Menu

ಚಾಮರಾಜನಗರದಲ್ಲಿ ಗ್ರಾಹಕಿಯಂತೆ ಹೋಗಿ ಚಿನ್ನ ಎಗರಿಸುತ್ತಿದ್ದ ಮಹಿಳೆ ಅರೆಸ್ಟ್‌

ಚಾಮರಾಜನಗರದಲ್ಲಿ ಚಿನ್ನದಂಗಡಿಗೆ ಗ್ರಾಹಕಿಯಂತೆ ಹೋಗಿ ಚಿನ್ನದ ಸರ ಎಗರಿಸುತ್ತಿದ್ದ ಮಹಿಳೆಯನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಲೀಲಾ ಬಂಧಿತ ಮಹಿಳೆ, ಆಭರಣ ಖರೀದಿಸುವ ನೆಪದಲ್ಲಿ ಚಾಮರಾಜನಗರದ ಜ್ಯುವೆಲರಿ ಶಾಪ್‌ಗೆ ಹೋಗಿದ್ದ ಆಕೆ ಸಿಬ್ಬಂದಿಯನ್ನು ಯಾಮಾರಿಸಿ 9 ಗ್ರಾಂ ಚಿನ್ನದ ಸರ ಹಾಗೂ ಪಿರಿಯಾ ಪಟ್ಟಣ ದಲ್ಲಿ 5 ಗ್ರಾಂನ ಒಡವೆಯನ್ನು ಕಳ್ಳತನ ಮಾಡಿದ್ದಳು. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೀಗಾಗಿ ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸಿ ಜ್ಯುಡಿಷಿಯಲ್‌ ಕಸ್ಟಡಿಗೆ

ವೀರೇಂದ್ರ ಪಪ್ಪಿ ಮತ್ತೆ ನಾಲ್ಕು ದಿನ ಇಡಿ ವಶಕ್ಕೆ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನು ಮತ್ತೆ ನಾಲ್ಕು ದಿನ ಇಡಿ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಅಕ್ರಮ ಬೆಟ್ಟಿಂಗ್‌ ಆರೋಪದಡಿ ವೀರೇಂದ್ರ ಪಪ್ಪಿ ಇಡಿ ವಶದಲ್ಲಿದ್ದರು, ಆದರೆ ಗುರುವಾರಕ್ಕೆ

Suicide Deaths- ಕಾಸರಗೋಡಿನಲ್ಲಿ ಆ್ಯಸಿಡ್ ಕುಡಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಕೇರಳದ ಗಡಿಭಾಗ ಕಾಸರಗೋಡಿಲ್ಲಿ ಆ್ಯಸಿಡ್ ಕುಡಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಸರಗೋಡು ನಗರದ ಗೋಪಿ (58) ಪತ್ನಿ ಇಂದಿರಾ (55) ಮತ್ತು ಅಣ್ಣ ರಂಜೇಶ್ (37) ಹಾಗೂ ತಮ್ಮ ರಾಕೇಶ್ ಆತ್ಮಹತ್ಯೆ ಮಾಡಿಕೊಂಡವರು. ಆ್ಯಸಿಡ್ ಕುಡಿದ ತಕ್ಷಣವೇ ಮೂವರು

ವೀಸಾ ಅವಧಿ ಮುಗಿದರೂ ಅಕ್ರಮ ವಾಸ: ವಿದೇಶಿಗರ ವಿರುದ್ಧ ಬೆಂಗಳೂರು ಪೊಲೀಸ್‌ ಕ್ರಮ

ವೀಸಾ ಅವಧಿ ಮುಗಿದರೂ ಇಲ್ಲೇ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಹಣದಾಸೆಗೆ ಸಮರ್ಪಕ ದಾಖಲೆಗಳನ್ನು ಪಡೆದುಕೊಳ್ಳದೆ ಮನೆ ನೀಡಿದ ಮಾಲೀಕರ ವಿರುದ್ಧವೂ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿಗೆ ಬರುವ ವಿದೇಶಿ ಪ್ರಜೆಗಳು ಪಾಸ್​​ ಪೋರ್ಟ್​, ವೀಸಾ ಅವಧಿ ಮುಗಿದಿದ್ದರು

ಮದ್ದೂರಿನಲ್ಲಿ ಅಶ್ಲೀಲವಾಗಿ ತಂದೆಯ ಪೋಟೊ ಎಡಿಟ್‌ ಮಾಡಿ ಪೋಸ್ಟ್‌ ಮಾಡಿದ ಮಗ ಪೊಲೀಸ್‌ ಅತಿಥಿ

ಮಂಡ್ಯದ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಗನೊಬ್ಬ ಇನ್ನಷ್ಟು ಆಸ್ತಿ ಪಡೆದುಕೊಳ್ಳುವುದಕ್ಕಾಗಿ ತಂದೆಗೆ ಬ್ಲ್ಯಾಕ್​ಮೇಲ್​​ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಗನ ವಿರುದ್ಧ ತಂದೆ ದೂರು ನೀಡಿದ್ದು, ಬೆದರಿಕೆ ಹಾಕಿದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್​​ ಎಂಬವರು ರಾಣಿ ಐಶ್ವರ್ಯ

ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹಿಸಿ ಸ್ವಾಮೀಜಿಗಳಿಂದ ಸಚಿವ ಅಮಿತ್‌ ಶಾಗೆ ಮನವಿ

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್​​ಐಎಗೆ ವಹಿಸಬೇಕೆಂದು ಸ್ವಾಮೀಜಿಗಳ ನಿಯೋಗ ಗೃಹಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ನಾನೇ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ

ಆನ್‌ಲೈನ್ ಬೆಟ್ಟಿಂಗ್: ಅಲ್ಪಾವಧಿಯಲ್ಲಿ 2000 ಕೋಟಿ ರೂಪಾಯಿ ಲಾಭ ಗಳಿಸಿರುವ ವೀರೇಂದ್ರ ಪಪ್ಪಿ

ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಸಹಚರರು ಆನ್‌ಲೈನ್ ಬೆಟ್ಟಿಂಗ್ ಆಪ್‌ಗಳ ಮೂಲಕ ಅಲ್ಪಾವಧಿಯಲ್ಲಿ 2000 ಕೋಟಿ ರೂಪಾಯಿ ಲಾಭ ಗಳಿಸಿರುವ ಆರೋಪವಿದ್ದು, ಈ ಹಣವನ್ನು 262 ಮ್ಯೂಲ್ ಖಾತೆಗಳ ಮೂಲಕ ಸಂಗ್ರಹಿಸಲಾಗಿದೆ ಎಂದು ಇಡಿ ಹೇಳಿದೆ. ಈ

ಧರ್ಮಸ್ಥಳ ಪ್ರಕರಣ: ಚಿನ್ನಯ್ಯ ಪರ ವಕೀಲರ ವಿರುದ್ಧ ಎಸ್‌ಐಟಿಗೆ ದೂರು

ಧರ್ಮಸ್ಥಳ ಅಸಹಜ ಸಾವುಗಳ ತನಿಖೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಜೊತೆ ಇದ್ದ ವಕೀಲರಿಗೆ ಎಸ್‌ಐಟಿ ನೋಟಿಸ್‌ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.  ಚಿನ್ನಯ್ಯ ಪರ ವಕೀಲ ಕೆ.ವಿ.ಧನಂಜಯ್ ಹಾಗೂ ತಂಡದ ವಿರುದ್ಧ ತನಿಖೆ ನಡೆಸುವಂತೆ ಕೋರಿ ಗಾಮಸ್ಥರು ದೂರು ನೀಡಿದ್ದಾರೆ. ವಕೀಲ

ಪೋಕ್ಸೋ ಪ್ರಕರಣ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ದೇವನಹಳ್ಳಿ ಪೊಲೀಸ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಪೋಕ್ಸೋ ಪ್ರಕರಣ ಸಂಬಂಧ ಲಂಚ ಪಡೆಯುತ್ತಿದ್ದ ಪಿಸಿ ಅಂಬರೀಷ್ ಎಂಬವರು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ಚಾರ್ಜ್ ಶೀಟ್ ಸ್ಟ್ರಾಂಗ್‌ ಮಾಡಲು ಪಿಎಸ್‌ಐ ಜಗದೇವಿ ಅವರು ಪಿಸಿ

ಚಿನ್ನ ಕಳ್ಳಸಾಗಣೆ: ಜೈಲಲ್ಲಿರುವ ರನ್ಯಾ ರಾವ್‌ಗೆ 102.55 ಕೋಟಿ ರೂ. ದಂಡ

ಚಿನ್ನ ಕಳ್ಳಸಾಗಣೆ ಆರೋಪದಡಿ ಜೈಲಿನಲ್ಲಿರುವ ನಟಿ ರನ್ಯಾ ರಾವ್‌ ಅವರನ್ನು ಭೇಟಿ ಮಾಡಿರುವ ಡಿಆರ್​ಐ ಅಧಿಕಾರಿಗಳು 102.55 ಕೋಟಿ ರೂ. ದಂಡ ಪಾವತಿಸುವಂತೆ ನೋಟಿಸ್ ನೀಡಿದ್ದಾರೆ. 127.3 ಕೆಜಿ ಚಿನ್ನ ಸಾಗಣೆ ಪ್ರಕರಣ ಸಂಬಂಧ ಡಿಆರ್​ಐ ರನ್ಯಾಗೆ ಶೋಕಾಸ್ ನೋಟಿಸ್​ ನೀಡಿ,