Menu

ಸೈಬರ್ ವಂಚನೆಗೆ ಕಡಿವಾಣ ಯಾವಾಗ?

ಜಗತ್ತು ತಂತ್ರಜ್ಞಾನದಲ್ಲಿ ವೇಗವಾಗಿ ಮುಂದುವರೆದಂತೆ ಸೈಬರ್ ಕಳ್ಳರು ಸಹ ಅಷ್ಟೇ ವೇಗವಾಗಿ ಮುಂದುವರೆಯು ತ್ತಿದ್ದಾರೆ. ಜನರಿಗೆ ಮಂಕುಬೂದಿ ಎರಚಿ ಅವರು ಕಷ್ಟಪಟ್ಟು ದುಡಿದ ಹಣವನ್ನು ಕ್ಷಣ ಮಾತ್ರದಲ್ಲಿ ಲಪಟಾಯಿಸುತ್ತಿದ್ದಾರೆ. ನಾಗರಿಕ ಸಮಾಜದಲ್ಲಿ ಇಂತಹ ಸೈಬರ್ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರ ಮೊಬೈಲ್ನ ಹಲೋ ಟ್ಯೂನ್ನಲ್ಲಿ ಸೈಬರ್ ಕೃತ್ಯದ ಕುರಿತು ಜಾಗೃತಿ ಮೂಡಿಸುತ್ತಿದೆ. ಒಂದು ಕಾಲದಲ್ಲಿ ಕಳ್ಳತನ ಎಂದರೆ ಕಳ್ಳರು ಮನೆಗಳಿಗೆ ಮತ್ತು ಬ್ಯಾಂಕುಗಳಿಗೆ ಕನ್ನ ಹಾಕಿ ಹಣ

ಮನುಷ್ಯರೆಲ್ಲ ಕಳೆದು ಹೋಗಿ ಧರ್ಮ-ಜಾತಿಗಳು ಜೀವ ಪಡೆದಿವೆ

ನಿಸ್ವಾರ್ಥದಿಂದ ಮುಂಜಾನೆ ಎಲ್ಲರನ್ನೂ ಎಬ್ಬಿಸಿ ಅನ್ನ ಅರಸುವ ಕಾಗೆ, ಸತ್ತಾಗ ಇಡುವ ಪಿಂಡ ತಿನ್ನಲು ಬಂದಾಗ ಅದರ ತಲೆಯಲ್ಲಿ ಸುಳಿಯುವುದಿಲ್ಲ ಸತ್ತವ ಯಾವ ಜಾತಿಯವನಿರಬಹುದು ಎಂಬ ಪ್ರಶ್ನೆ. ಮಂದಿರ, ಮಸೀದಿ, ಚರ್ಚ್‌ನ ತುತ್ತ ತುದಿಯಲ್ಲಿ ಕೂರುವ ಪಾರಿವಾಳಕ್ಕೆ ಯಾವ ವ್ಯತ್ಯಾಸವೂ ಕಂಡು

ಹದ ತಪ್ಪಿದ ಭಕ್ತಿಯ ಸೀಮೆ: ಜಲಮೂಲದ ಮೇಲೆ ವಿನಾಶಕ ಕ್ರೌರ್ಯ

ದೇವರು-ಧರ್ಮ ಆವರಣದ ಪರಿಧಿಯೊಳಗೆ ಬಂಧಿಯಾಗಿರುವ ಸಮುದಾಯದ ಮನಸ್ಥಿತಿ ಪೋಷಿಸುವ ಹಾಗೂ ನಿಯಂತ್ರಿಸುವ ಬಹುಮುಖ್ಯ ಉಪಕರಣವೆಂದರೆ ಪುರಾಣ. ವೈಜ್ಞಾನಿಕ ಆಧಾರವಿಲ್ಲದೆಯೇ ಪ್ರಭಾವ ಬೀರುವುದರಲ್ಲಿ ನಿಸ್ಸೀಮ ಕಲ್ಪಕತೆ ಸೃಷ್ಟಿಸಿ, ಆ ಮೂಲಕ ತನ್ನ ವರ್ಚಸ್ಸನ್ನು ಉಳ್ಳವರಿಂದ ದತ್ತವಾಗಿ ಪಡೆದುಕೊಂಡಿದೆ. ಪುರಾಣ ಪ್ರಪಂಚವೊಂದು ವಾಸ್ತವ ಸನ್ನಿವೇಶದಲ್ಲಿ

ಬದಲಾದ ಜೀವನಶೈಲಿಯ ಪ್ರತಿಬಿಂಬ ಕ್ಯಾನ್ಸರ್

ಹಿಂದಿನ ಕಾಲದಲ್ಲಿ ಪರಿಣಿತ ವೈದ್ಯರ ಸೇವೆ, ಅತ್ಯಾಧುನಿಕ ತಂತ್ರಜ್ಞಾನ ದುರ್ಲಭವಾಗಿತ್ತು. ಬಡತನ, ಅನಕ್ಷರತೆ, ಮಡುಗಟ್ಟಿ ನಿಂತ ಮೂಢನಂಬಿಕೆ, ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ರೋಗ ಪತ್ತೆ ಹಚ್ಚುವ ಹೊತ್ತಿಗೆ ಪರಿಸ್ಥಿತಿ ಕೈಮೀರಿ ಹೋಗುತ್ತಿತ್ತು. ಈ ಕಾರಣದಿಂದಲೇ ಕ್ಯಾನ್ಸರ್ ಗುಣಪಡಿಸ ಲಾಗದ ಕಾಯಿಲೆ ಎಂಬ

ಹೆಣ್ಣೊಬ್ಬಳ ಎದೆಯಾಳದ ನೋವಿಗೆ ದನಿಯಾಗುವ ಕತೆಗಳು

ಕನ್ನಡದ ಓದುಗರಿಗೆ ಚಿರಪರಿಚಿತರಾದ ಡಾ.ಪದ್ಮಿನಿ ನಾಗರಾಜು ಅವರು ಮೈಸೂರು ಜಿಲ್ಲೆಯ ಸಾಲಿಗ್ರಾಮದವರು. ಪ್ರಸ್ತುತ ಸರಳಾದೇವಿ ಪದವಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಸಲಹಾ ಸಮಿತಿಯ ಸದಸ್ಯರಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ

ಪುರುಷ ವ್ಯವಸ್ಥೆಯಲ್ಲಿ ಮಿಸ್ಸಿಂಗ್ ವುಮೆನ್

ನಮ್ಮ ಕನ್ನಡ ಸಾಹಿತ್ಯದಲ್ಲಿ ವೈದ್ಯ ಸಾಹಿತ್ಯ ಮರೆಯಾಗುತ್ತಿರುವ ಸಂದರ್ಭದಲ್ಲಿ ಡಾ. ಕರವೀರ ಪ್ರಭು ಕ್ಯಾಲಕೊಂಡ ಅವರು ವೈದ್ಯ ಸಾಹಿತ್ಯಕ್ಕೆ ಸಂಬಂಧಪಟ್ಟಂತೆ ಐವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ್ದಾರೆ. ನೂರಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕನ್ನಡ ನಾಡಿನಲ್ಲಿ ವೈದ್ಯ ಸಾಹಿತ್ಯ ಹುಲುಸಾಗಿ

ಪರೀಕ್ಷೆಗೊಂದು ಪರೀಕ್ಷೆ ನಡೆಸಿದಾಗ ಕಾಣೋದೇನು?

ಇಂದಿನ ಮಕ್ಕಳಿಗೆ ಪರೀಕ್ಷೆ ಎಂದರೆ ಅಷ್ಟೊಂದು ಒಲವಿಲ್ಲ. ಯಾರಪ್ಪ ಈ ಪರೀಕ್ಷೆ ಕಂಡು ಹಿಡಿದವರು ಎಂದು ಆಗಾಗ್ಗೆ ಕೇಳುತ್ತಿರುತ್ತಾರೆ. ಇನ್ನೊಂದು ವಿಶೇಷವೆಂದರೆ, ಪ್ರತಿಯೊಬ್ಬರು ಈ ಪರೀಕ್ಷೆ ದಾಟಿ ಮುಂದೆ ಬಂದಿರುತ್ತಾರೆ. ಐತಿಹಾಸಿಕ ಪುರಾವೆಗಳ ಪ್ರಕಾರ, ಈ ಪರೀಕ್ಷೆಯನ್ನು ಈ ಜಗತ್ತಿಗೆ ಪರಿಚಯಿಸಿದವರು

ಭಕ್ತಿಯ ಭವಸಾಗರದಲ್ಲಿ ನೊಂದಳು ಗಂಗೆ…!

ಈ ಲೇಖನ ಕೇವಲ ಪ್ರಯಾಗ್‌ರಾಜ್‌  ಒಂದನ್ನೇ ಗುರಿ ಮಾಡಿಕೊಂಡಿಲ್ಲ. ಪ್ರಪಂಚದಲ್ಲಿ ಬೇರೆ ಬೇರೆ ದೇಶಗಳು ತಮ್ಮ ನದಿ ಮತ್ತು ಸಮುದ್ರಗಳನ್ನು ಪ್ರೀತಿಯಿಂದ ಕಾಪಾಡಿಕೊಳ್ಳುತ್ತಿವೆ. ಕಾರಣ ಅವರಿಗೆ ನೀರಿನಿಂದ ಏನು ಉಪಯೋಗ ಎನ್ನುವುದು ಅರ್ಥವಾಗಿದೆ. ನಮ್ಮ ದೇಶದ ಜನರಿಗೆ ನೀರು ಪಾಪ ಕಳೆಯುವ

ಅಪ್ಪನಿಲ್ಲದ ಸಂಕಟ ಅಭಿವ್ಯಕ್ತಿಸುವ ಗುರುಸ್ವಾಮಿ ಕವಿತೆ

ತಾಯಿ ತನ್ನ ಮಕ್ಕಳಿಗೆ ಸದಾ ಎಚ್ಚರಿಸುತ್ತಲೇ ಇರುತ್ತಾಳೆ, “ಮಗು ಅಪ್ಪನನ್ನು ಸುಮ್ಮನೆ ಕಾಡಬೇಡ, ಅವರಿಗೆ ತೊಂದರೆ ಕೊಡಬೇಡ, ತುಂಬ ಬಳಲಿರುವ ಜೀವವದು ಎಂದು. ಊಹೂಂ… ನಮಗದು ಅರ್ಥವಾಗುವುದೇ ಇಲ್ಲ. ಎಲ್ಲಿಯವರೆಗೆ ಅಂದರೆ, ಅಪ್ಪ ಅಗಲುವವರೆಗೂ. ಖರ್ಚಿಗೆ ದುಡ್ಡು ಬೇಕಾದಾಗಲೆಲ್ಲ ಪರೀಕ್ಷೆ, ಶಾಲೆಯ

ಕರ್ನಾಟಕ ಬಿಜೆಪಿ ಭಿನ್ನಮತ ಮುಗಿಯದ ಕಥೆ

ಭಾರತೀಯ ಜನತಾ ಪಕ್ಷದಲ್ಲಿ ಹುದ್ದೆಗಳಿಗೆ ನೇಮಕ ಮಾಡುವಾಗ ಚುನಾವಣೆಗಿಂತ ನೇರ ನೇಮಕಾತಿ ಹೆಚ್ಚು ಚಾಲ್ತಿಯಲ್ಲಿದ್ದು, ನೇರ ನೇಮಕಾತಿ ನಿಟ್ಟಿನಲ್ಲಿ ಚಟವಟಿಕೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಈ ಪರಂಪರೆ ಮುಂದುವರಿದು ವಿಜಯೇಂದ್ರ ಅವರನ್ನು ಇನ್ನೊಂದು ಅವಧಿಗೆ ನೇಮಕ ಮಾಡಬಹುದು ಎನ್ನುವ ಊಹಾಪೋಹಗಳು ಕೇಳುತ್ತಿರುವಾಗ ಯತ್ನಾಳ್