Wednesday, September 03, 2025
Menu

ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದ ಕೆಕೆಆರ್ ಆಸೆ ಜೀವಂತ

kkr

ಸಂಘಟಿತ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 14 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅದರದ್ದೇ ನೆಲದಲ್ಲಿ ಸೋಲಿಸಿ ಐಪಿಎಲ್ ನಲ್ಲಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ.

ದೆಹಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 9 ವಿಕೆಟ್ ಕಳೆದುಕೊಂಡು 205 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 190 ರನ್ ಗಳಿಸಲಷ್ಟೇ ಶಕ್ತವಾಯಿತು.

ಕೆಕೆಆರ್ ಈ ಗೆಲುವಿನೊಂದಿಗೆ 10 ಪಂದ್ಯಗಳಿಂದ 4 ಜಯ ಹಾಗೂ 5 ಜಯ ಹಾಗೂ ರದ್ದಾದ ಪಂದ್ಯ ಸೇರಿದಂತೆ 9 ಅಂಕ ಸಂಪಾದಿಸಿ 7ನೇ ಸ್ಥಾನ ಪಡೆದಿದೆ. ಡೆಲ್ಲಿ ಕ್ಯಾಪಿಟಲ್ಸ್ 10 ಪಂದ್ಯಗಳಿಂದ 6 ಜಯ ಹಾಗೂ 4 ಸೋಲಿನೊಂದಿಗೆ 12 ಅಂಕದೊಂದಿಗೆ 4ನೇ ಸ್ಥಾನ ಪಡೆಯಿತು.

Related Posts

Leave a Reply

Your email address will not be published. Required fields are marked *