Menu

ನಂದಿ ಬೆಟ್ಟ ಬಳಿ ಬ್ರಹ್ಮಗಿರಿ ಬೆಟ್ಟದಲ್ಲಿ ಭಾರೀ ಸ್ಫೋಟ: ಉರುಳಿಬಿದ್ದ ಬೃಹತ್ ಬಂಡೆಗಳು, ತಪ್ಪಿದ ಭಾರಿ ಅನಾಹುತ!

ಉದಯಕಾಲ ನ್ಯೂಸ್, ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದ (Nandi Hills) ಪಕ್ಕದಲ್ಲಿರುವ ಬ್ರಹ್ಮಗಿರಿ ಬೆಟ್ಟದಲ್ಲಿ ಭಾರೀ ಸ್ಫೋಟದಂತಹ ಭೀಕರ ಸದ್ದಿನೊಂದಿಗೆ ಬೃಹತ್ ಕಲ್ಲುಬಂಡೆಗಳು ಕಣಿವೆಯತ್ತ ಉರುಳಿಬಿದ್ದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದ ಸಮೀಪವಿರುವ ಬ್ರಹ್ಮಗಿರಿ ಬೆಟ್ಟದ ಮೇಲ್ಭಾಗದಲ್ಲಿದ್ದ ಬೃಹತ್ ಬಂಡೆಯೊಂದು ಆಕಸ್ಮಿಕವಾಗಿ ಮುರಿದು ಕೆಳಗೆ ಕಣಿವೆಯತ್ತ ಭೀಕರ ಶಬ್ದದೊಂದಿಗೆ ಉರುಳಿದೆ. ಈ ವೇಳೆ ಕೇಳಿಬಂದ ಭಾರೀ ಸ್ಫೋಟದಂತಹ ಸದ್ದಿಗೆ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳ ಜನರು ಬೆಚ್ಚಿಬಿದ್ದು

ಸ್ಲೀಪರ್‌ ಬಸ್‌ ಹಾಗೂ ಲಾರಿ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

ಉದಯಕಾಲ ನ್ಯೂಸ್, ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ ಬಳಿ ಇಂದು ನಸುಕಿನ ಜಾವ (ಅಕ್ಟೋಬರ್ 16ರ ಮುಂಜಾನೆ ಸುಮಾರು 3:30ರ ಸುಮಾರಿಗೆ) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು

ಸಕಲೇಶಪುರದಲ್ಲಿ ರಾಶಿ ರಾಶಿ ಓಟರ್ ಐಡಿ, ದಾಖಲೆ ಪತ್ತೆ: ಸುಟ್ಟ ಸ್ಥಿತಿಯಲ್ಲಿ ದಾಖಲೆಗಳು, ಉಪವಿಭಾಧಿಕಾರಿಗಳಿಂದ ತನಿಖೆಗೆ ಆದೇಶ!

ಉದಯಕಾಲ ನ್ಯೂಸ್, ಹಾಸನ: ದೇಶಾದ್ಯಂತ ಚುನಾವಣಾ ಆಯೋಗದಿಂದ (Election Commission) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವಂತೆಯೇ, ಹಾಸನ ಜಿಲ್ಲೆಯ ಸಕಲೇಶಪುರ (Sakaleshpur) ಪಟ್ಟಣದಲ್ಲಿ ದಢಿಕರಿಸಿ ಆತಂಕ ಸೃಷ್ಟಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಪಟ್ಟಣದ ಶ್ರೀಗಂಧ

ಸಚಿವ ಸಂಪುಟದಿಂದ ರಿಂಗ್‌ ರೋಡ್‌ ಶುಭಾ ಕ್ಷಮಾದಾನ ಅರ್ಜಿ ತಿರಸ್ಕೃತ : ಜೀವಾವಧಿ ಶಿಕ್ಷೆ ಮುಂದುವರಿಕೆ!

ಉದಯಕಾಲ ನ್ಯೂಸ್,ಬೆಂಗಳೂರು: ರಾಜ್ಯ ಹಾಗೂ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ, ಬಹುಚರ್ಚಿತ ‘ರಿಂಗ್ ರೋಡ್ ಶುಭಾ’ (Ring Road Shubha Case) ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಭಾವಿ ಪತಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಶುಭಾ

ಪುತ್ತೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ: ಎರಡು ಅಂಗಡಿಗಳ ಮೇಲೆ ದಾಳಿ, ಇಬ್ಬರು ಮಾಲೀಕರ ವಿರುದ್ಧ ಕೇಸು!

ಉದಯಕಾಲ ನ್ಯೂಸ್, ಪುತ್ತೂರು (ದಕ್ಷಿಣ ಕನ್ನಡ): ಕರ್ನಾಟಕ ಸರ್ಕಾರದಿಂದ ಲಾಟರಿ ಸಂಪೂರ್ಣವಾಗಿ ನಿಷೇಧಿಸಲ್ಪಟ್ಟಿದ್ದರೂ, ನೆರೆಯ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ತಂದು ಇಲ್ಲಿನ ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು

ಪೇಶಾವರದಲ್ಲಿ ಶಾಲಾ ಮೇಲ್ಛಾವಣಿ ಕುಸಿದು 21 ಮಕ್ಕಳು ಹಾಗೂ ಶಿಕ್ಷಕಿ ಸಾವು!

ಇಸ್ಲಾಮಾಬಾದ್: ಪಾಕಿಸ್ತಾನದ ವಾಯುವ್ಯ ಭಾಗದ ಪೇಶಾವರದಲ್ಲಿ ನಡೆದ ಅತ್ಯಂತ ದಾರುಣ ಹಾಗೂ ಹೃದಯವಿದ್ರಾವಕ ಘಟನೆಯೊಂದರಲ್ಲಿ, ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಓರ್ವ ಶಿಕ್ಷಕಿ ಹಾಗೂ 21 ಮುಗ್ಧ ಮಕ್ಕಳು ಮತ್ತು ಶಿಕ್ಷಕಿ ಸೇರಿದಂತೆ ಒಟ್ಟು 22 ಜನರು ಸ್ಥಳದಲ್ಲೇ

ಸ್ಥಳೀಯ ಅಪರಾಧಗಳನ್ನು ಬಯಲಿಗೆಳೆಯುತ್ತಿದ್ದ ಯೂಟ್ಯೂಬರ್ ಹರೀಶ್ ಗಜ್ವಾನಿಗೆ ಗುಂಡಿಕ್ಕಿ ಹತ್ಯೆ!

ಉದಯಕಾಲ ನ್ಯೂಸ್, ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಜನದಟ್ಟಣೆಯುಳ್ಳ ಉಲ್ಹಾಸನಗರ ರೈಲು ನಿಲ್ದಾಣದ ಆವರಣದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯ ಅಪರಾಧಗಳ ಕುರಿತು ಧ್ವನಿಯೆತ್ತುತ್ತಿದ್ದ ಯೂಟ್ಯೂಬರ್ ಹರೀಶ್ ಗಜ್ವಾನಿ (54) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ

2018ರ ಬಿಜೆಪಿ ಐಟಿ ಸೆಲ್ ವಿಡಿಯೊ ಪ್ರಕರಣ: ಧ್ರುವ್ ರಾಥಿಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ!

ಉದಯಕಾಲ ನ್ಯೂಸ್, ನವದೆಹಲಿ: ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಚರ್ಚೆಯಲ್ಲಿರುವ ಖ್ಯಾತ ಯೂಟ್ಯೂಬರ್ ಧ್ರುವ್ ರಾಥಿಗೆ (Dhruv Rathee) ಕಾನೂನು ತೊಡಕು ಮುಂದುವರಿದಿದೆ. ಎಂಟು ವರ್ಷಗಳ ಹಿಂದಿನ ಹಳೆಯ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸಾಕೇತ್ ನ್ಯಾಯಾಲಯವು ಧ್ರುವ್ ರಾಥಿಗೆ

ಭಾರತೀಯರ ಹತ್ಯೆ ಜಸ್ಟ್‌ ಮಿಸ್: ಹಿಂದೂ ದೇವಸ್ಥಾನದ ಮೇಲೆ ಸಾಮೂಹಿಕ ದಾಳಿಗೆ ಸಂಚು ರೂಪಿಸಿದ್ದ ಶೂಟರ್ ಬಂಧನ!

ವಾಷಿಂಗ್ಟನ್: ಅಮೆರಿಕದ ಇಲಿನಾಯ್ಸ್ ಪ್ರಾಂತ್ಯದಲ್ಲಿ ಭಾರತೀಯ ಮೂಲದ ಜನರನ್ನು ಮತ್ತು ಹಿಂದೂ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ನಡೆಸಲು ಉದ್ದೇಶಿಸಲಾಗಿದ್ದ ಭೀಕರ ಸಾಮೂಹಿಕ ಗುಂಡಿನ ದಾಳಿಯ ಸಂಚು ಕೊನೆ ಕ್ಷಣದಲ್ಲಿ ವಿಫಲಗೊಂಡಿದೆ. ಶಿಕಾಗೋ ಪ್ರದೇಶದ ಪ್ರಸಿದ್ಧ ಹಿಂದೂ ದೇವಾಲಯವೊಂದರ ಮೇಲೆ ದಾಳಿ ನಡೆಸಲು

ಟೆಕಿ ಗಿರೀಶ್‌ ಹತ್ಯೆ ಪ್ರಕರಣ: ರಿಂಗ್‌ ರೋಡ್‌ ಶುಭಾ ಕ್ಷಮಾದಾನ ಕುರಿತು ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ

ಉದಯಕಾಲ ನ್ಯೂಸ್‌, ಬೆಂಗಳೂರು: ರಾಜ್ಯದಲ್ಲಿ ಸಖತ್ ಸದ್ದು ಮಾಡಿ, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬಹುಚರ್ಚಿತ ‘ರಿಂಗ್ ರೋಡ್ ಶುಭಾ’ (Ring Road Shubha Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮಹತ್ವದ ಬೆಳವಣಿಗೆ ನಡೆದಿದೆ. ಭಾವಿ ಪತಿಯನ್ನು ಹತ್ಯೆಗೈದ ಪ್ರಕರಣದಲ್ಲಿ ಜೀವಾವಧಿ