ಅಪರಾಧ
ವೈದ್ಯೆ ಕೃತ್ತಿಕಾ ಕೊಲೆ: ಅನಸ್ತೇಷಿಯಾ ನೀಡಿದ್ದೆ ಎಂದು ಒಪ್ಪಿಕೊಂಡ ಆರೋಪಿ ಪತಿ
ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ವೈದ್ಯ ಮಹೇಂದ್ರ ರೆಡ್ಡಿ ಪೊಲೀಸ್ ವಿಚಾರಣೆಯಲ್ಲಿ ತಾನು ಆಕೆಗೆ ಅನಸ್ತೇಷಿಯಾ ನೀಡಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಷಯ ಮುಚ್ಚಿಟ್ಟು ರೋಗಿಷ್ಟೆಯೊಂದಿಗೆ ನನ್ನ ಮದುವೆ ಮಾಡಿರುವ ಆ ಪೋಷಕರ ವಿರುದ್ಧ ಸೇಡು ತೀರಿಸಲು ಹೀಗೆ ಮಾಡಿದ್ದೇನೆ, ಅವರು ನಾನು ಜೀವನದಲ್ಲಿ ಕಂಡಿದ್ದ ಕನಸನ್ನು ನುಚ್ಚುನೂರಾಗಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾನೆ. ಇಲ್ಲಿಯವರೆಗೆ ಅನಸ್ತೇಷಿಯಾ ಕೊಟ್ಟಿದ್ದು ತಾನಲ್ಲ ಎಂಬ ಹೇಳಿಕೆಗೆ ಅಂಟಿಕೊಂಡಿದ್ದ
ಪ್ರಿಯಕರನೊಂದಿಗೆ ಜಗಳ: ಬಾಗಲೂರು ಪಿಜಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೀತಿ ವಿಚಾರದಲ್ಲಿ ಬೇಸತ್ತು ಖಾಸಗಿ ಕಾಲೇಜಿನ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಡುಸೊಣ್ಣಪ್ಪನಹಳ್ಳಿಯ ಗ್ರೀನ್ ಗಾರ್ಡನ್ ಲೇಔಟ್‌ನ ಪಿಜಿ ನಿವಾಸಿ ಸನಾ ಪರ್ವಿನ್ (19) ಮೃತಟ್ಟ ಯುವತಿ. ಪಿಜಿಯಲ್ಲಿ ಸನಾ ನೇಣು ಬಿಗಿದುಕೊಂಡು
ವಿದ್ಯಾರ್ಥಿನಿ ಕೊಂದ ಪಾಗಲ್ ಪ್ರೇಮಿ ಅರೆಸ್ಟ್: ಕೊಲೆಗೆ ವಾಟ್ಸಪ್ ಗ್ರೂಪ್ ರಚಿಸಿದ್ದ ವಿಘ್ನೇಶ್
ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಕತ್ತು ಸೀಳಿ ಕೊಂದಿದ್ದ ಪಾಗಲ್ ಪ್ರೇಮಿಯನ್ನು ಬೆಂಗಳೂರಿನ ಶ್ರೀರಾಂಪುರ ಪೊಲೀಸರು ಬಂಧಿಸುವಲ್ಲಿ ಯಶಸಸ್ವಿಯಾಗಿದ್ದಾರೆ. ಬಿ ಫಾರ್ಮಾ ವಿದ್ಯಾರ್ಥಿನಿ ಯಾಮಿನಿ ಪ್ರಿಯಾಳನ್ನು ಮಲ್ಲೇಶ್ವರದ ರೈಲ್ವೆ ನಿಲ್ದಾಣದ ಬಳಿ ಕೊಲೆ ಮಾಡಿ ಪರಾರಿಯಾಗಿದ್ದ ವಿಘ್ನೇಶ್ ಸೋಲದೇವನಹಳ್ಳಿಯಲ್ಲಿ ಅಡಗಿಕೊಂಡಿದ್ದಾಗ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ಸಾವು
ವಿಜಯಪುರ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಶಿವಮ್ಮ ರಾಜು ರಾಠೋಡ್ (8), ಕಾರ್ತಿಕ ವಿಶ್ವ ರಾಠೋಡ್ (7) ಹಾಗೂ ಸ್ವಪ್ನಾ ರಾಜು ರಾಠೋಡ್ (12) ಮೃತ ಮಕ್ಕಳು. ಈ ದಾರುಣ
ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಕದ್ದು ವೀಡಿಯೊ ರೆಕಾರ್ಡ್: ಎಬಿವಿಪಿ ಕಾರ್ಯಕರ್ತರು ಅರೆಸ್ಟ್
ಮಧ್ಯಪ್ರದೇಶದ ಸರ್ಕಾರಿ ಕಾಲೇಜಿನಲ್ಲಿ ಕಾಲೇಜು ಯುವಜನೋತ್ಸವ ವೇಳೆ ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುತ್ತಿದ್ದ ಕೋಣೆಯ ಕಿಟಕಿ ಮೂಲಕ ಕದ್ದು ಇಣುಕಿ ವೀಡಿಯೊ ರೆಕಾರ್ಡ್ ಮಾಡಿದ ಮತ್ತು ಪೋಟೊ ತೆಗೆಯುತ್ತಿದ್ದ ಮೂವರು ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂದ್ಸೌರ್ ಜಿಲ್ಲೆಯ ಭಾನ್ಪುರದಲ್ಲಿ ಈ ಘಟನೆ
ಬೆಂಗಳೂರು ಏರ್‌ಪೋರ್ಟ್‌ನಲ್ಲಿ 4 ಕೆಜಿ ಗಾಂಜಾದೊಂದಿಗೆ ಮಹಿಳೆಯ ಬಂಧನ
ದೇವನಹಳ್ಳಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ನಾಲ್ಕು ಕೆಜಿ ಗಾಂಜಾದೊಂದಿಗೆ ಒಬ್ಬ ಮಹಿಳೆಯನ್ನು ಬಂಧಿಸಲಾಗಿದೆ. ಬ್ಯಾಂಕಾಕ್ ನಿಂದ ಬರುತ್ತಿದ್ದ ಮಹಿಳೆ ಬಳಿ ನಾಲ್ಕು ಕೆಜಿ ಹೈಡ್ರೋ ಗಾಂಜಾ ಪತ್ತೆಯಾಗಿದೆ. ಹೈಡ್ರೋ ಗಾಂಜಾ ಕಳ್ಳ ಸಾಗಣೆ ಮಾಡ್ತಿರುವ
ಸಾಲ ತೀರಿಸಲಾಗದೆ ಚಿತ್ರದುರ್ಗದ ಯುವಕ ಆತ್ಮಹತ್ಯೆ
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಳಲಿ ಗ್ರಾಮದಲ್ಲಿ ಸಾಲದ ವಿಚಾರದಲ್ಲಿ ಮರ್ಯಾದೆಗೆ ಅಂಜಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸತೀಶ್ (27) ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಆತ ಗ್ರಾಮದ ನಾಗೇಶ್ ಎಂಬಾತನ ಬಳಿ ಸಾಲ ಪಡೆದಿದ್ದ. 80 ಸಾವಿರ ಸಾಲ ವಾಪಸ್ ಕೊಟ್ಟಿಲ್ಲ ಎಂದು
ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿ ಅತ್ಯಾಚಾರ
ಬೆಂಗಳೂರಿನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೀನಿಯರ್ ವಿದ್ಯಾರ್ಥಿನಿ ಮೇಲೆ ಜೂನಿಯರ್ ವಿದ್ಯಾರ್ಥಿಯೊಬ್ಬ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೀವನ್ ಬಂಧಿತ ಎಂಜಿನಿಯರಿಂಗ್ ವಿದ್ಯಾರ್ಥಿ. ವಿದ್ಯಾರ್ಥಿನಿಯನ್ನು ಕಾಲೇಜಿನ ವಾಶ್ ರೂಂಗೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತ್ಯಾಚಾರ
ದಲಿತ ವ್ಯಕ್ತಿ ಮನೆಗೆ ಬೆಂಕಿ: ಜೀವ ಉಳಿಸಿದ ಮೊಬೈಲ್ ಚಾರ್ಜರ್!
ಕೊಪ್ಪಳ: ದಲಿತ ವ್ಯಕ್ತಿಯ ಮನೆಗೆ ಕಿಡಿಗೇಡಿಗಳು ಹಳೇ ವೈಷಮ್ಯದಿಂದ ಬೆಂಕಿ ಹಾಕಿದ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದಲ್ಲಿ ನಡೆದಿದೆ. ಗುರುವಾರ ನಸುಕಿನ ವೇಳೆ ಈ ಘಟನೆ ನಡೆದಿದ್ದು, ಮೊಬೈಲ್ ಚಾರ್ಜರ್ ನಿಂದಾಗಿ ಮನೆಯೊಳಗಿದ್ದ ವ್ಯಕ್ತಿ ಅದೃಷ್ಟವಶಾತ್ ಯಾವುದೇ
ಯಾದಗಿರಿ ಕಾಟನ್ ಮಿಲ್ ಗೋದಾಮಿನಲ್ಲಿ ಅನ್ನಭಾಗ್ಯ ಅಕ್ಕಿ, ಪಡಿತರ ಜೋಳ ಪತ್ತೆ
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಹೊರಭಾಗದಲ್ಲಿರುವ ಶ್ರೀ ತಿಮ್ಮಪ್ಪ ಕಾಟನ್ ಮಿಲ್ ಗೋದಾಮಿನಲ್ಲಿ ಅನ್ನ ಭಾಗ್ಯ ಅಕ್ಕಿ ಸರ್ಕಾರ ಬಡವರಿಗೆ ಪಡಿತರದಲ್ಲಿ ವಿತರಿಸುತ್ತಿದ್ದ ಜೋಳದ ಚೀಲಗಳೂ ಪತ್ತೆಯಾಗಿವೆ. ಸಿಐಡಿ ಅಧಿಕಾರಿಗಳು ತನಿಖೆ ನಡೆಸುವಾಗ ಬಡವರಿಗೆ ಸರ್ಕಾರ ವಿತರಣೆ ಮಾಡುವ ಅಕ್ಕಿ ಜೊತೆಗೆ




