ವಾಣಿಜ್ಯ
ಮುಕ್ತ ವ್ಯಾಪಾರ ಒಪ್ಪಂದದಿಂದ ಭಾರಿ ಲಾಭ, ರಾಜ್ಯ ರಫ್ತು ವಲಯಕ್ಕೆ ‘ಶುಕ್ರದೆಸೆ’: ಎಂ.ಬಿ. ಪಾಟೀಲ್
ಉದಯಕಾಲ ನ್ಯೂಸ್, ಬೆಂಗಳೂರು: ಕೇಂದ್ರ ಸರ್ಕಾರವು ವಿವಿಧ ದೇಶಗಳೊಂದಿಗೆ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದಗಳಿಂದ (FTA) ರಾಜ್ಯದ ರಫ್ತು ವಲಯಕ್ಕೆ ಭಾರಿ ಉತ್ತೇಜನ ಸಿಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿದೇಶಿ ನೇರ ಬಂಡವಾಳ (FDI) ಆಕರ್ಷಣೆಯಲ್ಲಿ ಕರ್ನಾಟಕವು ದೇಶದಲ್ಲೇ ದ್ವಿತೀಯ ಸ್ಥಾನದಲ್ಲಿದ್ದು, ಮುಕ್ತ ವ್ಯಾಪಾರ ಒಪ್ಪಂದಗಳ ಲಾಭ ಪಡೆದು ರಾಜ್ಯವನ್ನು ‘ಒಂದು ಟ್ರಿಲಿಯನ್ ಡಾಲರ್’ ಆರ್ಥಿಕತೆಯನ್ನಾಗಿ ರೂಪಿಸಬೇಕು ಎಂದು ಅವರು ಕರೆ


