ವಿಜಯಪುರ
5,500 ರೂ. ಬೆಂಬಲ ಬೆಲೆಗಾಗಿ ವಿಜಯಪುರದಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಬೀಗ ಜಡಿದ ರೈತರು
ಉದಯಕಾಲ ನ್ಯೂಸ್, ವಿಜಯಪುರ: ಪ್ರತಿ ಟನ್ ಕಬ್ಬಿಗೆ ಕನಿಷ್ಠ . ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆಯಲ್ಲಿ ರೈತರು ಉಗ್ರ ಹೋರಾಟಕ್ಕೆ ಇಳಿದಿದ್ದಾರೆ. ನ್ಯಾಯಯುತ ಬೇಡಿಕೆ ಈಡೇರುವವರೆಗೂ ಜಿಲ್ಲೆಯ ಯಾವುದೇ ಸಕ್ಕರೆ ಕಾರ್ಖಾನೆಗಳನ್ನು ಕಾರ್ಯಾರಂಭ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿರುವ ರೈತರು, ಜಿಲ್ಲೆಯ ಎಲ್ಲಾ 10 ಸಕ್ಕರೆ ಕಾರ್ಖಾನೆಗಳಿಗೆ ಬೀಗ ಜಡಿದು ತಮ್ಮ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸಕ್ಕರೆ ಗೋದಾಮುಗಳಿಗೆ ಬೀಗ ಹಾಕಿದ ಆಕ್ರೋಶಿತ ರೈತರು
ಎಂಎಲ್ಎ ಲೆಟರ್ಹೆಡ್ನಲ್ಲೇ ‘ಜೀವಂತವಿದ್ದರೂ ಮೃತ’ ಎಂದು ಸುಳ್ಳು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ ಎಫ್ಐಆರ್!
ಉದಯಕಾಲ ನ್ಯೂಸ್, ವಿಜಯಪುರ: ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರುದ್ಧ ಹೋರಾಟಗಳು ನಡೆಯುತ್ತಿರುವ ಬೆನ್ನಲ್ಲೇ, ವಿಜಯಪುರದಲ್ಲಿ ದೊಡ್ಡ ಮಟ್ಟದ ವಿವಾದವೊಂದು ಭುಗಿಲೆದ್ದಿದೆ. ಜೀವಂತವಾಗಿರುವ ಮತದಾರರು ಮೃತಪಟ್ಟಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿ, ಶಾಸಕರ ಅಧಿಕೃತ ಲೆಟರ್ಹೆಡ್



