Thursday, October 01, 2026
Menu

ಚೆನ್ನೈ ಮೂಲದ ಕನ್ಯಾಡಿ ಸ್ವಾಮೀಜಿಯ ಜಾಗ ಧರ್ಮಸ್ಥಳದವರ ಪಾಲಾಯ್ತಾ?

ಧರ್ಮಸ್ಥಳದಲ್ಲಿ ನಡೆದಿರುವ ಸೌಜನ್ಯ ಸಾವಿನ ತನಿಖೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತ ಬಂದಿರುವ ತಿಮರೋಡಿ ಮಹೇಶ್‌ ಶೆಟ್ಟಿಯವರ ಜೊತೆ ಅವರ ಮನೆಯಲ್ಲೇ ಈಗ ಎಸ್‌ಐಟಿ ವಿಚಾರಣೆಯಲ್ಲಿರುವ ಚಿನ್ನಯ್ಯ 2023 ರ ಆಗಸ್ಟ್ ನಲ್ಲಿ ಮಾತನಾಡಿರುವ ವೀಡಿಯೊ ಸಂಚಲನ ಸೃಷ್ಟಿಸಿದೆ. ಆಗ ತಿಮರೋಡಿ ಮನೆಗೆ ಮೊದಲ ಬಾರಿ ಭೇಟಿ ನೀಡಿದ್ದ ಚಿನ್ನಯ್ಯ ಚೆನ್ನೈ ಮೂಲದ ಸ್ವಾಮೀಜಿಯ ಕತೆ ಹೇಳಿದ್ದ. ಚೆನ್ನೈ ಮೂಲದ ಸ್ವಾಮೀಜಿ ಕನ್ಯಾಡಿ ಬಳಿ ಜಾಗ ತಗೊಂಡಿದ್ದರು. ಆ

ಪ್ರವೀಣ್‌ ಭಟ್‌ ಬೆಳಗ್ಗೆ ದೇಗುಲದಲ್ಲಿ ಅರ್ಚಕ, ರಾತ್ರಿ ದೇಗುಲ ಕಳ್ಳ: ಈಗ ಪೊಲೀಸ್‌ ಅತಿಥಿ

ಬೆಳಗ್ಗೆಯಿಂದ ದೇವಾಲಯಗಳಲ್ಲಿ ಅರ್ಚಕನಾಗಿ ಪೂಜೆ, ಹೋಮ, ಹವನ ಮಾಡುತ್ತಿದ್ದು, ರಾತ್ರಿಯಾದರೆ ದೇಗುಲದಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ವ್ಯಕ್ತಿ ಮತ್ತು ಸಹಚರನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಅರ್ಚಕ ಜೈಲಿನಲ್ಲಿ ಪರಿಚಯವಾದ ಮತ್ತೊಬ್ಬ ಕಳ್ಳನ ಸಹವಾಸದಿಂದ ಚಿನ್ನಾಭರಣ ಕದ್ದು ಮಾರಾಟ ಮಾಡುತ್ತಿದ್ದ. ಪ್ರತಿಸಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರ ಗೌಡ ಸೇರಿ 17 ಆರೋಪಿಗಳಿಗೆ ಸೆ.25 ಕ್ಕೆ ದೋಷಾರೋಪ ನಿಗದಿ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌, ಪವಿತ್ರ ಗೌಡ ಹಾಗೂ ಸಹಚರರ ಮೇಲೆ ಪೊಲೀಸರು ಹೊರಿಸಿರುವ ದೋಷಾರೋಪವನ್ನು ಸೆಷನ್ಸ್‌ ನ್ಯಾಯಾಲಯ ಸೆಪ್ಟೆಂಬರ್ 25ಕ್ಕೆ ನಿಗದಿಪಡಿಸಿದೆ. ದರ್ಶನ್‌, ಪವಿತ್ರಾಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳು

ಆನೇಕಲ್: ಪೋಷಕರ ನಿರ್ಲಕ್ಷ್ಯಕ್ಕೆ ತ್ರಿವಳಿ ಶಿಶುಗಳು ತಾಯಿ ಗರ್ಭದಲ್ಲೇ ಸಾವು!

ಪೋಷಕರ ನಿರ್ಲಕ್ಷ್ಯಕ್ಕೆ ಜನಿಸಿದ ಕೂಡಲೇ ಮೂರು ನವಜಾತ ಶಿಶುಗಳು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿಯಲ್ಲಿ ನಡೆದಿದೆ. ಮೃತ ಶಿಶುಗಳು ಆನಂದ–ಮಂಜುಳಾ ದಂಪತಿಯ ತ್ರಿವಳಿ ಮಕ್ಕಳು ಎಂದು ತಿಳಿದು ಬಂದಿದೆ. ಬಡತನ, ಪೌಷ್ಟಿಕಾಂಶದ ಕೊರತೆ, ಅಜ್ಞಾನ ಮತ್ತು ವೈದ್ಯಕೀಯ

ಸುಲಿಗೆ ಆರೋಪ: ಬೆಂಗಳೂರಿನಲ್ಲಿ ಇಬ್ಬರು ಇನ್ಸ್‌ಪೆಕ್ಟರ್‌ಗಳ ಅಮಾನತು

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ಸಸ್ಪೆಂಡ್‌ ಮಾಡಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ಕೋರಮಂಗಲ ಮತ್ತು ಹಲಸುರ್‌ಗೇಟ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಮೂವರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪೋಲಿಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು,

ಹನೂರಿನಲ್ಲಿ ಸೊಸೆ ಜೊತೆ ಸಂಬಂಧ: ತಂದೆಯ ಕೊಲೆಗೈದ ಮಗ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ತನ್ನ ಪತ್ನಿಯೊಂದಿಗೆ ತನ್ನ ತಂದೆ ಅನೈತಿಕ ಸಂಬಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ಮಗನೇ ತಂದೆಯನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ಸಂದನಪಾಳ್ಯ ನಿವಾಸಿ ಪಾಕಿಯನಾಥನ್ ಅಲಿಯಾಸ್ ಆರುಳನಂದ ಕೊಲೆಯಾದವರು. ಮಗ ಜಾನ್ಸನ್

ಹಣ ನೀಡಿಲ್ಲವೆಂದು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ಇಲ್ಲ

ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಆರು ದಿನದಿಂದ  ಣ ನೀಡಿಲ್ಲ ಎಂಬ ಕಾರಣಕ್ಕೆ ರೋಗಿಗೆ ಶತ್ರ ಚಿಕಿತ್ಸೆ ನಡೆಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮೂಳೆ ಮುರಿತದಿಂದ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಚಿಕ್ಕ ಮುನಿಯಪ್ಪ ಹಣ ನೀಡಿಲ್ಲ ಎಂಬ ಕಾರಣಕ್ಕೆ ಶಸ್ತ್ರ ಚಿಕಿತ್ಸೆ

ಹಾಸನದಲ್ಲಿ ಚಿನ್ನದ ಸರಕ್ಕಾಗಿ ಮಾವನ ಮಗಳ ಕೊಲೆ: ಕೊಲೆಗಾರ ಆತ್ಮಹತ್ಯೆ

ಹಾಸನದ ಅರಸೀಕೆರೆ ತಾಲೂಕಿನ ಡಿಗ್ಗೇನಹಳ್ಳಿ ಗ್ರಾಮದಲ್ಲಿ ಚಿನ್ನದ ಮಾಂಗಲ್ಯ ಸರಕ್ಕಾಗಿ ಮಾವನ ಮಗಳನ್ನು ಕೊಂದು ಹೃದಯಾಘಾತ ಎಂದಬು ಬಿಂಬಿಸಿದ್ದ ಆರೋಪಿಯು ಸತ್ಯ ಬಯಲಾಗುತ್ತಿದ್ದಂತೆಯೇ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಕುಂತಲಾ (48) ಕೊಲೆಯಾದ ಮಹಿಳೆ. ಶಿವಮೂರ್ತಿ (55) ಕೊಲೆ ಆರೋಪಿ. ಈ ಕೊಲೆ

ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆಗೆ 11 ಬಾರಿ ಚಾಕು ಇರಿದು ಪ್ರಿಯಕರ ಪರಾರಿ!

ಯುವಕನೊಬ್ಬ ತನ್ನ ಪ್ರೇಯಸಿಯನ್ನು ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆ ಬಸ್ ಸ್ಟಾಂಡ್ ಬಳಿ ನಡೆದಿದೆ. ಕೊಲೆಯಾದ ಯುವತಿಯನ್ನು ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕು ಮೂಲದ ರೇಖಾ ಎಂದು ಗುರುತಿಸಲಾಗಿದೆ. ಲೋಕೇಶ್ ಎಂಬ ಯುವಕ, ರೇಖಾಳನ್ನು

ಇನ್ಪೋಸಿಸ್‌ನ ಡಾ. ಸುಧಾಮೂರ್ತಿ ಅವರನ್ನು ವಂಚಿಸಲು ಸೈಬರ್ ವಂಚಕರ ವಿಫಲ ಯತ್ನ

ದಿನದಿಂದ ದಿನಕ್ಕೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರನ್ನು ವಂಚಿಸಲು ಖದೀಮರು ಯತ್ನಿಸಿ ವಿಫಲರಾಗಿದ್ದಾರೆ. ದೂರಸಂಪರ್ಕ ಸಚಿವಾಲಯದ ಉದ್ಯೋಗಿಯೆಂದು ಸುಳ್ಳು ಹೇಳಿ, “ನಿಮ್ಮ ನಂಬರ್ ಆಧಾರ್‌ಗೆ ಲಿಂಕ್ ಆಗಿಲ್ಲ” ಎಂದು