Menu

ಕಾವೇರಿ ವಿಚಾರ ರಾಜಕೀಯ ಲಾಭಕ್ಕೆ ಬಿಜೆಪಿ ಯತ್ನ: ಸರ್ಕಾರದ ವಿರುದ್ಧ ಆರ್.ಅಶೋಕ್‌ ಆಕ್ರೋಶ!

ಉದಯಕಾಲ ನ್ಯೂಸ್, ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳು ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ತಮ್ಮ ಕುರ್ಚಿ ಉಳಿಸಿಕೊಳ್ಳಲು ವಿಪಕ್ಷ ನಾಯಕ ಆರ್‌.ಅಶೋಕ್‌ ಕಾವೇರಿ ನೀರಿನ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ನೀರಿನ ಲಭ್ಯತೆ ಮತ್ತು ವಾಸ್ತವಿಕ ಪರಿಸ್ಥಿತಿಯನ್ನು ಮರೆಮಾಚಿ, ಬಿಜೆಪಿ ನಾಯಕರು ಕೇವಲ ರಾಜಕೀಯ ಲಾಭಕ್ಕಾಗಿ ಜನರ ದಿಕ್ಕು ತಪ್ಪಿಸುವ

ಚುನಾವಣಾ ಆಯೋಗದಲ್ಲಿ ಆಂತರಿಕ ಕಲಹ: ಆರ್‌ಟಿಐ ಮೂಲಕ ಸ್ಫೋಟಕ ಮಾಹಿತಿ ಬಹಿರಂಗ!

ಉದಯಕಾಲ ನ್ಯೂಸ್, ನವದೆಹಲಿ: ಎಸ್‌ಐಆರ್ (SIR) ಪ್ರಕ್ರಿಯೆ ವಿರೋಧಿ ಪ್ರತಿಭಟನೆಗಳು ಹಾಗೂ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲೇ, ಚುನಾವಣಾ ಆಯೋಗದ ಆಂತರಿಕ ವ್ಯವಹಾರಕ್ಕೆ ಸಂಬಂಧಿಸಿದ ಸ್ಫೋಟಕ ಮಾಹಿತಿಯೊಂದು ಬಹಿರಂಗಗೊಂಡಿದೆ.

ಜ್ಞಾನೇಶ್ ಕುಮಾರ್ ವಜಾಗೆ ವಿಪಕ್ಷಗಳ ಪಟ್ಟು: ಕೇಂದ್ರದ ವಿರುದ್ಧ ಮುಗಿಬಿದ್ದ ವಿರೋಧ ಪಕ್ಷಗಳು, ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ!

ಉದಯಕಾಲ ನ್ಯೂಸ್‌, ನವದೆಹಲಿ: ಚುನಾವಣಾ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಗಂಭೀರ ಆರೋಪ ಮಾಡಿ, ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸಬೇಕೆಂದು ಆಗ್ರಹಿಸಿ ವಿರೋಧ ಪಕ್ಷಗಳು ಕೇಂದ್ರ

ವಿದ್ಯಾರ್ಥಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗುವ ಅಪಾಯವಿದೆ ಎಂದು ಎಚ್ಚರಿಸಿದ ದೆಹಲಿ ಹೈಕೋರ್ಟ್!

ಉದಯಕಾಲ ನ್ಯೂಸ್, ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ನಿರಂತರ ವಿದ್ಯಾರ್ಥಿ ಪ್ರತಿಭಟನೆಗಳು ಹಾಗೂ ಪ್ರತಿಭಟನೆಗಳ ಬಗ್ಗೆ ಯುವ ಸಮೂಹ ಆಸಕ್ತಿ ತೋರುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿರುವ ದೆಹಲಿ ಹೈಕೋರ್ಟ್, ವಿದ್ಯಾರ್ಥಿಗಳ ಮುಂಚೂಣಿಯಲ್ಲಿ ಆರಂಭವಾಗುವ ಪ್ರತಿಭಟನೆಗಳು ಕೆಲವೊಮ್ಮೆ ಹಿಂಸಾಚಾರ, ಬೆಂಕಿ ಹಚ್ಚುವುದು ಮತ್ತು ದರೋಡೆಯಂತಹ

ಪೊಲೀಸ್ ಇಲಾಖೆ ನಿಮ್ಮ ಮನೆ ಆಳಾ? ಆರ್‌ಎಸ್‌ಎಸ್ ಪಥಸಂಚಲನ ವಿಚಾರ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ!

  ಉದಯಕಾಲ ನ್ಯೂಸ್, ಬೆಂಗಳೂರು: ಆರ್‌ಎಸ್‌ಎಸ್‌ ಪಥಸಂಚಲನ ಹಾಗೂ ಮೆರವಣಿಗೆಗಳ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. ಪೊಲೀಸ್ ಇಲಾಖೆಗೆ ಕೇವಲ ಮಾಹಿತಿ ನೀಡಿ, ಸ್ವತಃ ನಾವೇ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಲು ಪೊಲೀಸ್ ಇಲಾಖೆ ಆರ್‌ಎಸ್‌ಎಸ್

34 ವರ್ಷಗಳ ಬಳಿಕ ನಿವೃತ್ತ  ದಿನಗೂಲಿ ಟೈಪಿಸ್ಟ್‌ಗೆ ನ್ಯಾಯ: ಅರ್ಹ ಸೌಲಭ್ಯ ನೀಡಲು ಸರ್ಕಾರಕ್ಕೆ ಹೈಕೋರ್ಟ್‌ ಆದೇಶ!

ಉದಯಕಾಲ ನ್ಯೂಸ್, ಬೆಂಗಳೂರು: ಸರ್ಕಾರದ ಇಲಾಖೆಗಳು ಅಥವಾ ಸ್ಥಳೀಯ ಸಂಸ್ಥೆಗಳಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿದ ಬಳಿಕ, ನೌಕರರು ನಿವೃತ್ತರಾಗಿದ್ದಾರೆಂಬ ಕಾರಣ ನೀಡಿ ಅವರ ಸೇವೆಯನ್ನು ಖಾಯಂಗೊಳಿಸುವ ಕೋರಿಕೆಯನ್ನು ತಿರಸ್ಕರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ದೈಹಿಕ ಮಾನದಂಡ ವಿನಾಯಿತಿ ಇಲ್ಲ: ಹೈಕೋರ್ಟ್ ಮೆಟ್ಟಿಲೇರಿದ ಅರ್ಜಿದಾರರು!

ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕದ ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಸೂಕ್ತ ದೈಹಿಕ ಮಾನದಂಡ ಹಾಗೂ ಸಾಮರ್ಥ್ಯ ಪರೀಕ್ಷೆಯಲ್ಲಿ ವಿನಾಯಿತಿ ಕಲ್ಪಿಸದಿರುವುದನ್ನು ಮತ್ತು ಕೆಲವು ಪೊಲೀಸ್ ಪಡೆಗಳಿಂದ ಅವರನ್ನು ಸಂಪೂರ್ಣವಾಗಿ ಹೊರಗಿಟ್ಟಿರುವುದನ್ನು ಪ್ರಶ್ನಿಸಿ ಏಳು ಮಂದಿ ತೃತೀಯ ಲಿಂಗಿ ಅಭ್ಯರ್ಥಿಗಳು

ಭಿನ್ನಾಭಿಪ್ರಾಯ ಎದುರಿಸುವಾಗ ಇತರರ ಗೌರವಕ್ಕೆ ಧಕ್ಕೆಯಾಗಬಾರದು: ಪದವೀಧರರಿಗೆ ಸಿಜೆಐ ಸೂರ್ಯಕಾಂತ್ ಕಿವಿಮಾತು!

ಉದಯಕಾಲ ನ್ಯೂಸ್, ಬೆಂಗಳೂರು: ಸುಲಭದ ಹಾದಿ ಹಿಡಿಯುವ ಆಮಿಷಗಳು ಎದುರಾದಾಗಲೂ ಕಾನೂನು ವೃತ್ತಿಪರರು ತಮ್ಮ ನೈತಿಕ ಮೌಲ್ಯಗಳಿಗೆ ಕಟ್ಟುಬಿದ್ದು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಕರೆ ನೀಡಿದರು. ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್

ಮಕ್ಕಳೂ ಸೇರಿ ಪ್ರತಿಯೊಬ್ಬರಿಗೂ ಇಂಟರ್ನೆಟ್ ಬಳಕೆ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಉದಯಕಾಲ ನ್ಯೂಸ್, ನವದೆಹಲಿ: ಇಂಟರ್ನೆಟ್ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ತೀರ್ಪೊಂದನ್ನು ಪ್ರಕಟಿಸಿದೆ. ಸಂವಿಧಾನದ ವಿಧಿ 21 (ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯ) ಹಾಗೂ ವಿಧಿ 19(1)(ಎ) (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ) ಅಡಿಯಲ್ಲಿ

ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ರಿಯಾಯಿತಿ ದರದಲ್ಲಿ ಜಮೀನು ಹಂಚಿಕೆ: ಅಕ್ಟೋಬರ್ 30ಕ್ಕೆ ಮರು ವಿಚಾರಣೆ!

ಉದಯಕಾಲ ನ್ಯೂಸ್, ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ‘ಸಿದ್ಧಾರ್ಥ ವಿಹಾರ ಟ್ರಸ್ಟ್’ಗೆ (Siddhartha Vihar Trust) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಿ (BDA) ಹಾಗೂ ಕೆಐಎಡಿಬಿ (KIADB) ಮೂಲಕ ರಿಯಾಯಿತಿ ದರದಲ್ಲಿ ಜಮೀನು ಹಂಚಿಕೆ ಮಾಡಲಾಗಿದೆ ಎನ್ನಲಾದ ವಿವಾದಕ್ಕೆ