Tuesday, February 10, 2026
Menu

ಸಿಂದಗಿಯಲ್ಲಿ ಚಿರತೆ ಓಡಾಟ, ಜನರಲ್ಲಿ ಆತಂಕ

ವಿಜಯಪುರ ನಗರದ ಸಿಂದಗಿ ಬೈಪಾಸ್ ಸುತ್ತಮುತ್ತ ಚಿರತೆ ಓಡಾಟ ನಡೆಸುತ್ತಿರುವುದುಉ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಇಲ್ಲಿನ ಮುನೇಶ್ವರಬಾಗ್ ಪ್ರದೇಶದಲ್ಲಿ ಚಿರತೆ ಓಡಾಡಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಸುರಕ್ಷಿತ ಕ್ರಮ ತೆಗೆದುಕೊಳ್ಳುವಂತೆ ಅರಣ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿದ್ದು, ಭಯದಿಂದಾಗಿ ದಗಿ ನಾಕಾ, ಮುನೇಶ್ವರಭಾಗ್ ಪ್ರದೇಶದ ಜನ ಮನೆ ಬಿಟ್ಟು ಜನರು ಹೊರ ಬರುತ್ತಿಲ್ಲ. ಕೂಡಲೇ ಸೆರೆ ಹಿಡಿಯಬೇಕೆಂದು ಜನರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Related Posts

Leave a Reply

Your email address will not be published. Required fields are marked *