ಅಂಕಣ
ಪುರುಷ ವ್ಯವಸ್ಥೆಯಲ್ಲಿ ಮಿಸ್ಸಿಂಗ್ ವುಮೆನ್
ನಮ್ಮ ಕನ್ನಡ ಸಾಹಿತ್ಯದಲ್ಲಿ ವೈದ್ಯ ಸಾಹಿತ್ಯ ಮರೆಯಾಗುತ್ತಿರುವ ಸಂದರ್ಭದಲ್ಲಿ ಡಾ. ಕರವೀರ ಪ್ರಭು ಕ್ಯಾಲಕೊಂಡ ಅವರು ವೈದ್ಯ ಸಾಹಿತ್ಯಕ್ಕೆ ಸಂಬಂಧಪಟ್ಟಂತೆ ಐವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ್ದಾರೆ. ನೂರಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕನ್ನಡ ನಾಡಿನಲ್ಲಿ ವೈದ್ಯ ಸಾಹಿತ್ಯ ಹುಲುಸಾಗಿ ಬೆಳೆಯಲು ಶ್ರಮಿಸುತ್ತಿದ್ದಾರೆ. ಈ ಕೃತಿಯ ಒಡಲಾಳದಲ್ಲಿ ಇರುವ ಲೇಖನಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ವಿಷಯದ ಬದುಕು ಬವಣೆಗಳನ್ನು ವೈದ್ಯಶಾಸ್ತ್ರದ ಹಾಗೂ ವೈದ್ಯ ಸಾಹಿತ್ಯದ ಮೂಲಕ ವೈಚಾರಿಕವಾಗಿ ಸೆರೆಹಿಡಿದಿರುವುದನ್ನು
ಪರೀಕ್ಷೆಗೊಂದು ಪರೀಕ್ಷೆ ನಡೆಸಿದಾಗ ಕಾಣೋದೇನು?
ಇಂದಿನ ಮಕ್ಕಳಿಗೆ ಪರೀಕ್ಷೆ ಎಂದರೆ ಅಷ್ಟೊಂದು ಒಲವಿಲ್ಲ. ಯಾರಪ್ಪ ಈ ಪರೀಕ್ಷೆ ಕಂಡು ಹಿಡಿದವರು ಎಂದು ಆಗಾಗ್ಗೆ ಕೇಳುತ್ತಿರುತ್ತಾರೆ. ಇನ್ನೊಂದು ವಿಶೇಷವೆಂದರೆ, ಪ್ರತಿಯೊಬ್ಬರು ಈ ಪರೀಕ್ಷೆ ದಾಟಿ ಮುಂದೆ ಬಂದಿರುತ್ತಾರೆ. ಐತಿಹಾಸಿಕ ಪುರಾವೆಗಳ ಪ್ರಕಾರ, ಈ ಪರೀಕ್ಷೆಯನ್ನು ಈ ಜಗತ್ತಿಗೆ ಪರಿಚಯಿಸಿದವರು
ಭಕ್ತಿಯ ಭವಸಾಗರದಲ್ಲಿ ನೊಂದಳು ಗಂಗೆ…!
ಈ ಲೇಖನ ಕೇವಲ ಪ್ರಯಾಗ್‌ರಾಜ್ ಒಂದನ್ನೇ ಗುರಿ ಮಾಡಿಕೊಂಡಿಲ್ಲ. ಪ್ರಪಂಚದಲ್ಲಿ ಬೇರೆ ಬೇರೆ ದೇಶಗಳು ತಮ್ಮ ನದಿ ಮತ್ತು ಸಮುದ್ರಗಳನ್ನು ಪ್ರೀತಿಯಿಂದ ಕಾಪಾಡಿಕೊಳ್ಳುತ್ತಿವೆ. ಕಾರಣ ಅವರಿಗೆ ನೀರಿನಿಂದ ಏನು ಉಪಯೋಗ ಎನ್ನುವುದು ಅರ್ಥವಾಗಿದೆ. ನಮ್ಮ ದೇಶದ ಜನರಿಗೆ ನೀರು ಪಾಪ ಕಳೆಯುವ
ಅಪ್ಪನಿಲ್ಲದ ಸಂಕಟ ಅಭಿವ್ಯಕ್ತಿಸುವ ಗುರುಸ್ವಾಮಿ ಕವಿತೆ
ತಾಯಿ ತನ್ನ ಮಕ್ಕಳಿಗೆ ಸದಾ ಎಚ್ಚರಿಸುತ್ತಲೇ ಇರುತ್ತಾಳೆ, “ಮಗು ಅಪ್ಪನನ್ನು ಸುಮ್ಮನೆ ಕಾಡಬೇಡ, ಅವರಿಗೆ ತೊಂದರೆ ಕೊಡಬೇಡ, ತುಂಬ ಬಳಲಿರುವ ಜೀವವದು ಎಂದು. ಊಹೂಂ… ನಮಗದು ಅರ್ಥವಾಗುವುದೇ ಇಲ್ಲ. ಎಲ್ಲಿಯವರೆಗೆ ಅಂದರೆ, ಅಪ್ಪ ಅಗಲುವವರೆಗೂ. ಖರ್ಚಿಗೆ ದುಡ್ಡು ಬೇಕಾದಾಗಲೆಲ್ಲ ಪರೀಕ್ಷೆ, ಶಾಲೆಯ
ಕರ್ನಾಟಕ ಬಿಜೆಪಿ ಭಿನ್ನಮತ ಮುಗಿಯದ ಕಥೆ
ಭಾರತೀಯ ಜನತಾ ಪಕ್ಷದಲ್ಲಿ ಹುದ್ದೆಗಳಿಗೆ ನೇಮಕ ಮಾಡುವಾಗ ಚುನಾವಣೆಗಿಂತ ನೇರ ನೇಮಕಾತಿ ಹೆಚ್ಚು ಚಾಲ್ತಿಯಲ್ಲಿದ್ದು, ನೇರ ನೇಮಕಾತಿ ನಿಟ್ಟಿನಲ್ಲಿ ಚಟವಟಿಕೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಈ ಪರಂಪರೆ ಮುಂದುವರಿದು ವಿಜಯೇಂದ್ರ ಅವರನ್ನು ಇನ್ನೊಂದು ಅವಧಿಗೆ ನೇಮಕ ಮಾಡಬಹುದು ಎನ್ನುವ ಊಹಾಪೋಹಗಳು ಕೇಳುತ್ತಿರುವಾಗ ಯತ್ನಾಳ್
ಕೆಲಸಗಾರರ ಉತ್ಪಾದಕತೆಗಿಂತ ಮಾನವ ಸಂಬಂಧಗಳ ಉತ್ಪಾದಕತೆ ಹೆಚ್ಚಲಿ
‘ಎಷ್ಟೊತ್ತು ಹೆಂಡತಿಯ ಮುಖವನ್ನೆ ನೋಡುತ್ತಾ ಕೂರುತ್ತೀರಿ’ ಎಂದರೆ ಸಹಧರ್ಮಿಣಿಯನ್ನು ಅಂತರಂಗದ ಗೆಳತಿಯಾಗಿ ಕಂಡಿಲ್ಲದ ಒಡಕಿನ ಭಾವ ಪ್ರತಿಮೆಯಾಗುತ್ತದೆ. ಪಂಚೇಂದ್ರಿಯಗಳನ್ನು ಚುರುಕುಗೊಳಿಸಿಕೊಳ್ಳುವ ಮತ್ತೊಂದು ತಾಣ ಮನೆಯೆಂಬುದನ್ನು ಅರಿಯಬೇಕು. ಮುಖ್ಯವಾಗಿ ಮನೆಯೊಳಗಿನ ಅವಳ ಅಗಾಧ ದುಡಿಮೆ ತಿಳಿವಿಗೆ ತಂದುಕೊಳ್ಳುವ ಮುಕ್ತತೆ ಬೇಕು. ಮಡದಿ- ಮಕ್ಕಳು
ತಾಳಿ ಉಳಸಾಕ್ ಆಗದಿದ್ರ ಆಳಾರಿಗೆಲ್ಲೈತಿ ಮರ್ಯಾದಿ!
ಸಂಜಿ ಮುಂದ ಮನ್ಯಾಗ ಚುನಮರಿ ಮಿರ್ಚಿ ಬಜ್ಜಿ ತಿಂದು ಚಾ ಕುಡುದು ಟಿವಿ ನೊಡ್ಕೊಂತ ಕುಂತಿದ್ದಿ, ಶ್ರೀದೇವಿ ಮಹಾತ್ಮ ಧಾರಾವಾಯಾಗ ಪಾರ್ವತಿ ಪಾರ್ಟ್ ಮಾಡಿದ ಹೆಣ್ಮಗಳ ಕೊಳ್ಳಾಗಿನ ತಾಳ್ಯಾಗ ಕರಿಮಣಿ ನಡಕ ಬಂಗಾರದ ಗುಂಡು ಹಾಕ್ಕೊಂಡಿದ್ದು ಯಜಮಾನ್ತಿ ಕಣ್ಣಿಗಿ ಬಿತ್ತು. ಅಕಿ
ಕಥೆ ಕವನ ಗೀಚಲು ಕವಯತ್ರಿಯರ ಮನೆ-ಮನೆಯ ಗೋಳು!
ಪ್ರತಿಯೊಬ್ರು ಎಷ್ಟೆಷ್ಟೋ ಕಷ್ಟ ಬಿದ್ದು ಏನಾರ ಬರುದ್ರ ಮತ್ತ ಬುಕ್ಪ್ರಿಂಟ್ಮಾಡಿದ್ರ… ಅಡುಗೆ ಮನಿ ಸಾಹಿತ್ಯ ಅಂತ ಮೂಗು ಮುರಿತಾರಲ್ರೀ ಈ ಗಂಡಸರು. ಪುಸ್ತಕದ ಅಂಗಡಿಯೊಳಗ ಹೆಣ್ಮಕ್ಕಳು ಬರೆದ ಪುಸ್ತಕಕ್ಕ ಒಂದಿಷ್ಟರ ಗಂಟು ಬೀಳ್ತಾರೇನ್ರೀ ಓದವ್ರು… ಯಾಕಾರ ಬರೀಬೇಕು ಅನ್ಸುವಂಗ ವರ್ತಸ್ತಾರ. ಇಲ್ಲೀನೂ
ಬೆಂಗಳೂರಿನ ಪರೋಪಕಾರಿ ರಾವ್ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರು
ವಿಜಯನಗರದ ಪ್ರೌಢದೇವರಾಯನ ಮಂತ್ರಿ ಲಕ್ಷ್ಮೀಧರಮಾತ್ಯನ ಶಾಸನದಲ್ಲಿ ಲಕ್ಷ್ಮೀಧರಮಾತ್ಯನ ತಾಯಿ ಹಾಲನ್ನು ಕುಡಿಸುವಾಗ ಕಿವಿಯಲ್ಲಿ ಹೇಳಿದ ಮಾತು… ಕೆರೆಯಂ ಕಟ್ಟಿಸು, ಬಾವಿಯಂ ಸೆವೆಸು, ದೇವಾಗಾರಮಂ ಮಾಡಿಸು, ಜ್ವರೆಯೊಳ್ ಸಿಲ್ಕಿದನಾಥರಂ ಬಿಡಿಸು, ಮಿತ್ರರ್ಗಿಂಬುಕೆಯ್ ನಂಬಿದರ್ಗೆರೆವಟ್ಟಾಗಿರು… ಅಂದರೆ ಇದರ ಅರ್ಥ ಹೀಗಿದೆ: ಕೆರೆಯನ್ನು ಕಟ್ಟಿಸು, ಬಾವಿಯನ್ನು
ವ್ಯಕ್ತಿ ಹಿಂಬಾಲಕರೇ ಬಿಜೆಪಿಯಲ್ಲಿನ ಗೊಂದಲಕ್ಕೆ ಕಾರಣ
ಬಿಜೆಪಿಯಲ್ಲಿ ಇತ್ತೀಚಿನ ಬೆಳವಣಿಗೆಗಳು ತಳಮಟ್ಟದ ಕಾರ್ಯಕರ್ತರಿಗೆ ತೀವ್ರ ಮುಜುಗರ ಉಂಟು ಮಾಡುತ್ತಿರುವುದು ಸುಳ್ಳಲ್ಲ. ನಾಲ್ಕು ಗೋಡೆಗಳ ಮಧ್ಯೆ ಕುಳಿತು ಸಮಸ್ಯೆ ಪರಿಹರಿಸಿಕೊಳ್ಳಬೇಕಾದವರು ಹಾದಿಬೀದಿಯಲ್ಲಿ ಮಾತನಾಡುವುದು ಕಂಡಾಗ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿರುವುದು ಸತ್ಯ. ಸಮಸ್ಯೆ ಬಗೆಹರಿಸಬೇಕಾದ ಹೈಕಮಾಂಡ್ ನಾಯಕರ ಕಾದು ನೋಡುವ ತಂತ್ರಕ್ಕೆ



