ಅಪರಾಧ
ದರ್ಶನ್ಗೆ ಮತ್ತೆ ಬಂಧನ ಭೀತಿ: ಪೊಲೀಸರು ಸುಪ್ರೀಂಗೆ ಸಲ್ಲಿಸಿರುವ ಮೇಲ್ಮನವಿ ಜ.24ಕ್ಕೆವಿಚಾರಣೆ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಗ್ಯಾಂಗ್ ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಮನವಿಯ ವಿಚಾರಣೆ ಜನವರಿ 24ರಂದು ನಡೆಯಲಿದೆ. ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಜನವರಿ 6ರಂದು ಹಿರಿಯ ವಕೀಲ ಅನಿಲ್ ನಿಶಾನಿ ಮೂಲಕ ಅರ್ಜಿ ಸಲ್ಲಿಸಿದ್ದರು. ಕಳೆದ ಜೂನ್ 8ರಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿ ಬರ್ಬರವಾಗಿ
ಬೀದರ್: ಎಟಿಎಂ ವಾಹನದ ಮೇಲೆ ಗುಂಡು ಹಾರಿಸಿ 90 ಲಕ್ಷ ರೂ. ದರೋಡೆ: ಇಬ್ಬರು ಸಿಬ್ಬಂದಿ ಸಾವು
ಎಟಿಎಎಂ ವಾಹನದ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಸುಮಾರು 90 ಲಕ್ಷ ರೂ. ಹಣ ದರೋಡೆ ಮಾಡಿದ ಆಘಾತಕಾರಿ ಘಟನೆ ಬೀದರ್ ನಲ್ಲಿ ನಡೆದಿದ್ದು, ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಗುರುವಾರ ಬೆಳಿಗ್ಗೆ ಶಿವಾಜಿ ರಾವ್ ವೃತ್ತದ ಬಳಿ ಬೈಕ್ ನಲ್ಲಿ ಬಂದ
ಅವಳಿ ನಗರದಿಂದ 45 ಮಂದಿ ರೌಡಿಗಳು ಗಡಿಪಾರು
ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ 45 ಮಂದಿ ರೌಡಿಗಳನ್ನು ಗಡಿಪಾರು ಮಾಡಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಗಡಿಪಾರು ಮಾಡಿರುವ ರೌಡಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ
ಮಗುವಿನ ರೇಪ್ ಆರೋಪಿ ಕಾಲಿಗೆ ಪೊಲೀಸ್ ಗುಂಡೇಟು
ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಮಂಜುನಾಥ್ (26) ಮೇಲೆ ಬಳ್ಳಾರಿಯ ತೋರಣಗಲ್ ಪೊಲೀಸರು ಗುರುವಾರ ಬೆಳಗ್ಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಮೂರು ದಿನದ ಹಿಂದೆ ನಡೆದ ಅತ್ಯಾಚಾರ
ಮನೆಗೆ ನುಗ್ಗಿದ ಕಳ್ಳನಿಂದ ನಟ ಸೈಫ್ ಅಲಿ ಖಾನ್ ಗೆ ಚೂರಿ ಇರಿತ
ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಅವರ ಮನೆ ದರೋಡೆಗೆ ಮಧ್ಯರಾತ್ರಿ ನುಗ್ಗಿದ್ದ ಕಳ್ಳ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ. ಸೈಫ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳನೊಂದಿಗೆ ಸೈಫ್ ವಾಗ್ವಾದ ನಡೆಸುತ್ತಿರುವಾಗ ಮಾಡಿದ ಚೂರಿ ಇರಿತದಿಂದ
ಪತ್ನಿ, ಪ್ರೇಯಸಿ ಸೇರಿ ಆಹಾರದಲ್ಲಿ ಮಾದಕ ದ್ರವ್ಯ ಬೆರಸಿ ವ್ಯಕ್ತಿಯ ಕೊಲೆ
ಉತ್ತರ ಪ್ರದೇಶದ ಇಟಾವಾದಲ್ಲಿ ಜಿಂದಾಲ್ ಕಂಪನಿಯ ಎಂಜಿನಿಯರ್ ರಾಘವೇಂದ್ರ ಯಾದವ್ ಎಂಬಾತನನ್ನು ಆತನ ಪತ್ನಿ ಮತ್ತು ಪ್ರೇಯಸಿ ಸೇರಿ ಕೊಂದಿದ್ದಾರೆ. ರಾಘವೇಂದ್ರ ಯಾದವ್ ಮದುವೆಯಾಗಿದ್ದ. ಆತ ಇನ್ನೊಬ್ಬ ಹುಡುಗಿ ಜೊತೆ ಸಂಬಂಧ ಬೆಳೆಸಿಕೊಂಡಿದ್ದ. ಆಕೆಯ ಅಶ್ಲೀಲ ಫೋಟೋಗಳನ್ನು ತೆಗೆದುಕೊಂಡು ಆಕೆಯನ್ನು ಬ್ಲ್ಯಾಕ್ಮೇಲ್
ರಾಜೌರಿಯಲ್ಲಿ ನೆಲಬಾಂಬ್ ಸ್ಫೋಟ: ಆರು ಯೋಧರಿಗೆ ಗಾಯ
ಕಾಶ್ಮೀರದ ನೌಶೇರಾ ರಾಜೌರಿ ಉಪ ವಿಭಾಗದ ಭವಾನಿ ಸೆಕ್ಟರ್ನ ಮಕ್ರಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ನೆಲಬಾಂಬ್ ಸ್ಫೋಟಗೊಂಡು ಗೂರ್ಖಾ ರೈಫಲ್ಸ್ನ ಆರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಂಬಾ ಫೋರ್ಟ್ ರಾಜೌರಿ ಬಳಿ ಆರು ಸೈನಿಕರು ಗಸ್ತು
ಅತ್ಯಾಚಾರಕ್ಕೆ ಯತ್ನಿಸಿದಾತನ ಒದ್ದು ಸಾಯಿಸಿದ ಹಸು
ತನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ಹಸು ಒದ್ದು ಕೊಂದಿರುವ ಘಟನೆ ಬ್ರೆಜಿಲ್ನಲ್ಲಿ ನಡೆದಿದೆ. ಸಾಂಬಾಯಾದಲ್ಲಿ ಹಸುವಿನ ಜತೆ ಲೈಂಗಿಕ ಕ್ರಿಯೆ ನಡೆಸಲು ಯತ್ನಿಸಿದಾತನಿಗೆ ಹಸು ಮುಕ್ತಿ ನೀಡಿದೆ. ಕೃಷಿ ಕಾರ್ಮಿಕನಾಗಿದ್ದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಕಾಂಡೋಮ್ ಧರಿಸಿದ್ದ ಎನ್ನಲಾಗಿದೆ.
ಮದ್ಯ ಸೇವಿಸಿ ಬಟ್ಟೆ ಬಿಚ್ಚಿ ರಸ್ತೆಯಲ್ಲೇ ಶ್ರೀ ಶಾಂತಲಿಂಗ ಶಿವಾಚಾರ್ಯರ ರಂಪಾಟ
ಅಫಜಲ್ಪುರ ತಾಲೂಕಿನ ಉಡಚಾಣ ಗ್ರಾಮದ ಶ್ರೀ ಶಾಂತಲಿಂಗ ಶಿವಾಚಾರ್ಯರು ಸಾರಾಯಿ ಕುಡಿದು ರಸ್ತೆಯಲ್ಲೇ ರಂಪಾಟ ಮಾಡಿದ್ದು, ಈ ನಡವಳಿಕೆಗಳಿಗೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡಚಾಣ ಗ್ರಾಮದ ಶ್ರೀ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಮಠಾಧಿಪತಿ ಶ್ರೀ ಶಾಂತಲಿಂಗ ಶಿವಾಚಾರ್ಯರು ಇತ್ತೀಚೆಗೆ ಇಂಡಿ ತಾಲೂಕಿನ
ಪತ್ನಿಯ ಕಿರುಕುಳಕ್ಕೆ ಬೇಸತ್ತು ಗಂಡ ಆತ್ಮಹತ್ಯೆ
ಧಾರವಾಡದ ಬೇಲೂರು ಗ್ರಾಮದಲ್ಲಿ ಪತ್ನಿಯ ಕಿರುಕುಳದಿಂದ ಬೇಸತ್ತು ಗಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವರಾಜ್ ಎತ್ತಿನಗುಡ್ಡ (35) ಆತ್ಮಹತ್ಯೆ ಮಾಡಿಕೊಂಡವರು. ಶಿವರಾಜ್ ಎತ್ತಿನಗುಡ್ಡ ಕಳೆದ ನವೆಂಬರ್ ನಲ್ಲಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಪೊಲೀಸರು ಅಸಹಜ ಸಾವು ಎಂದು ಪ್ರಕರಣ