Wednesday, September 30, 2026
Menu

ಬೆಂಗಳೂರಿನಲ್ಲಿ ಅಧಿಕಾರಿಗಳೂ ಸೇರಿ ಹೆಣದಲ್ಲಿ ಹಣ ಮಾಡುವ ವ್ಯವಸ್ಥೆ: ಲಿಂಕ್ಡ್​​ಇನ್ ಪೋಸ್ಟ್ ವೈರಲ್‌

ಭಾರತ್ ಪೆಟ್ರೋಲಿಯಂ ನಿಗಮದ ನಿವೃತ್ತ ಸಿಎಫ್​ಒ ಶಿವಕುಮಾರ್ ಅವರ ಮಗಳು ಇತ್ತೀಚೆಗೆ ಮೃತಪಟ್ಟಿದ್ದ ಸಂದರ್ಭದಲ್ಲಿ ಅವರು ಎದುರಿಸಿದ ಲಂಚದ ಪ್ರಪಂಚವನ್ನು ತೆರೆದಿಟ್ಟು ಲಿಂಕ್ಡ್​​ಇನ್ ಪೋಸ್ಟ್ ಮಾಡಿದ್ದಾರೆ, ಈ ಪೋಸ್ಟ್‌ ಎಲ್ಲೆಡೆ ವೈರಲ್‌ ಆಗಿದ್ದು, ಲಂಚ ಪಡೆದ ಆರೋಪದಲ್ಲಿ ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣೆಯ ಪಿಎಸ್​ಐ ಸಂತೋಷ್ ಹಾಗೂ ಕಾನ್​ಸ್ಟೇಬಲ್ ಗೋರಖ್​ನಾಥ್ ಅವರನ್ನು ಅಮಾನತು ಮಾಡಲಾಗಿದೆ. ಮಗಳ ಮರಣದ ನಂತರ ಬೆಂಗಳೂರಿನಲ್ಲಿ ತಾವು ಎದುರಿಸಿದ ಕಿರುಕುಳ ಮತ್ತು ಲಂಚಕ್ಕೆ ಸಂಬಂಧಿಸಿದ ಅಸಹನೀಯ

ಬಿಗ್‌ ಬಾಸ್‌: ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ಪೊಲೀಸ್‌ ನೋಟಿಸ್‌

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋದಲ್ಲಿ ಸ್ಪರ್ಧಿ ಅಶ್ವಿನಿ ಗೌಡ ಮತ್ತೊಬ್ಬರು ಸ್ಪರ್ಧಿ ರಕ್ಷಿತಾ ಅವರನ್ನು ಕುರಿತು ‘ಎಸ್ ಕ್ಯಾಟಗರಿ’ ಎಂಬ ಪದವನ್ನು ಬಳಸಿದ್ದಕ್ಕಾಗಿ ಅಶ್ವಿನಿ ವಿರುದ್ಧ ಪೊಲೀಸರು ನೋಟೀಸ್ ನೀಡಿದ್ದಾರೆ.‌ ಅಶ್ವಿನಿ ಈ ಪದ ಬಳಸಿರುವುದನ್ನು ಖಂಡಿಸಿ ವಕೀಲರೊಬ್ಬರು ಬಿಡದಿ

ಆನ್‌ಲೈನ್‌ ಬೆಟ್ಟಿಂಗ್‌: ಮನೆಯಲ್ಲಿದ್ದ ಚಿನ್ನಾಭರಣ ಕಳವುಗೈದ ದತ್ತು ಮಗಳು

ಬೆಂಗಳೂರಿನ ಜೆಪಿ ನಗರದಲ್ಲಿ ಆನ್‌ಲೈನ್‌ ಬೆಟ್ಟಿಂಗ್‌ ಚಟಕ್ಕೆ ಬಿದ್ದಿರುವ ಯುವತಿಯು ಮಗಳಂತೆ ಸಾಕಿದ ದತ್ತು ತಾಯಿಯ ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಕಳವು ಮಾಡಿರುವ ಪ್ರಕರಣ ನಡೆದಿದೆ. 15 ವರ್ಷಗಳಿಂದ ಮನೆ ಮಾಲೀಕರ ಮಗಳಾಗಿ ಬೆಳೆದ ಯುವತಿ ಮಂಗಳ ಆನ್‌ಲೈನ್ ಬೆಟ್ಟಿಂಗ್ ಚಟದ

ರೇಣುಕಾಸ್ವಾಮಿ ರೀತಿ ಕೊಲೆ ಆಗ್ತಿಯಾ: ಸ್ನೇಹಿತನ ಚಂದ್ರಾಲೇಔಟ್‌ ಗೋದಾಮಿಗೆ ಕರೆಸಿ ಧಮ್ಕಿ

ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಸ್ನೇಹಿತನನ್ನು ಗೋದಾಮಿಗೆ ಕರೆಸಿಕೊಂಡ ವ್ಯಕ್ತಿ ರೇಣುಕಾಸ್ವಾಮಿಯನ್ನು ಸಾಯಿಸದಂತೆ ನಿನ್ನ ಸಾಯಿಸುವುದಾಗಿ ಧಮ್ಕಿ ಹಾಕಿರುವ ಪ್ರಕರಣ ಬೆಂಗಳೂರಿನ ಚಂದ್ರಾಲೇಔಟ್​ನಲ್ಲಿ ನಡೆದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಸಹಚರರು ಜೈಲು ಪಾಲಾಗಿದ್ದಾರೆ. ಇದೇ ಮಾದರಿಯಲ್ಲಿ ಸಾಯಿಸುತ್ತೇನೆ

ಸುರಕ್ಷತಾ ಕ್ರಮಗಳ ಲೋಪ: ಆರ್​ಟಿಒ ಅಧಿಕಾರಿಗಳಿಂದ 41 ಬಸ್‌ ಸೀಜ್‌

ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಲೋಪಗಳ ಹಿನ್ನೆಲೆ ಆರ್​ಟಿಒ ಅಧಿಕಾರಿಗಳು ದೇವನಹಳ್ಳಿಯ ಏರ್​ಪೋರ್ಟ್ ಟೋಲ್ ಬಳಿ ಕಾರ್ಯಾಚರಣೆ ನಡೆಸಿ ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಾಗೂ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡು ಬಂದಿದ್ದ 40ಕ್ಕೂ ಹೆಚ್ಚು ಬಸ್‌ಗಳನ್ನು ಸೀಜ್ ಮಾಡಿದ್ದಾರೆ. ನೇಪಾಳದಿಂದ ಜನರನ್ನು

ಬೆಂಗಳೂರಿನಲ್ಲಿ ಕಾರ್‌ ಮಿರರ್‌ಗೆ ಬೈಕ್‌ ಟಚ್‌: ಯುವಕನ ಬೆನ್ನಟ್ಟಿ ಕೊಂದ ದಂಪತಿ

ಕಾರಿನ ಸೈಡ್ ಮಿರರ್‌ಗೆ ಬೈಕ್ ಟಚ್ ಆಗಿದ್ದಕ್ಕೆ ಕೋಪಗೊಂಡ ದಂಪತಿ ಬೈಕ್ ಸವಾರನನ್ನು ಎರಡು ಕಿ.ಮೀವರೆಗೆ ಬೆನ್ನಟ್ಟಿ ಕಾರಿನಿಂದ ಗುದ್ದಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.  ಮನೋಜ್ ಕುಮಾರ್

ಜೈಲಿನಲ್ಲಿ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ದಿಂಬು ಇಲ್ಲವೆಂದ ಕೋರ್ಟ್‌

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಸಲ್ಲಿಸಿದ್ದ ಮನವಿಯನ್ನು ಕೋರ್ಟ್‌ ನಿರಾಕರಿಸಿದೆ. ಜೈಲಿನ ಕೈಪಿಡಿ ಪ್ರಕಾರ ಸವಲತ್ತುಗಳನ್ನು ಮಾತ್ರ ನೀಡಲಾಗುತ್ತದೆ. ತಿಂಗಳಿಗೆ ಒಂದು ಬಾರಿ ಚಾದರ್ ಮತ್ತು

ನೆಲಮಂಗಲ: ಪಿಡಿಒ ಕಿರುಕುಳಕ್ಕೆ ನೊಂದ ಲೈಬ್ರೆರಿಯನ್ ಆತ್ಮಹತ್ಯೆ

ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳದಿಂದ ಬೇಸತ್ತ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯತ್‌ ಲೈಬ್ರೆರಿಯನ್ ಆಗಿದ್ದ ರಾಮಚಂದ್ರಯ್ಯ ಆತ್ಮಹತ್ಯೆ ಮಾಡಿಕೊಂಡವರು, ಇವರು 25 ವರ್ಷದಿಂದ ಅರೆಕಾಲಿಕ ಗ್ರಂಥಾಲಯ

ವಿಜಯಪುರ ರಸ್ತೆ ಬದಿ ಯುವಕನ ಶವ ಪತ್ತೆ

ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ತಾರಾಪೂರ ಗ್ರಾಮದ ಬಳಿ ರಸ್ತೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸಂತೋಷ ಬಿರಾದಾರ (36) ಶವವಾಗಿ ಪತ್ತೆಯಾಗಿರುವ ಯುವಕ. ತಾರಾಪೂರ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಸಂತೋಷ ಬೈಕ್ ಮೇಲಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ, ತಲೆಗೆ ಏಟು

ಡ್ಯೂಟಿ ಬಿಟ್ಟು ಹಣ ವಸೂಲಿಗೆ ಬಾಡಿಗೆ ಕಾರಲ್ಲಿ ಬಂದು ವ್ಯಕ್ತಿ ಮೇಲೆ ದೌರ್ಜನ್ಯ: ಸರಗೂರು ಪೊಲೀಸ್‌ ವಿರುದ್ಧ ದೂರು

ಮೈಸೂರಿನ ಮೇಟಗಳ್ಳಿಯಲ್ಲಿ ಸರಗೂರು ಪೊಲೀಸ್ ಪೇದೆಗಳು ಹಣ ಸೆಟ್ಲಮೆಂಟ್‌ ಡೀಲ್‌ನಲ್ಲಿ ತೊಡಗಿದ್ದು, ಡ್ಯೂಟಿ ಬಿಟ್ಟು ಹಣ ವಸೂಲಿಗೆ ಬಾಡಿಗೆ ಕಾರಲ್ಲಿ ಬಂದು ದೌರ್ಜನ್ಯ ನಡೆಸುತ್ತಿರುವುದಾಗಿ ಆರೋಪ ಕೇಳಿ ಬಂದಿದೆ. ಸರಗೂರು ಪೊಲೀಸ್ ಠಾಣೆ ಪೇದೆಗಳಾದ ಕೃಷ್ಣಯ್ಯ, ಸುನೀಲ್ ಎಂಬವರು ಮೇಟಗಳ್ಳಿಯಲ್ಲಿ ಬಾಡಿಗೆ