Wednesday, September 30, 2026
Menu

ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್: ಬಿಹಾರದಲ್ಲಿ ಆರೋಪಿ ಅರೆಸ್ಟ್‌

ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಬೆಂಗಳೂರು ಪೊಲೀಸರು ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್​ ಖದೀಮರ ಜಾಲ ನೋಡಿ ಬೆಚ್ಚಿ ಬಿದ್ದಿದ್ದಾರೆ. ಊರಿನ 20ರಿಂದ 25 ವಯಸ್ಸಿನ 150 ಯುವಕರು ಸೈಬರ್ ಅಪರಾಧದಲ್ಲಿ ತೊಡಗಿರುವ ವಿಚಾರ ಬಹಿರಂಗಗೊಂಡಿದೆ. ಆರೋಪಿ ವಿಕಾಸ್​​ನನ್ನು ಕಸ್ಟಡಿಗೆ ಪಡೆದ ಸದಾಶಿವ ನಗರ ಪೊಲೀಸರು ವಿಚಾರಣೆ

ಕಾರಾಗೃಹ ಇಲಾಖೆ ಸರಿ ಮಾಡೋದು ಅಸಾಧ್ಯ, ರಿಲೀವ್‌ ಮಾಡಿ: ADGP ದಯಾನಂದ್‌ ಮನವಿ

ಕಾರಾಗೃಹ ಇಲಾಖೆಯನ್ನು ಸರಿ ಮಾಡೋದು ನಾಯಿ ಬಾಲಕ್ಕೆ ದಬ್ಬೆ ಕಟ್ಟಿದಂತೆ, ಕಾರಾಗೃಹ ಇಲಾಖೆ ಸಿಬ್ಬಂದಿ ಯಾರ ಮಾತನ್ನು ಕೇಳೋದಿಲ್ಲ, ದಯವಿಟ್ಟು ಕಾರಾಗೃಹ ಇಲಾಖೆಯಿಂದ ರಿಲೀವ್‌ ಮಾಡಿ ಎಂದು ADGP ದಯಾನಂದ್‌ DGP ಸಲೀಂ ಹಾಗು ಗೃಹ ಸಚಿವ ಪರಮೇಶ್ವರ್ ಗೆ ಮನವಿ

ಮಾರಿ ಹಣ ಕೊಡುವುದಾಗಿ ನಂಬಿಸಿ 1,300 ಗ್ರಾಂ ಚಿನ್ನ ಪಡೆದು ವಂಚನೆ

ಚಿನ್ನ ಮಾರಾಟ ಮಾಡಿ ಹಣ ಕೊಡುವುದಾಗಿ ನಂಬಿಸಿ 1.6 ಕೋಟಿ ರೂ. ಮೌಲ್ಯದ 1,300 ಗ್ರಾಂ ಚಿನ್ನವನ್ನು ವಂಚಿಸಿದ್ದ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.  ಜೀರನ್ ಸಕಾರಿಯಾ, ರಾಜೇಂದ್ರ ಸಕಾರಿಯಾ ಬಂಧಿತರು. ಕೆಲವು ತಿಂಗಳ ಹಿಂದೆ ಹರ್ಷಿತ್.ಬಿ ಎಂಬವರಿಗೆ ಆರೋಪಿಗಳು ಪರಿಚಯವಾಗಿದ್ದರು.

ಇಸ್ಲಾಮಾಬಾದ್‌ನಲ್ಲಿ ಕಾರು ಸ್ಫೋಟಕ್ಕೆ ಐವರು ಬಲಿ

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಭಯಾನಕ ಕಾರು ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಭೀಕರ ಸ್ಫೋಟದ ಮರುದಿನವೇ ಈ ಸ್ಫೋಟ ನಡೆದ್ದು, 25 ಮಂದಿ ಗಾಯಗೊಂಡಿದ್ದಾರೆ. ಇಸ್ಲಾಮಾಬಾದ್‌ನ ನ್ಯಾಯಾಂಗ ಸಂಕೀರ್ಣದ ಹೊರಗಡೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಈ ಸ್ಫೋಟ

ಬೆಂಗಳೂರಿನ ಶಾಲೆ ಶೌಚಾಲಯದಲ್ಲಿ ಪಟಾಕಿ ಸ್ಫೋಟ: ಬಾಂಬ್‌ ಎಂದು ಬೆದರಿದ ವಿದ್ಯಾರ್ಥಿಗಳು

ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಎಸ್. ಬಂಗೀಪುರದ ಬಿಎಸ್ ಶಾಲೆಯ ಶೌಚಾಲಯದಲ್ಲಿ ಪಟಾಕಿ ಸ್ಫೋಟಗೊಂಡಿದ್ದು, ಬಾಂಬ್‌ ಎಂದು ತಿಳಿದು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಚ್ಚಿಬಿದ್ದಿರುವ ಘಟನೆಯೊಂದು ನಡೆದಿದೆ. ಈ ಘಟನೆಯಿಂದ ಕೆಲ ಕಾಲ ಶಾಲೆಯ ಆವರಣದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಬೆಳಗ್ಗೆ 10.30ಕ್ಕೆ

ಹಣದಾಸೆಗೆ ಹಾವು ಹಿಡಿಯಲು ಹೋಗಿ ಕಡಿತಕ್ಕೆ ಬಾಲಕ ಬಲಿ

ಹಾವು ಹಿಡಿದರೆ 500 ಸಿಗುತ್ತದೆ ಎಂಬ ಆಸೆಗೆ ಹಿಡಿಯಲು ಹೋದ ಹುಡುಗನನ್ನು ನಾಗರ ಹಾವು ಕಡಿದು ಆತ ಮೃತಪಟ್ಟಿರುವ ಘಟನೆ ಹೊಸಪೇಟೆ ನಗರದ ಮುದ್ಲಾಪುರ ಗ್ರಾಮದಲ್ಲಿ ನಡೆದಿದೆ. ಅಬ್ದುಲ್ ರಜಾಕ್ (17) ಹಾವು ಕಡಿತದಿಂದ ಮೃತಪಟ್ಟ ಹುಡುಗ. ಹಾವು ಕಚ್ಚಿರುವ ವೀಡಿಯೊ

ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ ಸಿಎಂ ಪರಿಹಾರ ನಿಧಿ ಪಡೆಯುತ್ತಿದ್ದ ಆರೋಪಿ ಅರೆಸ್ಟ್‌

ನಕಲಿ ವೈದ್ಯಕೀಯ ದಾಖಲೆಗಳನ್ನು ಸೃಷ್ಟಿಸಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣ ಪಡೆಯುತ್ತಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲದ ಧನಂಜಯ (59) ಬಂಧಿತ ಆರೋಪಿಯಾಗಿದ್ದು, ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ನೀಡಲಾಗುವ ಆರ್ಥಿಕ ಸಹಾಯ ಪಡೆಯಲು ನಕಲಿ ಆಸ್ಪತ್ರೆ ಬಿಲ್‌ಗಳು ಮತ್ತು

ಮದುವೆಯಾಗಿ ಎಂಟು ತಿಂಗಳಿಗೆ ಪತ್ನಿಯ ಕಿರುಕುಳಕ್ಕೆ ಪತಿ ಸುಸೈಡ್‌

ಬೆಂಗಳೂರಿನ ಗಿರಿನಗರದ ಮನೆಯೊಂದರಲ್ಲಿ ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಬ್ಯಾಂಕ್ ಉದ್ಯೋಗಿ. ಎಂಟು ತಿಂಗಳ ಹಿಂದೆ ಮೇಘನ ಜಾಧವ್‌ ಜೊತೆ ಗಗನ್ ಮದುವೆಯಾಗಿತ್ತು. ಮದುವೆಯಾಗಿ ಎಂಟು

ತಿಂಗಳಿಗೆ 6 ಲಕ್ಷ ಪರಿಹಾರ ಕೇಳಿದ ಪತ್ನಿ: ತಿರಸ್ಕರಿಸಿದ ಕೋರ್ಟ್‌

ವಿಚ್ಛೇದನ ಪ್ರಕರಣವೊಂದರಲ್ಲಿ ಪ್ರತಿ ತಿಂಗಳು ಪತಿ ತನಗೆ 6 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಕೇಳಿದ ಮಹಿಳೆಯ ಮನವಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ನವದೆಹಲಿಯಲ್ಲಿ ಕೌಟುಂಬಿಕ ನ್ಯಾಯಾಲಯದ ಕೋರ್ಟ್‌ ವಿಚಾರಣೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ್ಯಾಯಾಧೀಶರ ನಿರ್ಧಾರಕ್ಕೆ ಅನೇಕರು ಶ್ಲಾಘನೆ

ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ಸಿಂಧನೂರಿನಲ್ಲಿ ತಮ್ಮನ ಕೊಲೆಗೈದ ಅಣ್ಣ

ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಿಂದ ಅನ್ಣನೊಬ್ಬ ಸ್ವಂತ ತಮ್ಮನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಿಂಧನೂರು ತಾಲೂಕಿನ ವೆಂಕಟೇಶ್ವರ್ ಕ್ಯಾಂಪ್‌ನಲ್ಲಿ ನಡೆದಿದೆ. ರಾಜು ಅಲಿಯಾಸ್ ಎಮ್ಮಿರಾಜು (32) ಕೊಲೆಯಾದವ. ಸುರೇಶ್ ಅಲಿಯಾಸ್ ಸೂರಿಬಾಬು(38) ಕೊಲೆಗಾರ ಅಣ್ಣ. ಹೈದ್ರಾಬಾದ್‌ನಲ್ಲಿ