ಬೆಂಗಳೂರು: ಜುಲೈ 08 ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಇಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಟ ಜಗ್ಗೇಶ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಸಭೆಯಲ್ಲಿ ರಾಘವೆಂದ್ರ ಸ್ವಾಮಿಗಳ ಹೆಸರಿನಲ್ಲಿ ಕನ್ನಡದಲ್ಲೇ ನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ನಟ ಜಗ್ಗೇಶ್, ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಬಿಜೆಪಿಯಿಂದ ಆಯ್ಕೆಯಾಗಿದ್ದರು.