ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕ ರಜತ್ ಪಟಿದಾರ್ ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ.
ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಹಾಗೂ ಆತಿಥೇಯ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಕೋಲ್ಕತಾದಲ್ಲಿ ಶನಿವಾರ ಬೆಳಿಗ್ಗೆ ಮಳೆಯಾಗಿದ್ದು, ಪಂದ್ಯಕ್ಕೆ ಮಳೆ ಭೀತಿ ಇದೆ. ಈ ಹಿನ್ನೆಲೆಯಲ್ಲಿ ಎರಡೂ ತಂಡಗಳು ಇಬ್ಬರು ಸ್ಪಿನ್ನರ್ ಮತ್ತು ಮೂವರು ವೇಗಿಗಳೊಂದಿಗೆ ಕಣಕ್ಕಿಳಿದಿದೆ.