Wednesday, September 30, 2026
Menu

ಬೆಂಗಳೂರಿನಲ್ಲಿ ಪಿಯು ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಬೆಂಗಳೂರಿನ ಕ್ಲಾರೆನ್ಸ್ ಪ್ರೌಢಶಾಲೆಯ 12ನೇ ತರಗತಿಯ ವಿದ್ಯಾರ್ಥಿ, ರಾಜ್ಯ ಮಟ್ಟದಲ್ಲಿ ಡೈವಿಂಗ್ ಚಾಂಪಿಯನ್ ಶಾಲೆಯ ಕಟ್ಟಡದ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ರಿಚರ್ಡ್ಸ್ ಟೌನ್‌ನ ಪಾಟರಿ ರಸ್ತೆಯಲ್ಲಿರುವ ಶಾಲೆಗೆ ವಿದ್ಯಾರ್ಥಿಯನ್ನು ಬಿಟ್ಟು ತಂದೆ ಕೆಲಸಕ್ಕೆ ಹೋದ 10 ನಿಮಿಷಗಳಲ್ಲಿ ಬೆಳಗ್ಗೆ 8.20ಕ್ಕೆ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿ ಆರ್ಯನ್ ಮೋಸೆಸ್ ವ್ಯಾಸ್ ನನ್ನು ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆರೆಸ್ಸೆಸ್‌ ಕಾರ್ಯಕರ್ತರಿಂದ ಲೈಂಗಿಕ ಕಿರುಕುಳ: ಕೇರಳದ ಟೆಕ್ಕಿ ಸುಸೈಡ್‌

ಕೇರಳದ ತಿರುವನಂತಪುರದಲ್ಲಿ ಆರೆಸ್ಸೆಸ್‌ ಕಾರ್ಯಕರ್ತರ ನಿರಂತರ ಲೈಂಗಿಕ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾಡ್ಜ್ ವೊಂದರಲ್ಲಿ ಟೆಕ್ಕಿ ಆನಂದ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ ಸ್ಟಾಗ್ರಾಂ ನಲ್ಲಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಆರೆಸ್ಸೆಸ್‌ ಸದಸ್ಯರು ತನಗೆ ನಿರಂತರ

ಮಾವನ ಕೊಂದು ಉಪ್ಪಿನ ಚಿಲದಲ್ಲಿ ಮುಚ್ಚಿಟ್ಟ ಅಳಿಯ!

ಯಡ್ರಾಮಿ: ಮಾವನಿಗೆ ಹಣ ನೀಡುವದಾಗಿ ನಂಬಿಸಿ ಮಾವನನ್ನು ಮನೆಗೆ ಕರೆಸಿ ಕೊಲೆ ಮಾಡಿ ಉಪ್ಪಿನ ಚಿಲದಲ್ಲಿ ಮುಚ್ಚಿಟ್ಟ ಘಟನೆ ಯಡ್ರಾಮಿ ಠಾಣೆಯ ಕಣಮೇಶ್ವರ ಗ್ರಾಮದಲ್ಲಿ ನಡೆದಿದೆ. ಕೊಟ್ಟ ಸಾಲ ವಾಪಸ್ ಕೊಡು ಎಂದ ಮಾವನನ್ನೇ ಕೊಲೆ ಮಾಡಿ ಮನೆಯ ಅಡುಗೆ ಕೋಣೆಯಲ್ಲಿರುವ

ಚಿಕ್ಕಬಳ್ಳಾಪುರದಲ್ಲಿ ಡ್ರಾಪ್ ಕೊಡುವುದಾಗಿ ಹೇಳಿ ಯುವತಿಯ ಗ್ಯಾಂಗ್‌ ರೇಪ್‌

ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಡ್ರಾಪ್ ಕೊಡುವುದಾಗಿ ಸ್ಕೂಟರ್ ಹತ್ತಿಸಿಕೊಂಡ ವ್ಯಕ್ತಿ ಮತ್ತು ಆತನ ಸ್ನೇಹಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ. ಆರೋಪಿಗಳು ಅದೇ ಊರಿನ ಸಿಕಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂದು ಗುರುತಿಸಲಾಗಿದ್ದು, ಸಿಸಿಟಿವಿ ದೃಶ್ಯ

ತಮಿಳಗ ವೆಟ್ರಿ ಕಳಗಂ ಸಮಾವೇಶದಲ್ಲಿ ಕಾಲ್ತುಳಿತ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

ಸೆಪ್ಟೆಂಬರ್ 27ರಂದು ನಟ ವಿಜಯ್‌ ಅವರ ಹೊಸ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಸಮಾವೇಶ ತಮಿಳುನಾಡಿನ ಕರೂರಿನಲ್ಲಿ ನಡೆದಾಗ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು

ಬೆಂಗಳೂರು ಚುನಾವಣಾ ಅಕ್ರಮ: ಎಸ್‌ಐಟಿ ತನಿಖೆ ಮನವಿ ನಿರಾಕರಿಸಿದ ಸುಪ್ರೀಂ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವ ಬಗ್ಗೆ ಎಸ್​ಐಟಿ ತನಿಖೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿವೆ. ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ

ವೀರೇಂದ್ರ ಪಪ್ಪಿ ಬಿಡುಗಡೆ ಕೋರಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಆನ್‌ಲೈನ್‌ ಬೆಟ್ಟಿಂಗ್‌ ದಂಧೆ ಸೇರಿದಂತೆ ಅಕ್ರಮ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇಡಿ ಬಂಧನದಲ್ಲಿರುವ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಿಡುಗಡೆಗೆ ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಆದೇಶವನ್ನು ಕಾಯ್ದಿರಿಸಿದೆ. ಪಪ್ಪಿ ಬಂಧನ ಕಾನೂನುಬಾಹಿರವೆಂದು ಬಿಡುಗಡೆ ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಇಡಿ ಪರ ಎಎಸ್‌ಜಿ

ಕೋಲಾರದಲ್ಲಿ ದ್ವಿಚಕ್ರ ವಾಹನಗಳ ಕಳ್ಳ ಅರೆಸ್ಟ್‌

ಕೋಲಾರದಲ್ಲಿ ಹೊಂಚು ಹಾಕಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಲೀಂಖಾನ್(27) ಬಂಧಿತ ಕಳ್ಳ. ವಿಚಾರಣೆ ವೇಳೆ ಸಹಚರ ನವಾಜ್ ಜೊತೆ ಸೇರಿ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಕೋಲಾರ ನಗರದ ತೇರಹಳ್ಳಿ ಬೆಟ್ಟದ

ಚಿಕ್ಕಬಳ್ಳಾಪುರದಲ್ಲಿ ನವವಿವಾಹಿತೆ ಆತ್ಮಹತ್ಯೆ: ಸಂಬಂಧಿಕರ ಪ್ರತಿಭಟನೆ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಸಿರೀಶಾನಾವರ ಮೃತದೇಹವನ್ನು ಬಶೆಟ್ಟಿಹಳ್ಳಿ ರಸ್ತೆಯಲ್ಲಿ ಇಟ್ಟು ಸಂಬಂಧಿಕರು ಪ್ರತಿಭಟನೆ‌ ನಡೆಸುತ್ತಿದ್ದಾರೆ. ಶ್ರೀನಾಥ್ ಎಂಬುವರನ್ನು ಪ್ರತಿಸಿ ವಿವಾಹವಾಗಿದ್ದ ಸಿರೀಶಾ ಕ್ರಿಮಿನಾಶಕ ಮಾತ್ರೆ ತಿಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರ ಕುಟುಂಬದವರು ದೂರು ದಾಖಲಿಸಿದರೂ ಪೊಲೀಸರು ಆರೋಪಿಗಳನ್ನು

ಧಾರವಾಡದಲ್ಲಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರ ಸಾವು

ಧಾರವಾಡದ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸುರೇಶ ತುಪ್ಪದ (52), ಮಹಾಂತಪ್ಪ ತುಪ್ಪದ (65) ಮೃತಪಟ್ಟವರು. ಗದಗ ಮೂಲದ