ಅಪರಾಧ
ತೆಲಂಗಾಣದಲ್ಲಿ ಬಸ್‌ಗೆ ಲಾರಿ ಡಿಕ್ಕಿ: 20 ಮಂದಿ ಬಲಿ
ಬಸ್‌ಗೆ ಲಾರಿ ಡಿಕ್ಕಿ ಹೊಡೆದು ಕನಿಷ್ಠ 20 ಜನರು ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ನಡೆದಿದೆ. ಈ ಅಪಘಾತದಲ್ಲಿ 24 ಜನ ಗಾಯಗೊಂಡಿದ್ದಾರೆ. ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರಣ ಅಪಘಾತ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಹೇಳಲಾಗಿದೆ. ಲಾರಿಯಲ್ಲಿದ್ದ ಜಲ್ಲಿಕಲ್ಲು ಹೆಚ್ಚಿನ ಜೀವಹಾನಿಗೆ ಕಾರಣವಾಗಿದೆ. ಹತ್ತುಕ್ಕೂ ಹೆಚ್ಚು ಜನರು
ಬೈಕ್‌ಗೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಬೆಂಗಳೂರಿನಲ್ಲಿ ದಂಪತಿ ಸಾವು
ಬೆಂಗಳೂರಿನ ಶಾಂತಿನಗರದ ಡಬಲ್ ರೋಡ್‌ನ ಸಂಗೀತ ಸಿಗ್ನಲ್ ಬಳಿ ರೆಡ್ ಸಿಗ್ನಲ್ ಇದ್ದ ಕಾರಣ ನಿಂತಿದ್ದ ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದು ಅಂಬುಲೆನ್ಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಸ್ಮಾಯಿಲ್ (40) ಮತ್ತು ಪತ್ನಿ ಸಮೀನ್
ಶ್ರೀರಂಗಪಟ್ಟಣದಲ್ಲಿ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲು
ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ಬಳಿ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕಿಯನ್ನು ರಕ್ಷಣೆ ಮಾಡಿದ್ದರೂ
ಹೊಸಕೋಟೆ ರಸ್ತೆ ಬದಿ ಪೊದೆಯಲ್ಲಿ ನವಜಾತ ಶಿಶು ಪತ್ತೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನವಜಾತ ಹೆಣ್ಣು ಶಿಶುವನ್ನು ಪಾಪಿಗಳು ರಸ್ತೆ ಬದಿ ಎಸೆದು ಹೋಗಿರುವುದು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶು ಬೀದಿಪಾಲಾಗಿದೆ. ದುರುಳರು ಕಪ್ಪು ಬಣ್ಣದ ಬಟ್ಟೆಯಲ್ಲಿ ಕಟ್ಟಿ ಮಗುವನ್ನು ಪೊದೆಗೆ ಎಸೆದು ಹೋಗಿರುವುದು ಹೊಸಕೋಟೆ ನಗರದ
ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಬೆಂಗಳೂರಿನಲ್ಲಿ ಮಹಿಳೆಯ ಕೊಲೆ
ಬೆಂಗಳೂರಿನ ಕೆ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ಆಗು ಎಂದು ಒತ್ತಾಯಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ರೇಣುಕಾ ಕೊಲೆಯಾಗಿರುವ ಮಹಿಳೆ, ಅ. 31ರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ರೈತರಿಬ್ಬರು ಬಲಿ
ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾಗಿದ್ದಾರೆ. ಮೃತಪಟ್ಟ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ. ಕೊಟ್ಟಿಗೆಗೆ ಸೊಪ್ಪು ತರಲೆಂದು ಇಬ್ಬರೂ ಕಾಡಿಗೆ ಹೋಗಿದ್ದಾಗ ಆನೆ ದಾಳಿ ನಡೆಸಿ ಈ ದುರಂತ ಸಂಭವಿಸಿದೆ.
ವರದಕ್ಷಿಣೆ ಕಿರುಕುಳ ಆರೋಪ: ಚಿಕ್ಕಮಗಳೂರಿನಲ್ಲಿ ವಿಷ ಸೇವಿಸಿದ್ದ ಮಹಿಳೆ ಸಾವು
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೂಜಾ ಎಂದು (30) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಕೋಣಂದೂರು ಸಮೀಪದ ಶಂಕರಳ್ಳಿ
ಗರ್ಭಿಣಿಯನ್ನಾಗಿಸಿದ್ರೆ 25 ಲಕ್ಷ ರೂ.: ಜಾಹೀರಾತು ನಂಬಿ ಕಳಕೊಂಡಿದ್ದು 11 ಲಕ್ಷ ರೂ.
ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನ “ಗರ್ಭಿಣಿ ಉದ್ಯೋಗ” ಪೇಜ್‌ನಲ್ಲಿ “ನನ್ನನ್ನು ತಾಯಿ ಮಾಡುವ ವ್ಯಕ್ತಿ ಬೇಕು, 25 ಲಕ್ಷ ರೂ. ನೀಡುತ್ತೇನೆ” ಎಂಬ ಆಕರ್ಷಕ ವೀಡಿಯೊ ಜಾಹೀರಾತು ನೋಡಿದ ಪುಣೆಯ 44 ವರ್ಷದ ಗುತ್ತಿಗೆದಾರ ಆಸೆಗೆ ಬಲಿಯಾಗಿ 11 ಲಕ್ಷ ರೂ. ಕಳೆದುಕೊಂಡಿದ್ದಾರೆ.
ದೇವನಹಳ್ಳಿಯಲ್ಲಿ ಕುಟುಂಬ ಆತ್ಮಹತ್ಯೆ ಯತ್ನ, ಇಬ್ಬರ ಸಾವು, ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರಿನ ದೇವನಹಳ್ಳಿಯ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಕುಮಾರಪ್ಪ ಎಂಬವರ ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. 60 ವರ್ಷದ ಕುಮಾರಪ್ಪ, ಪತ್ನಿ 55 ವರ್ಷದ ರಮಾ ಮತ್ತು ಗಂಡು ಮಕ್ಕಳಾದ ಅಕ್ಷಯ್ ಹಾಗೂ ಅರುಣ್ ಸಾಮೂಹಿಕವಾಗಿ
ಬೆಂಗಳೂರಿನಲ್ಲಿ ಸ್ನೇಹಿತರೊಂದಿಗೆ ಸೇರಿ ಅಪ್ರಾಪ್ತ ವಯಸ್ಕ ಮಗಳಿಂದ ತಾಯಿಯ ಕೊಲೆ
ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮಾ ದೇವಸ್ಥಾನದ ಬಳಿ ಅಪ್ರಾಪ್ತ ವಯಸ್ಕ ಮಗಳು ಸ್ನೇಹಿತರೊಂದಿಗೆ ಸೇರಿ ತನ್ನ ತಶಯಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಉಸಿರುಗಟ್ಟಿಸಿ ಕೊಲೆ ಮಾಡಿ ನೇಣು ಹಾಕಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಕೃತ್ಯದಲ್ಲಿ ಭಾಗಿಯಾದ ಐವರೂ ಅಪ್ರಾಪ್ತ ವಯಸ್ಕರು




