ಅಂಕಣ
ಕ್ಷೀಣಿಸುತ್ತಿರುವ ಮಣ್ಣಿನ ಫಲವತ್ತತೆ ಹೆಚ್ಚಿಸೋದು ಹೇಗೆ
ಕುರಿ ಮತ್ತು ಕೋಳಿ ಗೊಬ್ಬರ, ಕೊಟ್ಟಿಗೆ ಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುವುದು, ಹಸಿರೆಲೆ ಗೊಬ್ಬರ ಉಪಯೋಗಿಸುವುದು, ಬೆಳೆ ಪದ್ಧತಿ ಪರಿವರ್ತನೆ, ಕೃಷಿ ತ್ಯಾಜ್ಯ ಸುಡದೇ ಕೊಳೆಸಿ ಗೊಬ್ಬರ ಮಾಡುವುದು ಸೇರಿದಂತೆ ಕಾಂಪೋಸ್ಟ್ ಗೊಬ್ಬರಕ್ಕೆ ಆದ್ಯತೆ ನೀಡುವುದರಿಂದ ಮಣ್ಣಿನ ಸಾವಯವ ಇಂಗಾಲದ ಪ್ರಮಾಣ ಹೆಚ್ಚಿಸಬಹುದು. ಕೈಗಾರಿಕೀಕರಣ, ನಗರೀಕರಣ, ಜನಸಂಖ್ಯೆ ಹೆಚ್ಚಳದಿಂದ ಕೃಷಿ ಭೂಮಿ ಕಡಿಮೆಯಾಗುತ್ತಿದೆ. ಮತ್ತೊಂದೆಡೆ, ಬೆಳೆಗಳಿಗೆ ರೋಗಬಾಧೆಯೂ ಅಧಿಕವಾಗಿದೆ. ಆದ್ದರಿಂದ ಮಣ್ಣಿನ ಫಲವತ್ತತೆ ಕಡೆ ಗಮನ ಹರಿಸುವುದು ಇಂದಿನ ತುರ್ತು
ಸೃಷ್ಟಿ ಸೊಬಗನ್ನು ಸಾರ್ಥಕತೆಯಿಂದ ಬಣ್ಣಿಸುವ ಟಿ. ಪಿ. ಉಮೇಶ್ ಕವಿತೆಗಳು
ಒಮ್ಮೆ ನೋಡಿದರೆ ಮತ್ತೆ ಮತ್ತೆ ನೋಡಬೇಕೆನಿಸುವ ಸೃಷ್ಟಿಯ ಸೊಬಗು ಪ್ರೀತಿಯ ಸೆಳೆತದಂತೆ ಆಕರ್ಷಿಸುತ್ತದೆ. ಆ ಆಕರ್ಷಣೆಯನ್ನು ಪದಗಳಲ್ಲಿ ಹಿಡಿದಿಡಲಾಗದಷ್ಟು ಮನುಷ್ಯ ಅಸಹಾಯಕನಾಗುತ್ತಾನೆ. ಪ್ರಕೃತಿ ಮಾತೆಯ ಒಲವ ರೂಪ ಒಮ್ಮೆ ನೋಡಿ ಮರೆತುಬಿಡುವಂಥದ್ದಲ್ಲ. ಯುಗದ ದೀಪದಂತೆ ಹಾಡಿ, ಕೊಂಡಾಡುತ್ತಲೇ ಇರಬೇಕೆನ್ನಿಸುವಷ್ಟು. ಅವಳ ಸೃಷ್ಟಿ,
ಲೋಕಾಯುಕ್ತರ ಕೈಗೆ ಸರ್ಕಾರ ದೊಣ್ಣೆ ಕೊಡುತ್ತದಾ…?
ಉಪಲೋಕಾಯುಕ್ತ ನ್ಯಾ.ವೀರಪ್ಪ, ರಾಜ್ಯದ ಜನತೆಯಿಂದು ಪ್ರತಿ ಕ್ಷಣವೂ ಎದುರಿಸುತ್ತಿರುವ ನೂರೊಂದು ಸಮಸ್ಯೆಗಳ ಪಬ್ಲಿಕ್ ಹಿಯರಿಂಗ್ ಆರಂಭಿಸಿದ್ದಾರೆ. ಸರ್ಕಾರಿ ಕಚೇರಿಗಳ ಹದ್ದು ಮೀರಿದ ಲಂಚದ ಕಣ್ಣುಮುಚ್ಚಾಲೆಯಾಟಕ್ಕೆ ಉಪಲೋಕಾಯುಕ್ತರೀಗ ಶಾಕ್ ಟ್ರೀಟ್‌ಮೆಂಟ್ ನೀಡಬೇಕಿದೆ. ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ರಾಜ್ಯದ ಹಲವೆಡೆ ಪಬ್ಲಿಕ್ ಆಗಿ ಕಾಣಿಸಿಕೊಂಡು
ಸರ್ವಜನಾಂಗದ ಶಾಂತಿ ತೋಟದಲ್ಲಿನ ಅರಳಿದ ಭಾಷೆಗಳು
ಒಂದು ಕಾಲದಲ್ಲಿ ನಮ್ಮ ನಾಡಿನಲ್ಲಿ ಸಂಸ್ಕೃತ, ಪ್ರಾಕೃತದಂತಹ ಭಾಷೆಗಳೆ ಹೆಚ್ಚಾಗಿ ಪ್ರಚಲಿತವಾಗಿತ್ತು. ದಿನ ಕಳೆದಂತೆ ಅನ್ಯಭಾಷೆಗಳ ಪ್ರಭಾವ ಕನ್ನಡದ ಮೇಲಾಗಿರುವುದಕ್ಕೆ ಸಾಕಷ್ಟು ಸಾಕ್ಷಿಗಳಿವೆ. ಜೊತೆಗೆ ಕನ್ನಡದ ಪ್ರಭಾವವು ಅನ್ಯ ಭಾಷೆಗಳ ಮೇಲಾಗಿದೆ. ಈ ಬದಲಾವಣೆ ಆಗುತ್ತಿದ್ದಂತೆ ಕನ್ನಡೇತರ ಭಾಷೆಯ ಸಾಹಿತ್ಯವು ನಮ್ಮಲ್ಲಿ
ವಿಜ್ಞಾನ ಕ್ಷೇತ್ರ ಬೆಳಗುತ್ತಿರುವ ಮಹಿಳಾ ಶಕ್ತಿ
ಮುಂಬರುವ ದಿನಗಳಲ್ಲಿ ಶೇ. 90ರಷ್ಟು ಉದ್ಯೋಗಾವಕಾಶಗಳು ವಿಜ್ಞಾನ ಮತ್ತು ತಂತ್ರಜ್ಞಾನದಿಂದ ದೊರೆಯುವ ಸಾಧ್ಯತೆಗಳಿರುವುದರಿಂದ ಮಹಿಳೆಯರಿಗೆ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಅಗತ್ಯವಿರುವ ಕೌಶಲ ಗಳನ್ನು ಒದಗಿಸಲು ಕಾರ್ಯಯೋಜನೆಗಳನ್ನು ಸಿದ್ಧಪಡಿಸಬೇಕಾಗಿದೆ. ಮೇಡಂ ಮೇರಿ ಕ್ಯೂರಿ ನೊಬೆಲ್ ಪ್ರಶಸ್ತಿ ಪಡೆದ ಮೊದಲ ಮಹಿಳೆಯಾಗಿದ್ದಾರೆ. ಎಲಿಜಬೆತ್
ಸೈಬರ್ ವಂಚನೆಗೆ ಕಡಿವಾಣ ಯಾವಾಗ?
ಜಗತ್ತು ತಂತ್ರಜ್ಞಾನದಲ್ಲಿ ವೇಗವಾಗಿ ಮುಂದುವರೆದಂತೆ ಸೈಬರ್ ಕಳ್ಳರು ಸಹ ಅಷ್ಟೇ ವೇಗವಾಗಿ ಮುಂದುವರೆಯು ತ್ತಿದ್ದಾರೆ. ಜನರಿಗೆ ಮಂಕುಬೂದಿ ಎರಚಿ ಅವರು ಕಷ್ಟಪಟ್ಟು ದುಡಿದ ಹಣವನ್ನು ಕ್ಷಣ ಮಾತ್ರದಲ್ಲಿ ಲಪಟಾಯಿಸುತ್ತಿದ್ದಾರೆ. ನಾಗರಿಕ ಸಮಾಜದಲ್ಲಿ ಇಂತಹ ಸೈಬರ್ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ
ಮನುಷ್ಯರೆಲ್ಲ ಕಳೆದು ಹೋಗಿ ಧರ್ಮ-ಜಾತಿಗಳು ಜೀವ ಪಡೆದಿವೆ
ನಿಸ್ವಾರ್ಥದಿಂದ ಮುಂಜಾನೆ ಎಲ್ಲರನ್ನೂ ಎಬ್ಬಿಸಿ ಅನ್ನ ಅರಸುವ ಕಾಗೆ, ಸತ್ತಾಗ ಇಡುವ ಪಿಂಡ ತಿನ್ನಲು ಬಂದಾಗ ಅದರ ತಲೆಯಲ್ಲಿ ಸುಳಿಯುವುದಿಲ್ಲ ಸತ್ತವ ಯಾವ ಜಾತಿಯವನಿರಬಹುದು ಎಂಬ ಪ್ರಶ್ನೆ. ಮಂದಿರ, ಮಸೀದಿ, ಚರ್ಚ್‌ನ ತುತ್ತ ತುದಿಯಲ್ಲಿ ಕೂರುವ ಪಾರಿವಾಳಕ್ಕೆ ಯಾವ ವ್ಯತ್ಯಾಸವೂ ಕಂಡು
ಹದ ತಪ್ಪಿದ ಭಕ್ತಿಯ ಸೀಮೆ: ಜಲಮೂಲದ ಮೇಲೆ ವಿನಾಶಕ ಕ್ರೌರ್ಯ
ದೇವರು-ಧರ್ಮ ಆವರಣದ ಪರಿಧಿಯೊಳಗೆ ಬಂಧಿಯಾಗಿರುವ ಸಮುದಾಯದ ಮನಸ್ಥಿತಿ ಪೋಷಿಸುವ ಹಾಗೂ ನಿಯಂತ್ರಿಸುವ ಬಹುಮುಖ್ಯ ಉಪಕರಣವೆಂದರೆ ಪುರಾಣ. ವೈಜ್ಞಾನಿಕ ಆಧಾರವಿಲ್ಲದೆಯೇ ಪ್ರಭಾವ ಬೀರುವುದರಲ್ಲಿ ನಿಸ್ಸೀಮ ಕಲ್ಪಕತೆ ಸೃಷ್ಟಿಸಿ, ಆ ಮೂಲಕ ತನ್ನ ವರ್ಚಸ್ಸನ್ನು ಉಳ್ಳವರಿಂದ ದತ್ತವಾಗಿ ಪಡೆದುಕೊಂಡಿದೆ. ಪುರಾಣ ಪ್ರಪಂಚವೊಂದು ವಾಸ್ತವ ಸನ್ನಿವೇಶದಲ್ಲಿ
ಬದಲಾದ ಜೀವನಶೈಲಿಯ ಪ್ರತಿಬಿಂಬ ಕ್ಯಾನ್ಸರ್
ಹಿಂದಿನ ಕಾಲದಲ್ಲಿ ಪರಿಣಿತ ವೈದ್ಯರ ಸೇವೆ, ಅತ್ಯಾಧುನಿಕ ತಂತ್ರಜ್ಞಾನ ದುರ್ಲಭವಾಗಿತ್ತು. ಬಡತನ, ಅನಕ್ಷರತೆ, ಮಡುಗಟ್ಟಿ ನಿಂತ ಮೂಢನಂಬಿಕೆ, ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ರೋಗ ಪತ್ತೆ ಹಚ್ಚುವ ಹೊತ್ತಿಗೆ ಪರಿಸ್ಥಿತಿ ಕೈಮೀರಿ ಹೋಗುತ್ತಿತ್ತು. ಈ ಕಾರಣದಿಂದಲೇ ಕ್ಯಾನ್ಸರ್ ಗುಣಪಡಿಸ ಲಾಗದ ಕಾಯಿಲೆ ಎಂಬ
ಹೆಣ್ಣೊಬ್ಬಳ ಎದೆಯಾಳದ ನೋವಿಗೆ ದನಿಯಾಗುವ ಕತೆಗಳು
ಕನ್ನಡದ ಓದುಗರಿಗೆ ಚಿರಪರಿಚಿತರಾದ ಡಾ.ಪದ್ಮಿನಿ ನಾಗರಾಜು ಅವರು ಮೈಸೂರು ಜಿಲ್ಲೆಯ ಸಾಲಿಗ್ರಾಮದವರು. ಪ್ರಸ್ತುತ ಸರಳಾದೇವಿ ಪದವಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಸಲಹಾ ಸಮಿತಿಯ ಸದಸ್ಯರಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ




