ಬೆಂಗಳೂರು: ಜುಲೈ 05 ಪಿಎಸ್ ಐ ನೇಮಕಾತಿ ಹಗರಣದ ಆರೋಪದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ ಅವರನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಲಂಚ ಪಡೆದ ಆರೊಪದ ಹಿನ್ನೆಲೆಯಲ್ಲಿ ಬಂಧಿತನಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ ಮತ್ತು ಎಡಿಜಿಪಿ ಅಮೃತ್ ಪೌಲ್ ಇಬ್ಬರೂ ಅಧಿಕಾರಿಗಳ ವಿಚಾರಣೆಯನ್ನು ಬಾಕಿ ಉಳಿಸಿಕೊಂಡು ಮುಂದಿನ ಆದೇಶದವರೆಗೂ ಅಮಾನತಿನಲ್ಲಿಡಲಾಗಿ