Menu

ಸಜ್ಜೆಪಾಳ್ಯ ವಿವಾದಿತ 44 ಎಕರೆ ಜಮೀನು ತಗಾದೆ, ಒಕ್ಕಲಿಗರ ಸಂಘಕ್ಕೆ ಹಿನ್ನಡೆ: ಹೈಕೋರ್ಟ್ ಮಹತ್ವದ ತೀರ್ಪು

ಉದಯಕಾಲ ನ್ಯೂಸ್, ಬೆಂಗಳೂರು: ಯಶವಂತಪುರ ಹೋಬಳಿ ಶ್ರೀಗಂಧ ಕಾವಲು ವ್ಯಾಪ್ತಿಯ ಸಜ್ಜೆಪಾಳ್ಯದಲ್ಲಿರುವ 44 ಎಕರೆ ಜಮೀನಿನ ಒಡೆತನಕ್ಕೆ ಸಂಬಂಧಿಸಿದ ದೀರ್ಘಕಾಲದ ವಿವಾದದಲ್ಲಿ ರಾಜ್ಯ ಒಕ್ಕಲಿಗರ ಸಂಘ ಹಾಗೂ ಕೃಷ್ಣಪ್ಪ ರಂಗಮ್ಮ ಎಜುಕೇಶನ್ ಟ್ರಸ್ಟ್‌ಗೆ ಹೈಕೋರ್ಟ್‌ನಿಂದ ಭಾರಿ ಹಿನ್ನಡೆಯಾಗಿದೆ. ಈ ವಿವಾದಿತ ಜಮೀನಿನಲ್ಲಿ ಒಕ್ಕಲಿಗರ ಸಂಘಕ್ಕೆ ಯಾವುದೇ ರೀತಿಯ ಹಕ್ಕು ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಒಕ್ಕಲಿಗರ ಸಂಘದ ಅರ್ಜಿಯನ್ನು ಸಂಪೂರ್ಣವಾಗಿ

ಕ್ರಿಮಿನಲ್ ಪ್ರಕರಣ ಖುಲಾಸೆಗೊಂಡರೂ ವೀಸಾ ಇಲ್ಲದೆ ಮುಕ್ತ ಬಿಡುಗಡೆ ಸಾಧ್ಯವಿಲ್ಲ: ಹೈಕೋರ್ಟ್

ಉದಯಕಾಲ ನ್ಯೂಸ್‌, ಬೆಂಗಳೂರು: ಭಾರತದಲ್ಲಿ ಕ್ರಿಮಿನಲ್ ಪ್ರಕರಣಗಳಿಂದ ಸಂಪೂರ್ಣವಾಗಿ ಖುಲಾಸೆಗೊಂಡಿದ್ದರೂ ಸಹ, ಕಾನೂನುಬದ್ಧ ವೀಸಾ ಇಲ್ಲದ ವಿದೇಶಿ ಪ್ರಜೆಗಳನ್ನು ದೇಶದಲ್ಲಿ ಮುಕ್ತವಾಗಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತನ್ನನ್ನು ತಕ್ಷಣವೇ ಬಿಡುಗಡೆಗೊಳಿಸಿ ಮಾತೃದೇಶ ಪಾಕಿಸ್ತಾನಕ್ಕೆ

ಮಾಲಿನ್ಯ  ನಿಯಮ ಉಲ್ಲಂಘಿಸಿದವರಿಗೆ 68.4 ಲಕ್ಷ ರೂಪಾಯಿ ದಂಡ ವಿಧಿಸಿದ ದೆಹಲಿ ಆಡಳಿತ

ಉದಯಕಾಲ ನ್ಯೂಸ್‌, ನವೆದೆಹಲಿ: ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ರಾಕ್ಷಸ ಮತ್ತೆ ಹೆಡೆಎತ್ತಿದ್ದು, ವಾಯು ಗುಣಮಟ್ಟ ಸೂಚ್ಯಂಕ (AQI) ತೀವ್ರವಾಗಿ ಕುಸಿದು ‘ಗಂಭೀರ’ ಹಾಗೂ ‘ತುಂಬಾ ಕಳಪೆ’ ವಿಭಾಗಕ್ಕೆ ತಲುಪಿದೆ. ಜಹಾಂಗೀರ್‌ಪುರಿ ಪ್ರದೇಶದಲ್ಲಿ AQI ಬ್ರಹ್ಮಾಂಡ ಮಟ್ಟವಾದ

ದಾವಣಗೆರೆ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲರ ಸಂಘದಿಂದ ಸಿಎಂಗೆ ಮನವಿ

ಉದಯಕಾಲ ನ್ಯೂಸ್, ಬೆಂಗಳೂರು: ಮಧ್ಯ ಕರ್ನಾಟಕದ ವಿವಿಧ ಜಿಲ್ಲೆಗಳ ಜನರಿಗೆ ನ್ಯಾಯಾಂಗ ಸೇವೆಗಳನ್ನು ಇನ್ನಷ್ಟು ಹತ್ತಿರ ಹಾಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಸದುದ್ದೇಶದಿಂದ, ದಾವಣಗೆರೆಯಲ್ಲಿ ಕರ್ನಾಟಕ ಹೈಕೋರ್ಟ್‌ನ ಪೀಠವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘ ಹಾಗೂ ಹೈಕೋರ್ಟ್ ಪೀಠ

ಗೋಹತ್ಯೆ ಪ್ರಕರಣದಲ್ಲಿ ಮೂವರಿಗೆ ಜೀವಾವಧಿ ಶಿಕ್ಷೆ ; ತೀರ್ಪಿನಲ್ಲಿ ಮನುಸ್ಮೃತಿ ಉಲ್ಲೇಖ

ಉದಯಕಾಲ ನ್ಯೂಸ್, ಗಾಂಧೀನಗರ: ದೇಶಾದ್ಯಂತ ಸಂಚಲನ ಮೂಡಿಸಿರುವ ಗೋಹತ್ಯೆ ಪ್ರಕರಣವೊಂದರಲ್ಲಿ ಗುಜರಾತ್‌ನ ಗಾಂಧೀನಗರ ಜಿಲ್ಲೆಯ ಕಲೋಲ್ ನ್ಯಾಯಾಲಯವು ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ವಿಶೇಷವೆಂದರೆ, ಈ ತೀರ್ಪಿನಲ್ಲಿ ನ್ಯಾಯಾಲಯವು ‘ಮನುಸ್ಮೃತಿ’ ಹಾಗೂ ಇತರ ಹಿಂದೂ ಧರ್ಮಗ್ರಂಥಗಳನ್ನು ಉಲ್ಲೇಖಿಸಿರುವುದು

ಸ್ಟಿಂಗ್‌ ಆಪರೇಷನ್‌: ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಹಾಗೂ ವಿವಾದ ಸೃಷ್ಟಿಸಿದ್ದ ‘ಸ್ಟಿಂಗ್‌ ಆಪರೇಷನ್‌’ (Sting Operation) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಸಿಬಿ (CCB) ಪೊಲೀಸರು ಅಧಿಕೃತವಾಗಿ ಕ್ಲೀನ್‌ಚಿಟ್ ನೀಡಿದ್ದಾರೆ. ಪ್ರಕರಣದ ಕುರಿತು ಕೂಲಂಕಷವಾಗಿ ತನಿಖೆ

ಕರ್ನಾಟಕ ಸರ್ಕಾರಕ್ಕೆ ಅಚ್ಚರಿ: 362 ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ವಿಶೇಷ ಕಾಯ್ದೆ ರದ್ದು ಪಡಿಸಿದ ಸುಪ್ರೀಂ!

ಉದಯಕಾಲ ನ್ಯೂಸ್, ನವದೆಹಲಿ: ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತೀವ್ರ ಮುಖಭಂಗ ಉಂಟುಮಾಡಿದ್ದು, ಕಳೆದ ಒಂದು ದಶಕಕ್ಕೂ ಅಧಿಕ ಕಾಲದಿಂದ ಕಾನೂನು ಹೋರಾಟಕ್ಕೆ ಸಾಕ್ಷಿಯಾಗಿದ್ದ 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ (KAS Gazetted Probationers) ಹುದ್ದೆಗಳ ನೇಮಕಾತಿ ವಿವಾದದಲ್ಲಿ

ಸೌಜನ್ಯ ಕೇಸಿನಲ್ಲಿ ಮುಖ್ಯಸ್ಥ ಸ್ಥಾನದಿಂದ ಕೈಬಿಡಲು ಐಪಿಎಸ್ ಶಶಿಕುಮಾರ್ ಮನವಿ

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ (Soujanya Case) ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಕೋರಿ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಐಜಿಪಿ ಶಶಿಕುಮಾರ್

ಪೋಕ್ಸೊ ಪ್ರಕರಣ: 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಉದಯಕಾಲ ನ್ಯೂಸ್, ಶಿವಮೊಗ್ಗ: ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಕಾಮುಕರಿಗೆ ಈ ತೀರ್ಪು ತಕ್ಕ ಪಾಠವಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 23 ವರ್ಷದ ಯುವಕನಿಗೆ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ

‘ಪಾಕಿಸ್ತಾನ್ ಜಿಂದಾಬಾದ್’ ಕೂಗಿದವನ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಉದಯಕಾಲ ನ್ಯೂಸ್, ಬೆಂಗಳೂರು: ಸಾರ್ವಜನಿಕ ಪ್ರತಿಭಟನೆಯೊಂದರ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಾರೆ ಎಂಬ ಗಂಭೀರ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಅಧಿಕೃತವಾಗಿ ರದ್ದುಪಡಿಸಿದೆ. ಮಂಡ್ಯ ತಾಲೂಕಿನ ಡಣಾಯಕನಪುರದ ನಿವಾಸಿ ಡಿ.ಎಸ್. ರವಿಕುಮಾರ್ ಎಂಬುವರು