ಗದಗ
ಲಕ್ಕುಂಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯನ ಕತ್ತು ಸೀಳಿ ಬರ್ಬರ ಹತ್ಯೆ!
ಉದಯಕಾಲ ನ್ಯೂಸ್, ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮ ಅಕ್ಷರಸಃ ರಕ್ತಸಿಕ್ತವಾಗಿ ಹೋಗಿದೆ. ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರೊಬ್ಬರ ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಲಕ್ಕುಂಡಿ ಗ್ರಾಮದ ನಿವಾಸಿ ಹಾಗೂ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾದ ಬಸವಣ್ಣೆಪ್ಪ ಮಾಡಲಗೇರಿ (62) ಕೊಲೆಯಾದ ದುರ್ದೈವಿ. ಬಸವಣ್ಣೆಪ್ಪ ಅವರು ರಾತ್ರಿ ವೇಳೆ ತಮ್ಮ ಜಮೀನಿನಿಂದ ಕೆಲಸ ಮುಗಿಸಿಕೊಂಡು ವಾಪಸ್ ಮನೆಗೆ ಬರುತ್ತಿದ್ದರು. ಈ ವೇಳೆ
ದೇವರ ಕೋಣೆಯಲ್ಲೇ ಗಾಂಜಾ ಸಂಗ್ರಹಿಸಿ ಮಾರಾಟ: 22ರ ಪೋರ ಅರೆಸ್ಟ್
ಉದಯಕಾಲ ನ್ಯೂಸ್, ಗದಗ: ದೇವರ ಕೋಣೆ ಇರುವುದು ಪೂಜಿಸಲು ಆದರೆ, ಪೂಜೆ-ಪುನಸ್ಕಾರಗಳನ್ನು ಮಾಡುವ ಪವಿತ್ರವಾದ ದೇವರ ಕೋಣೆಯಲ್ಲೇ ಕೆಜಿಗಟ್ಟಲೆ ಗಾಂಜಾ ಅಡಗಿಸಿಟ್ಟುಕೊಂಡು ದಂಧೆ ನಡೆಸುತ್ತಿದ್ದ ಯುವಕನನ್ನು ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಸವರಾಜ ಹರಣಶಿಕಾರಿ (22)



