ಅಪರಾಧ
ಟರ್ಕಿ ಹೋಟೆಲ್‌ನಲ್ಲಿ ಬೆಂಕಿಗೆ ಆಹುತಿಯಾದವರ ಸಂಖ್ಯೆ 76
ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ ಹೋಟೆಲ್‌ನಲ್ಲಿ ಮಂಗಳವಾರ ಅಗ್ನಿ ದುರಂತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, 51 ಮಂದಿ ಗಾಯಗೊಂಡಿದ್ದಾರೆ. 12 ಅಂತಸ್ತಿನ ಈ ಹೋಟೆನಲ್ಲಿ ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. 76 ಶವಗಳನ್ನು ಹೊರತೆಗೆಯಲಾಗಿದ್ದು, 45 ಶವಗಳನ್ನು ಗುರುತಿಸಲಾಗಿದೆ. ಉಳಿದ ಶವಗಳ ಗುರುತು ಪತ್ತೆ ಮಾಡುವ ಕೆಲಸ ಮುಂದುವರಿದಿದೆ. ಸ್ಥಳೀಯ ಸಚಿವ ಅಲಿ
ಹೆಚ್.ಡಿ ಕೋಟೆಯಲ್ಲಿ ಮಗನೆದುರೇ ಪೆಟ್ರೋಲ್ ಸುರಿದು ಪತ್ನಿಗೆ ಬೆಂಕಿ ಹಚ್ಚಿದ ಪತಿ
ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ವ್ಯಕ್ತಿಯೊಬ್ಬ ಮಗನ ಎದುರೇ ತನ್ನ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಪತಿಯ ಕ್ರೌರ್ಯದಿಂದ ನಲುಗಿದ ಮಹಿಳೆ ಮಧುರ. ಆಕೆಯ ಗಂಡ ಮಲ್ಲೇಶ್ ನಾಯ್ಕ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದಾತ. ಮಹಿಳೆಗೆ ಮೈಸೂರಿನ ಖಾಸಗಿ
ಇಂದು ಅಪಘಾತಗಳಲ್ಲಿ ಮೃತಪಟ್ಟವರಿಗೆ ಸಿಎಂ ಸಂತಾಪ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸಲ್ಲಿಸಿದ್ದಾರೆ. ಎರಡು ಅಪಘಾತಗಳಲ್ಲಿ ಒಟ್ಟು 14 ಜನ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ
ವಾಹನ ಟೈರ್ ಸ್ಫೋಟ: ಮಂತ್ರಾಲಯ ಪಾಠ ಶಾಲೆಯ ವಿದ್ಯಾರ್ಥಿಗಳು ಸೇರಿ ಮೂವರ ಸಾವು
ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ರಸ್ತೆಯಲ್ಲಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ಚಾಲಕ ಶಿವ, ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್(20) ಮೃತಪಟ್ಟವರು. ಘಟನೆಯಲ್ಲಿ 10
ಯಲ್ಲಾಪುರದಲ್ಲಿ ಲಾರಿ ಪಲ್ಟಿಯಾಗಿ 10 ಜನ ಸಾವು
ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿದ್ದಾರೆ. ಈ ದುರಂತ ಇಂದು (ಬುಧವಾರ) ಬೆಳಗ್ಗೆ ಸಂಭವಿಸಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ
ಮಂಗಳೂರು ಬ್ಯಾಂಕ್ ದರೋಡೆ ಆರೋಪಿ ತಪ್ಪಿಸಿಕೊಳ್ಳಲು ಯತ್ನ: ಪೊಲೀಸರಿಂದ ಫೈರಿಂಗ್!
ಮಂಗಳೂರು ದರೋಡೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿಗಳನ್ನು ಸ್ಥಳ ಮಹಜರು ನಡೆಸಲು ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮಂಗಳವಾರ ನಡೆದಿದೆ. ಕರ್ನಾಟಕ- ಕೇರಳ ಗಡಿಯ ಭಾಗದ ತಲಪಾಡಿಯ ಅಲಂಕಾರು ಗುಡ್ಡದ ಬಳಿ ಈ ಘಟನೆ ನಡೆದಿದ್ದು,
ಬಸ್ ಕಾಯುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರ ಬಂಧನ
ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಕೂಲಿ ಕಾರ್ಮಿಕರು ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಳೆದ ಭಾನುವಾರ ಮಧ್ಯರಾತ್ರಿ 11.30ರ ವೇಳೆಗೆ ತಮಿಳುನಾಡಿನಿಂದ ಕೆಆರ್ ಮಾರುಕಟ್ಟೆಗೆ ಬಂದಿಳಿದ ಮಹಿಳೆ, ಯಲಹಂಕಕ್ಕೆ
ತಮಿಳುನಾಡಿನಲ್ಲಿ ಮಂಗಳೂರು ಬ್ಯಾಂಕ್ ದರೋಡೆ ಮಾಡಿದ ಮೂವರು ಅರೆಸ್ಟ್
ಮಂಗಳೂರಿನ ಕೋಟೆಕಾರ್ ಬ್ಯಾಂಕ್ ನಲ್ಲಿ 12 ಕೋಟಿ ಚಿನ್ನಾಭರಣ ಮತ್ತು ನಗದು ದೋಚಿದ ದರೋಡೆಕೋರರ ಪೈಕಿ ಮೂವರನ್ನು ಬಂಧಿಸಲಾಗಿದೆ. ಬಂಧಿತ ಮೂವರು ತಮಿಳುನಾಡಿನ ತಿರುವನ್ನೆಲ್ಲಿ ನಿವಾಸಿಗಳಾಗಿದ್ದು, ತಮ್ಮದೇ ಊರಿನಲ್ಲಿ ಪ್ರಕಾಶ್ ಅಲಿಯಾಸ್ ಜೈಸ್ವಾ, ಮುರುಗನ್ ಮತ್ತು ಮಣಿವಣ್ಣನ್ ಅವರನ್ನು ಬಂಧಿಸಲಾಗಿದೆ. ಜನವರಿ
ಕಾನ್ಪುರದ ವ್ಯಕ್ತಿ ನಮ್ಮ ಮೆಟ್ರೊ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನ
ನಮ್ಮ ಮೆಟ್ರೋದ ಜಾಲಹಳ್ಳಿ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜಾಲಹಳ್ಳಿಯಲ್ಲಿ ಸ್ವಂತ ಫ್ಲ್ಯಾಟ್ನಲ್ಲಿ ವಾಸವಾಗಿರುವ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ (49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಫ್ಲಾಟ್ಫಾರಂಗೆ ಜಿಗಿದ
ಹೊನ್ನಾವರದಲ್ಲಿ ಗರ್ಭ ಧರಿಸಿದ್ದ ಹಸು ಕಡಿದ ದುಷ್ಕರ್ಮಿಗಳು: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಚಾಮರಾಜಪೇಟೆಯಲ್ಲಿ ಗೋವಿನ ಕೆಚ್ಚಲು ಕತ್ತರಿಸಿದ ಅಮಾನುಷ ಘಟನೆಯ ಆಘಾತದಿಂದ ಹೊರಬರುವ ಮುನ್ನವೇ ಈಗ ಮತ್ತೊಂದು ಹೇಯ ಕೃತ್ಯ ನಡೆದಿದ್ದು, ಹೊನ್ನಾವರದ ಸಾಲ್ಕೋಡ ಗ್ರಾಮದಲ್ಲಿ ಗಬ್ಬದ ಆಕಳು ಕಡಿದು ಕರು ತೆಗೆದು ಬಿಸಾಡಿ ಮಾಂಸ ಹೂತ್ತೊಯ್ಯುವ ಮೂಲಕ ಕಿಡಿಗೇಡಿಗಳು ಮತ್ತೊಮ್ಮೆ ಕ್ರೌರ್ಯ ಮೆರೆದಿದ್ದಾರೆ ಎಂದು




