Menu

ಪ್ರವಾಸೋದ್ಯಮದಲ್ಲಿ ಪರ್ವ; 24 ಹೋಟೆಲ್, 2 ರೆಸ್ಟೋರೆಂಟ್‌ಗಳಿಗೆ ಹೊಸ ರೂಪ

ಉದಯಕಾಲ ನ್ಯೂಸ್‌, ಬೆಂಗಳೂರು: ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿರುವ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (KSTDC) 24 ಹೋಟೆಲ್‌ಗಳು ಹಾಗೂ 2 ರೆಸ್ಟೋರೆಂಟ್‌ಗಳನ್ನು 100 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ಸಮಗ್ರವಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.ಪ್ರವಾಸಿಗರಿಗೆ ಕೇವಲ ವಸತಿ ಒದಗಿಸುವುದಕ್ಕೆ ಸೀಮಿತವಾಗದೆ, ಉತ್ತಮ ಕೊಠಡಿ, ಗುಣಮಟ್ಟದ ಆಹಾರ, ಸ್ವಚ್ಛತೆ, ವೃತ್ತಿಪರ ಆತಿಥ್ಯ, ಸುಗಮ ಕಾಯ್ದಿರಿಸುವಿಕೆ ಹಾಗೂ ಒಟ್ಟಾರೆ