ಅಂಕಣ
ನಿರ್ದಿಷ್ಟ ಪ್ರೋಟಿನ್ ಕೊರತೆ ಕಾರಣ ರಕ್ತಸ್ರಾವದಿಂದ ಜೀವ ಹಿಂಡುವ ಹಿಮೋಫಿಲಿಯಾ
ತುರ್ತು ಸಂದರ್ಭಗಳಲ್ಲಿ ರಕ್ತ ಪರೀಕ್ಷೆ ಮಾಡಿ, ನಿರ್ದಿಷ್ಟ ಪ್ರೋಟೀನ್‌ನ ಕೊರತೆಯನ್ನು ಪತ್ತೆ ಮಾಡಲು ಸಮಯವಿಲ್ಲದಾಗ, ಹೊಂದಿಕೊಳ್ಳುವ ಆರೋಗ್ಯವಂತ ಮನುಷ್ಯನ ತಾಜಾ ರಕ್ತವನ್ನೇ ರೋಗಿಗೆ ನೀಡಲಾಗುತ್ತದೆ. ಬೇಕಾದ ಪ್ರೋಟೀನ್ ಅನ್ನು ಪಡೆಯುವ ರಕ್ತ ತಾನೇ ತಾನಾಗಿ ಹೆಪ್ಪುಗಟ್ಟಿ ರೋಗಿ ಅಪಾಯದಿಂದ ಪಾರಾಗುತ್ತಾನೆ. ಈ ವರ್ಷದ ಘೋಷವಾಕ್ಯ Access for all : Women and Girls Bleed too. ಇದು ರಕ್ತಸ್ರಾವದ ಅಸ್ವಸ್ಥತೆ ಹೊಂದಿರುವ ಹುಡುಗಿಯರು ಮತ್ತು ಮಹಿಳೆಯರಿಗೆ ಉತ್ತಮ ರೋಗ
ಮುಖಂಡರಂತೆ ಪಕ್ಷಗಳ ಕಾರ್ಯಕರ್ತರಲ್ಲೂ ಗೆಳೆತನವಿರಲಿ
ರಾಜಕೀಯ ನೇತಾರರು ಚುನಾವಣೆಯ ನಂತರದಲ್ಲಿ ಗಳಸ್ಯ ಕಂಠಸ್ಯ ಸ್ನೇಹಿತರಾಗುವಾಗ ಕಾರ್ಯಕರ್ತರಲ್ಲಿ ಮಾತ್ರ ದ್ವೇಷವೇಕೆ? ಆದ್ದರಿಂದ ಪ್ರತಿಯೊಬ್ಬರು ನಾಗರಿಕ ಸಮಾಜದ ಅಭಿವೃದ್ಧಿಗಾಗಿ ಪಕ್ಷಭೇದ ಮರೆತು ಒಂದಾಗುವುದು ಅವಶ್ಯವಿದೆ. ರಾಜಕೀಯ ಏನೇ ಇರಲಿ ವೈಯಕ್ತಿಕ ಸಂಬಂಧಗಳು ಗಟ್ಟಿಯಾಗಿರಬೇಕು. ವೈಯಕ್ತಿಕ ದ್ವೇಷಗಳಿಗೆ ಸಂಬಂಧಗಳನ್ನು ಬಲಿ ಕೊಡಬಾರದು.
ಗ್ರಾಮ ನಾಮಗಳ ಮೇಲೆ ಬೆಳಕು ಚೆಲ್ಲುವ ದೇಜಗೌ ಕೃತಿ “ವಿಲೇಜ್ ನೇಮ್ಸ್ ಆಫ್ ಮೈಸೂರ್ ಡಿಸ್ಟ್ರಿಕ್ಟ್”
ದೇಜಗೌ ಎಂದು ಕರೆಯಲ್ಪಡುವ ಪ್ರೊ.ಡಿ.ಜವರೇಗೌಡ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಮುಖ ವಿದ್ವಾಂಸರು. ಅವರು ಸ್ಥಳನಾಮಗಳ ಅಧ್ಯಯನದಲ್ಲಿ ತೀವ್ರ ಆಸಕ್ತಿ ಹೊಂದಿದ್ದು, ಈ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ವ್ಯಾಪಕವಾದ ಕ್ಷೇತ್ರ ಕಾರ್ಯದ ಕೊರತೆಯಿಂದಾಗಿ ಅಧ್ಯಯನದ ಮಿತಿಗಳನ್ನು ಲೇಖಕರು ಒಪ್ಪಿಕೊಂಡರೂ ಪುಸ್ತಕದಲ್ಲಿ
ಭಾರತ ಶೂನ್ಯ ಆದಾಯ ತೆರಿಗೆ ದೇಶವಾಗಬಹುದೇ?
ಕೆಲವು ಸೃಜನಶೀಲ ಪರಿಹಾರದ ಮೂಲಕ ಭಾರತದಲ್ಲಿ ಜನರ ಮೇಲೆ ಆಗುತ್ತಿರುವ ತೆರಿಗೆ ಹೊರೆಯನ್ನು ಕಡಿಮೆ ಮಾಡುವುದು ಅತೀ ಅವಶ್ಯಕವಾಗಿದೆ. ವಿವಿಧ ವಲಯಗಳಿಗೆ ತೆರಿಗೆಯ ನೆಲೆಗಳನ್ನು ವಿಸ್ತರಿಸುವ ಮೂಲಕ ಹೊರೆಯನ್ನು ಕಡಿಮೆ ಮಾಡಬಹುದು. ಕಾಂಬೋಡಿಯಾದಂತಹ ದೇಶಗಳು ಹೂಡಿಕೆಯ ಮೂಲಕ ಪೌರತ್ವವನ್ನು ನೀಡುತ್ತದೆ. ಭಾರತದಲ್ಲೂ
ದ್ರಾವಿಡ ಪಾರ್ಟಿಗಳ ಮುಂದೆ ಮಂಡಿಯೂರಿದ ಬಿಜೆಪಿ
ವಕ್ಫ್ ವಿಧೇಯಕದ ಸಂಸತ್ ಅನುಮೋದನೆ ಬಳಿಕ, ಹಂಡ್ರೆಡ್ ಪರ್ಸೆಂಟ್ ಹಿಂದೂ ಮತಗಳು ಕನ್ಸಾಲಿಡೇಟ್ ಆಯಿತೆಂದು ಬಗೆದರೆ ಅದು ಬಿಜೆಪಿ ಭ್ರಮೆಯಷ್ಟೆ. ಜಾತ್ಯತೀತ ಪಾರ್ಟಿಗಳ ಜೊತೆ ರಾಜಿ ಮಾಡಿಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಉಳಿಯುವುದೂ ಬಲು ಕಷ್ಟ. -ಪಿ.ರಾಜೇಂದ್ರ, ಲೇಖಕರು ದಕ್ಷಿಣ
ಭೂಮಿಯ ಜೀವನಾಡಿ ಹಿಮನದಿಗಳನ್ನು ರಕ್ಷಿಸೋಣ
ನಾವು ವಾಸಿಸುವ ಭೂಮಿ ತುಂಬಾ ಅಮೂಲ್ಯವಾದುದು. ಮನುಷ್ಯನು ಸೇರಿದಂತೆ ಪ್ರಾಣಿ, ಪಕ್ಷಿ ಮತ್ತು ಇನ್ನಿತರ ಜೀವ ಸಂಕುಲಗಳನ್ನು ಕೋಟ್ಯಂತರ ವರ್ಷಗಳಿಂದ ಸಲಹುತ್ತಿರುವ ಭೂಮಿಯ ಅಗಾಧತೆ ಅನನ್ಯ. ಕೋಟ್ಯಂತರ ಜನರ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಶಕ್ತಿ ಭೂಮಿಗಿದೆ. ನಮ್ಮ ಬದುಕಿಗೆ ಅಗತ್ಯವಿರುವ ಗಾಳಿ
ಮಹಿಳೆಯರ ಸಾಮಾಜಿಕ ಪ್ರಜ್ಞೆ ಜಾಗೃತಗೊಳಿಸಿದ ಅಕ್ಕಮಹಾದೇವಿ
ಅಜಕೋಟಿ ಕಲ್ಪವರುಷದವರೆಲ್ಲರೂ ಹಿರಿಯರೇ? ಹುತ್ತೇರಿ ಬೆತ್ತ ಬೆಳೆದ ತಪಸ್ವಿಗಳೆಲ್ಲರೂ ಹಿರಿಯರೇ? ನಡು ಮುರಿದು ಗುಡುಗೂರಿ ತಲೆ ನಡುಗಿ ನೆರೆತೆರೆ ಹೆಚ್ಚಿ; ಮತಿಗೆಟ್ಟು ಒಂದನಾಡ ಹೋಗಿ ಒಂಬತ್ತನಾಡುವ ಅಜ್ಞಾನಿಗಳೆ ಲ್ಲರೂ ಹಿರಿಯರೇ? ಅನುವನರಿದು ಘನವ ಬೆರೆಸಿ ಹಿರಿದು ಕಿರಿದೆಂಬ ಭೇದವ ಮರೆದು ಕೂಡಲ
ರ್‍ಯಾಂಕಿನ ಭ್ರಮೆದಾಗ ಹಾಲಿನ ರೇಟ್ ಹೆಚ್ಚಾದ್ರೂ ಕೇಳದಂಗಾಗೇತಿ!
ಮಕ್ಕಳಿಗೆ ರ್‍ಯಾಂಕ್‌ಗಿಂತ ಜೀವನ ಮುಖ್ಯ ಅನ್ನೋದ ಹೇಳಿಕೊಡಬೇಕಾಗೇತಿ. ಹಾಲಿನ ರೇಟ್ ಜಾಸ್ತಿ ಮಾಡಿರೋ ಸರ್ಕಾರ ಅದನ್ನ ಉತ್ಪಾದನೆ ಮಾಡೋ ರೈತಗ ಅದರ ಲಾಭಾ ಕೊಡಬೇಕಲ್ಲಾ? ಹಾಲು ಉತ್ಪಾದನೆ ಮಾಡಾಕ ರೈತ ಎಷ್ಟು ಕಷ್ಟಾ ಪಡ್ತಾನು ಅನ್ನೋದರ ಈಗಿನ ಹುಡುಗೂರಿಗೆ ಗೊತ್ತಿರಬೇಕಲ್ಲಾ? ಸುಮ್ನ
ಅದ್ಧೂರಿತನ ಅರ್ಥಿಕ ಶಿಸ್ತನ್ನು ಮೀರದಿರಲಿ
ಮಲೆನಾಡು ಎಂದರೆ ಎಲ್ಲರ ಕಣ್ಣಿನ ಮುಂದೆ ಬರುವುದು ಇಲ್ಲಿನ ನೈಸರ್ಗಿಕ ವಾತಾವರಣ, ಇಲ್ಲಿನ ರೈತಾಪಿ ಜೀವನ, ಇಲ್ಲಿನ ಪ್ರೇಕ್ಷಣೀಯ ಪ್ರಸಿದ್ಧ ಸ್ಥಳಗಳ ಜೊತೆ ಜೊತೆಗೆ ಇಲ್ಲಿನ ಜನ ಅನೇಕ ಶತಮಾನಗಳಿಂದ ಆಚರಿಸಿಕೊಂಡು ಬಂದಿರುವ ವಿಭಿನ್ನ ಆಚರಣೆಗಳು, ಸಂಪ್ರದಾಯಗಳು. ಒಂದು ಬೆಳೆಯನ್ನು ಬೆಳೆಯ
ಬೆಲೆ ಏರಿಕೆ ಮತ್ತು ಪಕ್ಷ ರಾಜಕಾರಣ
ವಾಸ್ತವದಲ್ಲಿ ಬೆಲೆ ಏರಿಕೆಯ ನಿಯಂತ್ರಣ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಹೊಣೆಗಾರಿಕೆ. ಇತ್ತೀಚೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಎನ್ನುತ್ತಾ ಈ ಹೊಣೆಗಾರಿಕೆಯನ್ನು ರಾಜ್ಯದ ಮಡಿಲಿಗೆ ಹಾಕಿ ಉಪಾಯದಿಂದ ನುಣುಚಿಕೊಂಡಿದ್ದಾರೆ.