Saturday, October 10, 2026
Menu

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ಟೋಬರ್ 12ರಿಂದ ದಸರಾ ಸಂಭ್ರಮ – ವಿಶೇಷ ಪ್ರವಾಸ ಪ್ಯಾಕೇಜ್!

ಉದಯಕಾಲ ನ್ಯೂಸ್, ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಸಂಭ್ರಮ ಕೇವಲ ಮೈಸೂರು ನಗರಕ್ಕಷ್ಟೇ ಸೀಮಿತವಾಗಿರದೆ, ರಾಜ್ಯದ ರಾಜಧಾನಿಯ ಹೆಬ್ಬಾಗಿಲಾದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ (KIA) ಕಳೆಗಟ್ಟಲಿದೆ. ಅಕ್ಟೋಬರ್ 12 ರಿಂದ 17 ರವರೆಗೆ ವಾರವಿಡೀ ವಿಮಾನ ನಿಲ್ದಾಣದಲ್ಲಿ ವಿಶಿಷ್ಟ ಸಾಂಸ್ಕೃತಿಕ ಉತ್ಸವ ಹಾಗೂ ದಸರಾ ಸಂಭ್ರಮ ಜೋರಾಗಿರಲಿದೆ ಎಂದು ಪ್ರವಾಸೋದ್ಯಮ ಮತ್ತು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಏರ್‌ಪೋರ್ಟ್‌ನಲ್ಲಿ ದಸರಾ ಸಂಭ್ರಮದ ಪ್ರಮುಖ ಆಕರ್ಷಣೆಗಳು ‘ದಸರಾ

ಮೈಸೂರು ದಸರಾದಂತೆ ಹಾಸನಾಂಬ ಜಾತ್ರೆ: ಭಕ್ತರಿಗೆ ಮೊದಲ ಆದ್ಯತೆ – ಸಚಿವ ಕೆ.ಎಂ. ಶಿವಲಿಂಗೇಗೌಡ

ಉದಯಕಾಲ ನ್ಯೂಸ್, ಹಾಸನ: ಐತಿಹಾಸಿಕ ಪ್ರಸಿದ್ಧ ಶ್ರೀ ಹಾಸನಾಂಬ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವನ್ನು ಈ ಬಾರಿ ಮೈಸೂರು ದಸರಾ ಮಾದರಿಯಲ್ಲಿ ಅತ್ಯಂತ ಅದ್ಧೂರಿಯಾಗಿ ಮತ್ತು ಅಚ್ಚುಕಟ್ಟಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಬಕಾರಿ ಹಾಗೂ

ಮೈಸೂರು ದಸರಾದ ಚಿನ್ನದ ಅಂಬಾರಿ ಹೊರಲಿರುವ ಧನಂಜಯ!

ಉದಯಕಾಲ ನ್ಯೂಸ್, ಮೈಸೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾವುದು ಎಂಬ ಕುತೂಹಲಕ್ಕೆ ಈಗ ಬಹುತೇಕ ಉತ್ತರ ಸಿಕ್ಕಿದೆ. ಅಂಬಾರಿ ಹೊರುವ ಆನೆಗಳ ರೇಸ್‌ನಲ್ಲಿದ್ದ ಮಹೇಂದ್ರನಿಗೆ ತಾಲೀಮಿನಲ್ಲಿ ಹಿನ್ನಡೆಯಾಗಿದ್ದು, ದೈತ್ಯಗಾತ್ರದ ಧನಂಜಯನ