Menu

ಬ್ಯಾಂಕಿಂಗ್ ಕಾಯ್ದೆ ಉಲ್ಲಂಘಿಸಿದ ಖಂಡ್ರೆ ಸಹೋದರ – ಅಮರ್ ಖಂಡ್ರೆಗೆ ಹೈಕೋರ್ಟ್‌ ನೋಟಿಸ್‌!

ಉದಯಕಾಲ ನ್ಯೂಸ್, ಬೀದರ್: ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಅವರ ಸಹೋದರ ಅಮರ್ ಖಂಡ್ರೆಗೆ (Amar Khandre) ಕರ್ನಾಟಕ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ. ಡಿಸಿಸಿ (DCC) ಬ್ಯಾಂಕ್ ಸದಸ್ಯರಾದ ಅತಿವಾಳ ಕಪಲಾಪುರ ಹಾಗೂ ಶಿವರಾಜ್ ವೀರಶೆಟ್ಟಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ರಾಜಕೀಯ ಪ್ರಭಾವ ಬಳಸಿ ಅಮರ್ ಖಂಡ್ರೆ ಅವರು ನಿಯಮ ಬಾಹಿರವಾಗಿ ಮೂರನೇ ಬಾರಿಗೆ

ಮಂಡ್ಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ  ಸಿ.ಇ.ತಿಮ್ಮಯ್ಯ ಅನಾರೋಗ್ಯದಿಂದ ನಿಧನ!

ಉದಯಕಾಲ ನ್ಯೂಸ್, ಮಂಡ್ಯ: ಕರ್ತವ್ಯನಿಷ್ಠ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಮಂಡ್ಯ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಸಿ.ಇ.ತಿಮ್ಮಯ್ಯ (57) ಅವರು ಅನಾರೋಗ್ಯದಿಂದ ಇಂದು (ಅಕ್ಟೋಬರ್ 10) ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಿ.ಇ.ತಿಮ್ಮಯ್ಯ ಅವರನ್ನು ಮಂಡ್ಯದ ಖಾಸಗಿ

 ಜ್ಞಾನೇಶ್ ಕುಮಾರ್ ವಜಾಗೆ ಒತ್ತಾಯಿಸಿ CJP ಪ್ರತಿಭಟನೆ; ಧ್ರುವ ರಾಠಿ ಬಂಧನ,ಮುಂದುವರಿದ ಬಂಧನಗಳ ಡ್ರಿಲ್!

ಉದಯಕಾಲ ನ್ಯೂಸ್, ನವದೆಹಲಿ: ದೆಹಲಿಯ ಕನಾಟ್ ಪ್ಲೇಸ್‌ನ ಜನ್‌ಪಥ್ ಪ್ರದೇಶದಲ್ಲಿ ಶನಿವಾರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ವಜಾಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯೂಟ್ಯೂಬರ್‌ ಧ್ರುವ ರಾಠಿ

ಎಂಎಲ್‌ಎ ಲೆಟರ್‌ಹೆಡ್‌ನಲ್ಲೇ ‘ಜೀವಂತವಿದ್ದರೂ ಮೃತ’ ಎಂದು ಸುಳ್ಳು ಅರ್ಜಿ: ಯತ್ನಾಳ್‌ ಸೇರಿ ಮೂವರ ವಿರುದ್ಧ ಎಫ್‌ಐಆರ್!

ಉದಯಕಾಲ ನ್ಯೂಸ್‌, ವಿಜಯಪುರ: ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರುದ್ಧ ಹೋರಾಟಗಳು ನಡೆಯುತ್ತಿರುವ ಬೆನ್ನಲ್ಲೇ, ವಿಜಯಪುರದಲ್ಲಿ ದೊಡ್ಡ ಮಟ್ಟದ ವಿವಾದವೊಂದು ಭುಗಿಲೆದ್ದಿದೆ. ಜೀವಂತವಾಗಿರುವ ಮತದಾರರು ಮೃತಪಟ್ಟಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿ, ಶಾಸಕರ ಅಧಿಕೃತ ಲೆಟರ್‌ಹೆಡ್‌

ಕ್ರಿಪ್ಟೋಕರೆನ್ಸಿ PMLA ಪ್ರಕರಣ: ರಾಬಿನ್ ಖಾಂಡೇಲ್‌ವಾಲ್,ಶ್ರೀಕಿಗೆ ಹೈಕೋರ್ಟ್ ಜಾಮೀನು

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿ ದಾಖಲಾದ ಕುಖ್ಯಾತ ಕ್ರಿಪ್ಟೋಕರೆನ್ಸಿ ಹಾಗೂ ಬಿಟ್‌ಕಾಯಿನ್ ಹಗರಣದ ತನಿಖೆಗೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ED) ಬಂಧಿಸಿದ್ದ ಪ್ರಮುಖ ಆರೋಪಿಗಳಾದ ರಾಬಿನ್ ಖಾಂಡೇಲ್‌ವಾಲ್ ಹಾಗೂ ಶ್ರೀಕೃಷ್ಣ ರಮೇಶ್ ಅಲಿಯಾಸ್ ‘ಶ್ರೀಕಿ’ ಅವರಿಗೆ

ಸಂತ್ರಸ್ತರ ಪರಿಹಾರ ಯೋಜನೆಯ ನಿಗದಿತ 45 ಕೋಟಿ ರೂಪಾಯಿ ಬಿಡುಗಡೆ: ಹೈಕೋರ್ಟ್​ಗೆ ತಿಳಿಸಿದ ರಾಜ್ಯ ಸರ್ಕಾರ!

ಉದಯಕಾಲ ನ್ಯೂಸ್‌, ಬೆಂಗಳೂರು: ಲೈಂಗಿಕ ಅಪರಾಧ ಪ್ರಕರಣಗಳ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ಬಾಕಿ ಉಳಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ, ಸಂತ್ರಸ್ತ ಪರಿಹಾರ ಯೋಜನೆಗೆ 2025-26ನೇ ಸಾಲಿನ ಬಜೆಟ್​ನಲ್ಲಿ ಮಂಜೂರು ಮಾಡಲಾಗಿದ್ದ 45

ಅಕ್ಟೋಬರ್ 17ಕ್ಕೆ NLSIU ಘಟಿಕೋತ್ಸವದಲ್ಲಿ ಸಿಜೆಐ ಭಾಗಿ; ನಟಿ ಅರುಂಧತಿ ನಾಗ್ ಮುಖ್ಯ ಅತಿಥಿ

ಉದಯಕಾಲ ನ್ಯೂಸ್, ಬೆಂಗಳೂರು: ಕಾನೂನು ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳ ವಿರೋಧದಿಂದಾಗಿ ಈ ಹಿಂದೆ ರದ್ದಾಗಿದ್ದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) 34ನೇ ವಾರ್ಷಿಕ ಘಟಿಕೋತ್ಸವವು ಅಕ್ಟೋಬರ್ 17ರಂದು ಮರು ನಿಗದಿಯಾಗಿದ್ದು, ಅಂದು ಅಧಿಕೃತವಾಗಿ ನಡೆಯಲಿದೆ. ಈ

ಮೋಟಾರು ವಾಹನ ನಿರೀಕ್ಷಕರ ನೇಮಕಾತಿ: ಸೇವಾನುಭವ ಪ್ರಮಾಣಪತ್ರದ ನೆಪದಡಿ ಅರ್ಜಿ ತಿರಸ್ಕರಿಸುವಂತಿಲ್ಲ – ಹೈಕೋರ್ಟ್ ತೀರ್ಪು

ಉದಯಕಾಲ ನ್ಯೂಸ್‌, ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ (MVI) ನೇಮಕಾತಿ ಪ್ರಕ್ರಿಯೆಯಲ್ಲಿ ಸೇವಾನುಭವ ಪ್ರಮಾಣಪತ್ರದ (Experience Letter) ಗೊಂದಲಗಳ ಕಾರಣ ನೀಡಿ ಅಭ್ಯರ್ಥಿಗಳ ಅರ್ಜಿಗಳನ್ನು ರದ್ದುಗೊಳಿಸಿದ್ದ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT) ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15,000 ನಕಲಿ ವಯಲ್ ವಿತರಣೆ, ಕಿಂಗ್‌ಪಿನ್ ಅರೆಸ್ಟ್

ಉದಯಕಾಲ ನ್ಯೂಸ್‌, ಬೆಂಗಳೂರು:ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿರುವ ನಕಲಿ ಆ್ಯಂಟಿಬಯೋಟಿಕ್ ಮತ್ತು ಐಸಿಯು ಔಷಧ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ. ಎಸ್‌ಐಟಿ (SIT) ತನಿಖೆಯ ಪ್ರಕಾರ, ಆರೋಪಿಗಳು ಕಳೆದ ಒಂದೂವರೆ ವರ್ಷದಲ್ಲಿ ಬರೋಬ್ಬರಿ 15,000ಕ್ಕೂ ಹೆಚ್ಚು ನಕಲಿ

ಅರಣ್ಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ಸಾಧ್ಯವಿಲ್ಲ ಎಂದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿನ ಅರಣ್ಯ ಪ್ರದೇಶವನ್ನು ಯಾವುದೇ ಖಾಸಗಿ ವ್ಯಕ್ತಿಯ ಪರವಾಗಿ ಮಂಜೂರು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅರಣ್ಯ ಭೂಮಿ ಮಂಜೂರಾತಿಗೆ ಸಂಬಂಧಿಸಿದಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ವಿಭಾಗೀಯ ಪೀಠ