ಅಪರಾಧ
ರೌಡಿಶೀಟರ್ ಬರ್ಬರ ಹತ್ಯೆ: ವಿಡಿಯೋ ಚಿತ್ರೀಕರಿಸಿ ವಿಕೃತಿ
ಮೈಸೂರು: ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವರುಣಾ ತಾಲ್ಲೂಕಿನ ಹೋಟೆಲ್ ವೊಂದರ ಮುಂಭಾಗ ರವಿವಾರ ತಡರಾತ್ರಿ ನಡೆದಿದೆ. ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ ಕಾರ್ತಿಕ್(32) ಕೊಲೆಯಾದ ವ್ಯಕ್ತಿಯಾಗಿದ್ದಾರೆ. ರವಿವಾರ ತಡರಾತ್ರಿ 1.45 ಗಂಟೆ ಸಮಯದಲ್ಲಿ ವರುಣಾ ಬಳಿಯ ಹೋಟೆಲ್ ಮುಂಭಾಗ ಸ್ಕೂಟರ್ ಮತ್ತು ಕಾರಿನಲ್ಲಿ ಬಂದ ಆರು ಜನರ ತಂಡ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ವೇಳೆ ಆರೋಪಿಯೊಬ್ಬ ಕೊಲೆ ಮಾಡಿದ
ಸುಹಾಸ್ ಶೆಟ್ಟಿ ಕೊಲೆ: ಸಾಮಾಜಿಕ ಮಾಧ್ಯಮಗಳಲ್ಲಿ ಗುಂಪುಗಳಿಂದ ಪರಸ್ಪರ ಕೊಲೆ ಬೆದರಿಕೆ
ಬಜರಂಗದಳ ಕಾರ್ಯಕರ್ತ ಎನ್ನಲಾಗಿರುವ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಿದ್ದು, ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಮತ್ತಷ್ಟು ಅನಿಶ್ಚಿತತೆಗೆ ದೂಡಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು
ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶನ: ಯುವಕರಿಬ್ಬರ ಬಂಧನ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬಮ್ಮನಟ್ಟಿ ಗ್ರಾಮದ ನಿವಾಸಿ ಹಾಲಪ್ಪ ದ್ಯಾಮಪ್ಪ ಕಾಟಾಬಳಿ, ಹುಕ್ಕೇರಿ ತಾಲೂಕಿನ ಚಿಕಲದಿನ್ನಿ ಗ್ರಾಮದ ನಾಗರಾಜ ದ್ಯಾಮಪ್ಪ
ಬೈಕ್‌ಗೆ ಲಾರಿ ಡಿಕ್ಕಿ: ಪೊಲೀಸ್ ಕಾನ್ಸ್‌ಟೇಬಲ್ ಸಾವು
ಹಾಸನ ಹೊರವಲಯದ ಕೆಂಚನಹಳ್ಳಿ ಬಳಿ ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಪೊಲೀಸ್ ಕಾನ್ಸ್‌ಟೇಬಲ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಕಾಶ್ (38) ಮೃತಪಟ್ಟ ಪೊಲೀಸ್ ಕಾನ್ಸ್‌ಟೇಬಲ್. ಅವರು 1ನೇ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರಕಾಶ್ ಹಾಸನ
ಪಾಕ್ ಪರ ಬೇಹುಗಾರಿಕೆ ಮಾಡುತ್ತಿದ್ದ ಇಬ್ಬರ ಬಂಧನ
ಭಾರತದ ವಿರುದ್ಧ ಉಗ್ರರ ಕಾರ್ಯಾಚರಣೆಯನ್ನು ಬೆಂಬಲಿಸುತ್ತ ಬಂದಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಕೆಲಸ ಮಾಡುತ್ತಿದ ಇಬ್ಬರನ್ನು ಪಂಜಾಬ್‌ನ ಅಮೃತಸರ ಪೊಲೀಸರು ಬಂಧಿಸಿದ್ದಾರೆ. ಅಮೃತಸರ ಗ್ರಾಮೀಣ ಪೊಲೀಸರು ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್
ಕಾರ್ಯಕ್ರಮವೊಂದರಲ್ಲಿ ಕನ್ನಡಿಗರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿ ಕನ್ನಡಾಭಿಮಾನವನ್ನು ಮೆರೆದಾಗ ಅದನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ) ಬೆಂಗಳೂರು ನಗರ ಘಟಕದ ಅಧ್ಯಕ್ಷ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಾಲ್ವರು ಹಿಂದೂಗಳು ಸೇರಿ 8 ಆರೋಪಿಗಳು ಅರೆಸ್ಟ್
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಕೊಲೆ ಆರೋಪಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರು ಪೊಲೀಸರು ನಾಲ್ವರು ಹಿಂದೂಗಳು ಸೇರಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿಯನ್ನು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ
ಮನೆಯಲ್ಲೇ ಸಿಕ್ಕಿಬಿದ್ದ ಪ್ರಿಯಕರ, ಪತ್ನಿ ಕೊಲೆಗೈದು ಪೊಲೀಸರಿಗೆ ಶರಣಾದ ಪತಿ!
ಕಲಬುರಗಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ರಾಸಲೀಲೆಯಲ್ಲಿ ತೊಡಗಿದ್ದಾಗ ರೆಡ್ ಹ್ಯಾಂಡಗಿ ಸಿಕ್ಕಿಬಿದ್ದ ಪತ್ನಿ ಹಾಗೂ ಪ್ರಿಯಕರನನ್ನು ಮಾರಕಾಸ್ತ್ರದಿಂದ ಪತಿ ಕೊಂದ ಭೀಕರ ಘಟನೆ ಅಳಂದ ತಾಲೂಕಿನಲ್ಲಿ ನಡೆದಿದೆ. ಅಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ಸೃಷ್ಟಿ
ಭಾರತ ತೊರೆದ ತನ್ನ ಪ್ರಜೆಗಳು ದೇಶ ಪ್ರವೇಶಿಸದಂತೆ ಅಟ್ಟಾರಿ ಗಡಿ ಬಂದ್ ಮಾಡಿದ ಪಾಕ್
ಪಹಲ್ಗಾಂನಲ್ಲಿ ಉಗ್ರರು ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆ ಮಾಡಿದ ಬಳಿಕ ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಸೃಷ್ಟಿಯಾಗಿದೆ. ಭಾರತವು ತನ್ನ ನೆಲದಿಂದ ಪಾಕ್ ಪ್ರಜೆಗಳನ್ನು ತವರಿಗೆ ವಾಪಸ್ ಆಗುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೆ ಪಾಕಿಸ್ತಾನವು ತನ್ನಲ್ಲಿಗೆ ಬರುತ್ತಿರುವ ತನ್ನ
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಕೊಲೆ: ಮಂಗಳೂರಿನಲ್ಲಿ ಮೇ 6ರವರೆಗೆ ನಿಷೇಧಾಜ್ಞೆ
ಮಂಗಳೂರಿನ ಬಜ್ಪೆ ಕಿನ್ನಿಪದವು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸುಹಾಸ್ ಶೆಟ್ಟಿ ಎಂಬವರನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾಗಿರುವ ಸುಹಾಸ್ ಶೆಟ್ಟಿ ಹಿಂದೂ ಕಾರ್ಯಕರ್ತ ಎನ್ನಲಾಗಿದ್ದು, ಕೊಲೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಶುಕ್ರವಾರ ಮಂಗಳೂರು ಬಂದ್‌ಗೆ ಕರೆ




