಸುಲ್ತಾನ್‌ಪುರದ ಸಂಸದರು/ಶಾಸಕರ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಪಟಾಕಿ ಸಿಡಿಸಲು ಹೊಸ ರೂಲ್ಸ್‌; ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿ – ಸಚಿವ ಪ್ರಿಯಾಂಕ್ ಖರ್ಗೆ

ಉದಯಕಾಲ ನ್ಯೂಸ್, ಬೆಂಗಳೂರು: ಮುಂಬರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವ ಕುರಿತು ಎಲ್ಲರ ಜೊತೆ ಚರ್ಚಿಸಿ ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಿಸರ ರಕ್ಷಣೆ ಮತ್ತು ಸಾರ್ವಜನಿಕರ ಆರೋಗ್ಯದ

ಶಾಂತಿ ಒಪ್ಪಂದ ಸಹಿಗೆ ನಕಾರ: AISA ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ನಿಲುವು!

ಉದಯಕಾಲ ನ್ಯೂಸ್‌, ನವದೆಹಲಿ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ, ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಯಾವುದೇ ಕಾರಣಕ್ಕೂ ಶಾಂತಿ ಒಪ್ಪಂದಕ್ಕೆ (Peace Bond) ಸಹಿ ಹಾಕುವುದಿಲ್ಲ ಎಂದು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್