ಅಂತರಾಷ್ಟ್ರೀಯ
ಕಡಲತೀರದ ರೆಸಾರ್ಟ್ನಲ್ಲಿ ಭೀಕರ ಅಗ್ನಿ ಅವಘಡ: ಮುದ್ದಾದ ಕಂದಮ್ಮಗಳು ಸೇರಿ 10 ಮಂದಿ ಸಜೀವ ದಹನ!
ಢಾಕಾ: ಬಾಂಗ್ಲಾದೇಶದ ಪ್ರಸಿದ್ಧ ಪ್ರವಾಸಿ ತಾಣವಾದ ಆಗ್ನೇಯ ಭಾಗದ ಕಡಲತೀರದ ರೆಸಾರ್ಟ್ ಒಂದರಲ್ಲಿ ಇಂದು ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire Accident) ಮಕ್ಕಳು ಸೇರಿದಂತೆ ಒಟ್ಟು 10 ಮಂದಿ ದಾರುಣವಾಗಿ ಮೃತಪಟ್ಟಿರುವ ಅತ್ಯಂತ ದುರಂತ ಘಟನೆ ವರದಿಯಾಗಿದೆ. ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಪ್ರವಾಸಿ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಬಂಗಾಳ ಕೊಲ್ಲಿಯ ರಮಣೀಯ ತೀರವಾದ ಬಾಂಗ್ಲಾದೇಶದ ಪ್ರಸಿದ್ಧ ಕಾಕ್ಸ್ ಬಜಾರ್ ಜಿಲ್ಲೆಯ ಇನಾನಿ ಬೀಚ್ ಬಳಿ
ಭಾರತೀಯರ ಹತ್ಯೆ ಜಸ್ಟ್ ಮಿಸ್: ಹಿಂದೂ ದೇವಸ್ಥಾನದ ಮೇಲೆ ಸಾಮೂಹಿಕ ದಾಳಿಗೆ ಸಂಚು ರೂಪಿಸಿದ್ದ ಶೂಟರ್ ಬಂಧನ!
ವಾಷಿಂಗ್ಟನ್: ಅಮೆರಿಕದ ಇಲಿನಾಯ್ಸ್ ಪ್ರಾಂತ್ಯದಲ್ಲಿ ಭಾರತೀಯ ಮೂಲದ ಜನರನ್ನು ಮತ್ತು ಹಿಂದೂ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ನಡೆಸಲು ಉದ್ದೇಶಿಸಲಾಗಿದ್ದ ಭೀಕರ ಸಾಮೂಹಿಕ ಗುಂಡಿನ ದಾಳಿಯ ಸಂಚು ಕೊನೆ ಕ್ಷಣದಲ್ಲಿ ವಿಫಲಗೊಂಡಿದೆ. ಶಿಕಾಗೋ ಪ್ರದೇಶದ ಪ್ರಸಿದ್ಧ ಹಿಂದೂ ದೇವಾಲಯವೊಂದರ ಮೇಲೆ ದಾಳಿ ನಡೆಸಲು
‘ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ನಟ ಆರ್ಜೆ ಮಿಟ್ಟೆ ವಿಧಿವಶ: ಹಾಲಿವುಡ್ನಲ್ಲಿ ಶೋಕಸಾಗರ
ಅಮೆರಿಕ: ವಿಶ್ವದಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದ ಅಮೆರಿಕದ ಜನಪ್ರಿಯ ಟಿವಿ ಸರಣಿ ‘ಬ್ರೇಕಿಂಗ್ ಬ್ಯಾಡ್’ (Breaking Bad) ನಲ್ಲಿ ವಾಲ್ಟರ್ ವೈಟ್ ಜೂನಿಯರ್ ಪಾತ್ರದ ಮೂಲಕ ಮನೆಮಾತಾಗಿದ್ದ ಪ್ರತಿಭಾವಂತ ನಟ ಹಾಗೂ ದಿವ್ಯಾಂಗರ ಹಕ್ಕುಗಳ ಹೋರಾಟಗಾರ ಆರ್ಜೆ ಮಿಟ್ಟೆ (RJ Mitte)
ಸೌದಿ ಅರೇಬಿಯಾ ವಿಮಾನ ನಿಲ್ದಾಣದ ಮೇಲೆ ಹೌತಿ ಬಂಡುಕೋರರ ಭೀಕರ ಕ್ಷಿಪಣಿ ದಾಳಿ: ಹೈದರಾಬಾದ್ ಮೂಲದ ವ್ಯಕ್ತಿ ಸಾವು, ಹಲವರಿಗೆ ಗಾಯ!
ರಿಯಾದ್: ಸೌದಿ ಅರೇಬಿಯಾದ (Saudi Arabia) ರಾಜಧಾನಿ ರಿಯಾದ್ನಲ್ಲಿರುವ ಪ್ರಮುಖ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಯೆಮೆನ್ನ ಹೌತಿ ಬಂಡುಕೋರರು ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ (Missile Attack) ಹೈದರಾಬಾದ್ ಮೂಲದ ಭಾರತೀಯರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈದರಾಬಾದ್ನ ಮೆಹದಿಪಟ್ನಂ




