ಸಾರಿಗೆ
ಮೆಟ್ರೊ ಗುಲಾಬಿ ಮಾರ್ಗದಿಂದ ಬನ್ನೇರುಘಟ್ಟ ರಸ್ತೆಯಲ್ಲಿ ಸರಾಗ ಸಂಚಾರ
ಉದಯಕಾಲ ನ್ಯೂಸ್, ಬೆಂಗಳೂರು: ಸಿಲಿಕಾನ್ ಸಿಟಿಯ ನಮ್ಮ ಮೆಟ್ರೋದ ಮಹತ್ವಾಕಾಂಕ್ಷೆಯ ‘ಗುಲಾಬಿ ಮಾರ್ಗ’ದ (Pink Line) ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 7.5 ಕಿ.ಮೀ. ಉದ್ದದ ನೂತನ ಎತ್ತರಿಸಿದ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ್ದಾರೆ. ಈ ಹೊಸ ಮಾರ್ಗದ ಸೇರ್ಪಡೆಯೊಂದಿಗೆ ಬೆಂಗಳೂರಿನ ಒಟ್ಟು ಮೆಟ್ರೋ ಜಾಲವು 96.10 ಕಿ.ಮೀ.ನಿಂದ 103.60 ಕಿ.ಮೀ.ಗೆ ವಿಸ್ತರಣೆಯಾಗಿದ್ದು, ನಮ್ಮ ಮೆಟ್ರೋ 100 ಕಿ.ಮೀ. ಗಡಿ ದಾಟಿದ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಈ ಜಾಲದಿಂದ
ನವೆಂಬರ್ 5 ಗುರುವಾರದಿಂದಲೇ ಹೊಸ ಬಸ್ ಟಿಕೆಟ್ ದರ ಜಾರಿ
ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ಬೆಲೆ ಏರಿಕೆಯ ಬಿಸಿ ಆರುವ ಮುನ್ನವೇ ಜನಸಾಮಾನ್ಯರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಈ ವಾರವೇ ರಾಜ್ಯದ ಸಾರಿಗೆ ಬಸ್ಗಳ ಪ್ರಯಾಣ ದರ ಹೆಚ್ಚಳವಾಗುವುದು ಖಚಿತಗೊಂಡಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಟಿಕೆಟ್



