Thursday, February 12, 2026
Menu

ಸಂಕ್ರಾಂತಿ ಶುಭಾಶಯ ಕೋರಿದ ಮಾಜಿ ಪ್ರಧಾನಿ ದೇವೇಗೌಡ

hd dewegowda

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಸಮೃದ್ಧಿಯ ಸಂಕೇತವಾದ ಸುಗ್ಗಿ ಹಬ್ಬ ಎಲ್ಲರ ಬಾಳಿನಲ್ಲೂ ಸಂಭ್ರಮವನ್ನು ತರಲಿ. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿ ಬೆಳಗುತ್ತಿರುವ ಸೂರ್ಯ ದೇವ ಎಲ್ಲರಲ್ಲೂ ಉತ್ಸಾಹ, ನವ ಚೈತನ್ಯದ ಜೊತೆಗೆ ಸಂತೋಷ, ಸಮೃದ್ಧಿ, ಸುಖ-ಶಾಂತಿಯನ್ನು ಕರುಣಿಸಲಿ ಎಂದು ಮಾಜಿ ಪ್ರಧಾನಿ ಹಾರೈಸಿದ್ದಾರೆ.

 

Related Posts

Leave a Reply

Your email address will not be published. Required fields are marked *