Menu

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸೇವಾ ಶುಲ್ಕ ಹೆಚ್ಚಳ: ರಥೋತ್ಸವ ಹಾಗೂ ಮಹಾಭಿಷೇಕಕ್ಕೆ ಹೊಸ ದರ!

ಉದಯಕಾಲ ನ್ಯೂಸ್, ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಮುಖ ಧಾರ್ಮಿಕ ಸೇವೆಗಳ ದರವನ್ನು ಪರಿಷ್ಕರಿಸಿ ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ದೇವಸ್ಥಾನದಲ್ಲಿ ನಡೆಯುವ ಬೆಳ್ಳಿ ರಥೋತ್ಸವ ಹಾಗೂ ಪಂಚಾಮೃತ ಮಹಾಭಿಷೇಕ ಸೇವೆಗಳಿಗೆ ಸಂಬಂಧಿಸಿದಂತೆ ಈ ದರ ಬದಲಾವಣೆ ಮಾಡಲಾಗಿದೆ. ದೇವಸ್ಥಾನದ

ಪುತ್ತೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ: ಎರಡು ಅಂಗಡಿಗಳ ಮೇಲೆ ದಾಳಿ, ಇಬ್ಬರು ಮಾಲೀಕರ ವಿರುದ್ಧ ಕೇಸು!

ಉದಯಕಾಲ ನ್ಯೂಸ್, ಪುತ್ತೂರು (ದಕ್ಷಿಣ ಕನ್ನಡ): ಕರ್ನಾಟಕ ಸರ್ಕಾರದಿಂದ ಲಾಟರಿ ಸಂಪೂರ್ಣವಾಗಿ ನಿಷೇಧಿಸಲ್ಪಟ್ಟಿದ್ದರೂ, ನೆರೆಯ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ತಂದು ಇಲ್ಲಿನ ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು