Menu

ಹಾಸನದಲ್ಲಿ ಚಿನ್ನದ ಸರಕ್ಕಾಗಿ ಮಾವನ ಮಗಳ ಕೊಲೆ: ಕೊಲೆಗಾರ ಆತ್ಮಹತ್ಯೆ

ಹಾಸನದ ಅರಸೀಕೆರೆ ತಾಲೂಕಿನ ಡಿಗ್ಗೇನಹಳ್ಳಿ ಗ್ರಾಮದಲ್ಲಿ ಚಿನ್ನದ ಮಾಂಗಲ್ಯ ಸರಕ್ಕಾಗಿ ಮಾವನ ಮಗಳನ್ನು ಕೊಂದು ಹೃದಯಾಘಾತ ಎಂದಬು ಬಿಂಬಿಸಿದ್ದ ಆರೋಪಿಯು ಸತ್ಯ ಬಯಲಾಗುತ್ತಿದ್ದಂತೆಯೇ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಕುಂತಲಾ (48) ಕೊಲೆಯಾದ ಮಹಿಳೆ. ಶಿವಮೂರ್ತಿ (55) ಕೊಲೆ ಆರೋಪಿ. ಈ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಶಕುಂತಲಾ ಅವರಿಗೆ ಮಕ್ಕಳಿಲ್ಲ, ಮನೆಯಲ್ಲಿ ಪತಿಯೊಂದಿಗೆ ವಾಸವಿದ್ದರು. ಆ.20 ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಶಿವಮೂರ್ತಿ ಬಂದಿದ್ದ.

ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆಗೆ 11 ಬಾರಿ ಚಾಕು ಇರಿದು ಪ್ರಿಯಕರ ಪರಾರಿ!

ಯುವಕನೊಬ್ಬ ತನ್ನ ಪ್ರೇಯಸಿಯನ್ನು ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆ ಬಸ್ ಸ್ಟಾಂಡ್ ಬಳಿ ನಡೆದಿದೆ. ಕೊಲೆಯಾದ ಯುವತಿಯನ್ನು ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕು ಮೂಲದ ರೇಖಾ ಎಂದು ಗುರುತಿಸಲಾಗಿದೆ. ಲೋಕೇಶ್ ಎಂಬ ಯುವಕ, ರೇಖಾಳನ್ನು

ಇನ್ಪೋಸಿಸ್‌ನ ಡಾ. ಸುಧಾಮೂರ್ತಿ ಅವರನ್ನು ವಂಚಿಸಲು ಸೈಬರ್ ವಂಚಕರ ವಿಫಲ ಯತ್ನ

ದಿನದಿಂದ ದಿನಕ್ಕೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರನ್ನು ವಂಚಿಸಲು ಖದೀಮರು ಯತ್ನಿಸಿ ವಿಫಲರಾಗಿದ್ದಾರೆ. ದೂರಸಂಪರ್ಕ ಸಚಿವಾಲಯದ ಉದ್ಯೋಗಿಯೆಂದು ಸುಳ್ಳು ಹೇಳಿ, “ನಿಮ್ಮ ನಂಬರ್ ಆಧಾರ್‌ಗೆ ಲಿಂಕ್ ಆಗಿಲ್ಲ” ಎಂದು

ಬೆಳಗಾವಿ: ಡೆತ್​ನೋಟ್ ಬರೆದಿಟ್ಟು ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಬೆಳಗಾವಿಯ ಸದಾಶಿವನಗರದ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ಯುವತಿಯನ್ನು ಸುಮಿತ್ರಾ (19), ಗೋಕಾಕ್ ತಾಲೂಕಿನ ಘಟಪ್ರಭಾ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಇಂದು

ಗೋಧ್ರಾದಲ್ಲಿ ಪೊಲೀಸ್‌ ಠಾಣೆಗೆ ಬೆಂಕಿ: 25 ಮಂದಿಯ ಬಂಧನ

ಗುಜರಾತ್‌ನ ಗೋಧ್ರಾದಲ್ಲಿ ಮೂರು ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 25 ಮಂದಿಯನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕದಂತೆ ಎಚ್ಚರಿಸಿದ್ದಕ್ಕೆ ಗುಂಪೊಂದು ಈ ಪ್ರತಿಭಟನೆ ನಡೆಸಿದೆ ಎಂದು ಹೇಳಲಾಗಿದೆ. ಬಳಿಕ

ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಮನೆಯಲ್ಲಿದ್ದ ಒಂದೂವರೆ ಕೋಟಿ ನಗದು, 50 ಗ್ರಾಂ ಚಿನ್ನ ದರೋಡೆ

ಬೆಂಗಳೂರಿನ ಯಲಹಂಕದ ಮನೆಯೊಂದಕ್ಕೆ ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಬಂದ ವಂಚಕರು ಮನೆಯವರನ್ನು ನಂಬಿಸಿ ಮನೆಯಲ್ಲಿದ್ದ ಒಂದೂವರೆ ಕೋಟಿ ರೂ. ಹಾಗೂ 50 ಗ್ರಾಂನ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಯಲಹಂಕ ನಿವಾಸಿ ಗಿರಿರಾಜು ಎಂಬವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ನಕಲಿ ನಂಬರ್

ತಿರುಪತಿ ಹುಂಡಿಯಿಂದ ಜಗನ್ ಮೋಹನ್ ರೆಡ್ಡಿ ಮನೆಗೆ ಹೋಗಿತ್ತಾ 100 ಕೋಟಿ ರೂ.?

ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಹುಂಡಿಯಲ್ಲಿ ಭಕ್ತರು ಹಾಕಿದ್ದ ಹಣದಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಹಣ ಅಕ್ರಮವಾಗಿ ಜಗನ್‌ಮೋಹನ್‌ ನಿವಾಸಕ್ಕೆ ಕದ್ದೊಯ್ಯಲಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ. ತಿರುಮಲ ತಿರುಪತಿ

ಡಿಜಿಟಲ್‌ ಅರೆಸ್ಟ್‌: 14 ಲಕ್ಷ ರೂ. ಕಳೆದುಕೊಂಡ ಸಂಸದ ಸುಧಾಕರ್‌ ಪತ್ನಿ

ರಾಜ್ಯದಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕೆಲವು ದಿನಗಳ ಹಿಂದೆ ವಂಚಕರು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಬ್ಯಾಂಕ್‌ ಖಾತೆಗೆ ಕನ್ನ ಹಾಕಿ 3 ಲಕ್ಷ ರೂಪಾಯಿ ದೋಚಿದ್ದರು. ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್‌ ಅವರ ಪತ್ನಿ ಡಾ.

ಇಬ್ಬರು ಯುವತಿಯರೊಂದಿಗೆ ಸಂಬಂಧ; ಲಿವ್‌ ಇನ್‌ ಸಂಗಾತಿಯ ಕೊಂದ ಯುವಕ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಇಬ್ಬರು ಯುವತಿಯರೊಂದಿಗೆ ಸಂಬಂಧ ಹೊಂದಿದ್ದ ಯುವಕನೊಬ್ಬ ಒಬ್ಬಾಕೆಯ ಮಾತು ಕೇಳಿ ತನ್ನ ಲಿವ್-ಇನ್ ಸಂಗಾತಿಯನ್ನು ಕೊಲೆ ಮಾಡಿದ್ದಾನೆ. ಎರಡನೇ ಯುವತಿ ಆತ ಮತ್ತು ಆತನ ಮೊದಲ ಗೆಳತಿ ನಡುವಿನ ಸಂಬಂಧದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಆಕೆಯನ್ನು ಕೊಲೆ

ಲೈಂಗಿಕ ಕ್ರಿಯೆಗೆ ಒತ್ತಾಯದ ಆರೋಪ: ದೇಗುಲದೊಳಗೆ ಅರ್ಚಕ ಆತ್ಮಹತ್ಯೆ

ಅರ್ಚಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿರುವುದಾಗಿ ಯುವತಿಯೊಬ್ಬಳು ಆರೋಪಿಸಿ ಕೇಸ್ ದಾಖಲಿಸಿದ ಕೆಲವೇ ಗಂಟೆಗಳ ನಂತರ ಮುಂಬೈ ಉಪನಗರದ ದೇವಸ್ಥಾನದೊಳಗೆ ಅರ್ಚಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಾಂದಿವಲಿ ಪ್ರದೇಶದ ದೇವಾಲಯದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅರ್ಚಕರ ಮೃತದೇಹ