Monday, September 28, 2026
Menu

ಸೊರಬದಲ್ಲಿ ಪತ್ನಿಯೊಂದಿಗೆ ತಮ್ಮನ ಅನೈತಿಕ ಸಂಬಂಧ: ರೊಚ್ಚಿಗೆದ್ದ ಅಣ್ಣನಿಂದ ಕೊಲೆ

ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ಅತ್ತಿಗೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಅಣ್ಣನೇ ಕೊಲೆ ಮಾಡಿದ್ದಾನೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಅಣ್ಣ ಮಾಲತೇಶ ಕೊಲೆ ಆರೋಪಿ. ಒಂದೂವರೆ ತಿಂಗಳ ಹಿಂದೆ ರಾಮಚಂದ್ರ ನಾಪತ್ತೆಯಾಗಿದ್ದ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಪ್ರಕಣದ ತನಿಖೆ ತೀವ್ರಗೊಳಿಸಿದಾಗ ಅಣ್ಣನೇ ಕೊಲೆ ಮಾಡಿರುವುದು ಬಯಲಾಗಿದೆ. ತನ್ನ ಪತ್ನಿ ಜೊತೆಗಿನ ಅನೈತಿಕ ಸಂಬಂಧದ ಕಾರಣ ತಮ್ಮ ರಾಮಚಂದ್ರನನ್ನು ಮಾಲತೇಶ್ ಕೊಂದು

ರಸ್ತೆಯಲ್ಲಿ ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತಿ: ಪ್ರಶ್ನಿಸಿದ್ದಕ್ಕೆ ಮನೆಗೆ ನುಗ್ಗಿ ದಾಂಧಲೆ

ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಣ್ಣ ಪಾಳ್ಯದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಖಾಸಗಿ ಅಂಗ ತೋರಿಸಿದ್ದು, ಪ್ರಶ್ನಿಸಿದ್ದಕ್ಕೆ ಪುಡಿ ರೌಡಿಗಳೊಂದಿಗೆ ಬಾಗಿಲು ಒಡೆದು ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ. ಪುಷ್ಪರಾಣಿ ಪತಿಯೊಂದಿಗೆ ಅಂಗಡಿಗೆ ಹೋಗುವಾಗ ಬೈಕ್‌ನಲ್ಲಿ ಬಂದ ಕಾರ್ತಿಕ್ ಎಂಬಾತ

ಪ್ರೀತ್ಸೋಣ ಬಾ ಅಂತ ಪೊಲೀಸ್ ಇನ್ ಸ್ಪೆಕ್ಟರ್ ಗೆ ಕಾಟ ಕೊಡುತ್ತಿದ್ದ ಮಹಿಳೆ ಅರೆಸ್ಟ್

ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಪೊಲೀಸ್ ಇನ್ಸ್ಪೆಕ್ಟರ್‌ಗೆ ಪ್ರೀತಿಸು  ಎಂದು ಕಾಟ ಕೊಡುತ್ತಿದ್ದು,  ಅದು ಅತಿಯಾಗಿ ಈಗ ಪೊಲೀಸ್‌ ಅತಿಥಿಯಾಗಿದ್ದಾಳೆ.  ಪ್ರೀತಿಸದಿದ್ರೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಬೆದರಿಕೆ ಹಾಕುತ್ತಿರುವುದಾಗಿ  ಆಕೆ ವಿರುದ್ಧ ಇನ್ಸ್ಪೆಕ್ಟರ್‌ ದೂರು ದಾಖಲಿಸಿದ್ದರು. ಬೆಂಗಳೂರು ರಾಮಮೂರ್ತಿನಗರ ಪೊಲೀಸ್ ಇನ್ಸ್ಪೆಕ್ಟರ್ ಸತೀಶ್ ಎಂಬವರ ಹಿಂದೆ

ಸೈಬರ್‌ ವಂಚನೆ: ಬೆಂಗಳೂರಿನ ಮಹಿಳಾ ಟೆಕ್ಕಿ ಕಳೆದುಕೊಂಡಿದ್ದು ಎರಡು ಕೋಟಿ ರೂ.

ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಸೈಬರ್‌ ವಂಚಕರ ಡಿಜಿಟಲ್‌ ಅರೆಸ್ಟ್‌ ಜಾಲದ ಭೀತಿಗೆ ಒಳಗಾಗಿ ಇದ್ದ ಪ್ಲಾಟ್‌, ಸೈಟ್‌ ಮಾರಿ ಎರಡು ಕೋಟಿ ರೂ. ಕಳೆದುಕೊಂಡಿದ್ದಾರೆ. ವಿಜ್ಞಾನ ನಗರದ ನ್ಯೂ ತಿಪ್ಪಸಂದ್ರದಲ್ಲಿ ಸಾಫ್ಟ್‌ವೇರ್ ಉದ್ಯೋಗಿ 10 ವರ್ಷದ ಮಗನೊಂದಿಗೆ ವಾಸವಾಗಿದ್ದು, ಕೆಲವು ತಿಂಗಳ

ಭಟ್ಕಳ ತಹಸೀಲ್ದಾರ್‌ ಕಚೇರಿಗೆ ಬಾಂಬ್‌ ಬೆದರಿಕೆ

ಭಟ್ಕಳ ತಹಸೀಲ್ದಾರ್ ಕಚೇರಿಗೆ ಮಂಗಳವಾರ ಬೆಳಗ್ಗೆ ಪ್ರಬಲ ಬಾಂಬ್‌ ಸ್ಪೋಟವಾಗಲಿದೆ ಎಂದು ಹುಸಿ ಬೆದರಿಕೆ ಕರೆ ಬಂದಿದ್ದು, ಕಚೇರಿ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ‘ಗೈನಾ ರಮೇಶ್@ಔಟ್‌ಲುಕ್ ಡಾಟ್ ಕಾಂ’ ಎಂಬ ಈಮೇಲ್ ಮೂಲಕ ಸಂದೇಶ ಬಂದಿದ್ದು, ತಮಿಳರು ಹಾಗೂ ಪಾಕಿಸ್ತಾನಿಗಳ ಸೇಡು:

ರಾಜ್ಯದ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ

ವಿಜಯನಗರ, ಧಾರವಾಡ, ಶಿವಮೊಗ್ಗ ಸೇರಿದಂತೆ ಕೆಲವೆಡೆ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಅಕ್ರಮ ಹಣ ಗಳಿಕೆ ಹಾಗೂ ಹಲವಾರು ದೂರು ಹಿನ್ನೆಲೆ ವಿಜಯನಗರ ಆರೋಗ್ಯಾಧಿಕಾರಿ ಶಂಕರ್ ನಾಯ್ಕ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ

ಶಬರಿಮಲೆಯಿಂದ ಬಂದು ಭರ್ಜರಿ ಪಾರ್ಟಿ: ಸ್ನೇಹಿತರಿಂದಲೇ ಕೊಲೆ

ಬ್ರಹ್ಮಾವರ ತಾಲೂಕು ಕೋಟ ಪಡುಕರೆಯಲ್ಲಿ ಶಬರಿಮಲೆ ಯಾತ್ರೆ ಮುಗಿಸಿಕೊಂಡು ಬಂದ ಯುವಕ ಬಳಿಕ ಸ್ನೇಹಿತರೊಂದಿಗೆ ಸೇರಿಕೊಂಡು  ಭರ್ಜರಿ ಪಾರ್ಟಿ ನಡೆಸಿದ್ದು, ಈ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ  ಸ್ನೇಹಿತರಿಂದಲೇ  ಕೊಲೆಯಾಗಿದ್ದಾನೆ. ಆಕ್ಸಿಸ್‌ ಬ್ಯಾಂಕ್‌ ಉದ್ಯೋಗಿಯಾಗಿದ್ದ ಸಂತೋಷ್ ಪೂಜಾರಿ (30) ಕೊಲೆಯಾದ

ಕೋಟಿ ರೂ. ವಿಮೆ ಹಣ ಪಡೆಯಲು ಅಮಾಯಕನನ್ನು ತನ್ನ ಕಾರಲ್ಲಿ ಸುಟ್ಟು ಹಾಕಿದಾತ ಅರೆಸ್ಟ್‌

ಮಹಾರಾಷ್ಟ್ರದ ಲಾತೂರಿನಲ್ಲಿ ಒಂದು ಕೋಟಿ ರೂ. ವಿಮೆ ಹಣ ಪಡೆಯಲು ಲಿಫ್ಟ್‌ ಕೊಡೋದಾಗಿ ನಂಬಿಸಿ ವ್ಯಕ್ತಿಯೊಬ್ಬನನ್ನು ಕರೆದೊಯ್ದು ಕಾರಲ್ಲಿ ಸುಟ್ಟು ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ವಸೂಲಾತಿ ಏಜೆಂಟ್ ಗಣೇಶ್ ಚೌಹಾಣ್​ ಬಂಧಿತ ಆರೋಪಿ. ಆತ ಒಂದು ಕೋಟಿ ರೂ.

ಕೋಮು ಭಾವನೆ ಕೆರಳಿಸುವ ಪೋಸ್ಟ್‌: ಸೌದಿಯಿಂದ ಬಂದಿಳಿದ ಬಂಟ್ವಾಳದ ಯುವಕ ಅರೆಸ್ಟ್‌

ಸೌದಿ ಅರೇಬಿಯಾದಲ್ಲಿರುವ ಬಂಟ್ವಾಳದ ಯುವಕ ಮಂಗಳೂರಿನಲ್ಲಿ ಕೋಮು ಭಾವನೆ ಕೆರಳಿಸುವಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುತ್ತಿದ್ದ ಪ್ರಕರಣದಡಿ ಆತ ಭಾರತಕ್ಕೆ ಬಂದಿಳಿದ ತಕ್ಷಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಪಾಣೆಮಂಗಳೂರಿನ 27 ವರ್ಷದ ಅಬ್ದುಲ್ ಖಾದರ್ ನೇಹಾದ್ ಬಂಧಿತ ಆರೋಪಿ. ಆತ

ಅನ್ಯ ಜಾತಿ ಯುವತಿಯ ಮದುವೆಯಾದ ಮಗ: ತಾಯಿಯನ್ನು ಥಳಿಸಿದ ಪೊಲೀಸ್‌

ಮಗ ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಆತನ ತಾಯಿ ಮೇಲೆ ಧಾರವಾಡದ ಕುಂದಗೋಳ ಠಾಣೆಯ ಪೊಲೀಸರು ಮನ ಬಂದಂತೆ ಥಳಿಸಿರುವ ಆರೋಪ ಕೇಳಿ ಬಂದಿದೆ. ಧಾರವಾಡದ ಕುಂದಗೋಳ ತಾಲೂಕಿನ ಮುಳ್ಳಳಿ ಗ್ರಾಮದ ಯುವಕ ದೇವರಾಜ್ ಎದುರು ಮನೆ ಯುವತಿ ಜೊತೆ