Wednesday, November 04, 2026
Menu

ರೆಪೋ ದರ ಏರಿಕೆ: ಸಾಲಗಾರರಿಗೆ ಬಿಗ್ ಶಾಕ್, ದುಬಾರಿಯಾಗಲಿದೆ ಇಎಂಐ!

ಉದಯಕಾಲ ನ್ಯೂಸ್, ಮುಂಬೈ:ನಿರೀಕ್ಷೆಯಂತೆ ನಾಲ್ಕು ವರ್ಷಗಳ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೋ ದರವನ್ನು ಹೆಚ್ಚಿಸಿದ್ದು, ಗೃಹ ಮತ್ತು ವಾಹನ ಸೇರಿದಂತೆ ವಿವಿಧ ಬ್ಯಾಂಕ್ ಸಾಲಗಳ ಇಎಂಐ (EMI) ಮತ್ತಷ್ಟು ದುಬಾರಿಯಾಗುವುದು ಖಚಿತವಾಗಿದೆ.ದೇಶದಲ್ಲಿ ಹಣದುಬ್ಬರ ಏರಿಕೆಯ ಭೀತಿಯ ಹಿನ್ನೆಲೆಯಲ್ಲಿ ಆರ್‌ಬಿಐ ಹಣಕಾಸು ನೀತಿ ಸಮಿತಿ (MPC) 25 ಬೇಸಿಸ್ ಪಾಯಿಂಟ್‌ಗಳಷ್ಟು (ಶೇ. 0.25) ದರ ಏರಿಕೆ ಮಾಡಿದೆ. ಇದರಿಂದಾಗಿ ರೆಪೋ ದರವು ಶೇ. 5.50ಕ್ಕೆ ಏರಿಕೆಯಾಗಿದೆ. ಈ ಹಿಂದೆ