ಅಪರಾಧ
ಆನ್‌ಲೈನ್ ಗೇಮಿಂಗ್ ಚಟ: ಸಾಲ ತೀರಿಸಲಾಗದೆ ಬೆಂಗಳೂರಿನಲ್ಲಿ ಮಹಿಳೆ ಸುಸೈಡ್
ಆನ್‌ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡು ಮೈ ತುಂಬ ಸಾಲ ಮಾಡಿಕೊಂಡಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ರಂಜಿತಾ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಗುಲ್ಬರ್ಗದವರಾದ ರಂಜಿತಾ 10 ವರ್ಷಗಳ ಹಿಂದೆ ಅರುಣ್ ಎಂಬವರನ್ನು ಮದುವೆಯಾಗಿದ್ದು, ದಂಪತಿ 5 ವರ್ಷದಿಂದ ನೆಲಮಂಗಲದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ವರ್ಷದ ಹಿಂದೆ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದಿದ್ದ ರಂಜಿತಾ ಲಕ್ಷಾಂತರ
ಹೆಬ್ಬಗೋಡಿಯಲ್ಲಿ ರಸ್ತೆ ಗುಂಡಿಗೆ ಯುವತಿ ಬಲಿ
ಆನೇಕಲ್ ತಾಲೂಕಿನ ಹೆಬ್ಬಗೋಡಿ ಸಮೀಪದ ಅನಂತ ನಗರದಲ್ಲಿ ರಸ್ತೆ ಗುಂಡಿಯ ಕಾರಣಕ್ಕೆ ಬೈಕ್‌ನಿಂದ ಯುವತಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಕೇರಳದ ಮೇಧಾ (32) ಮೃತಪಟ್ಟವರು. ಆಕೆ ಎಲೆಕ್ಟ್ರಾನಿಕ್ ಸಿಟಿಯ ಭವಿಷ್ಯ ನಿಧಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ಸ್ನೇಹಿತ ಅಜಯ್ ಗುರು
ಜೈಲು ಸೆಲ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್ ಪತ್ತೆ: ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬೆಂಗಳೂರು ಸೆಂಟ್ರಲ್ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇರುವ ಸೆಲ್‌ನಲ್ಲಿ ಸಿಸಬಿ ದಾಳಿ ವೇಳೆ ಮೊಬೈಲ್ ಮತ್ತು ಪೆನ್‌ಡ್ರೈವ್ ಪತ್ತೆಯಾಗಿದ್ದು, ಪ್ರಜ್ವಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿಯೂ ಮೊಬೈಲ್ ಫೋನ್
ಬೆಳಗಾವಿ ಶಿವಂ ಅಸೋಸಿಯೇಟ್ಸ್ ವಂಚನೆ ಮೊತ್ತ 2,110 ಕೋಟಿ ರೂ.: ಇಡಿ
ಸಾರ್ವಜನಿಕರಿಗೆ ವಂಚನೆ ಪ್ರಕರಣದಲ್ಲಿ ಸದ್ದು ಮಾಡುತ್ತಿರುವ ಬೆಳಗಾವಿಯ ಶಿವಂ ಅಸೋಸಿಯೇಟ್ಸ್ 2,110 ಕೋಟಿ ರೂಪಾಯಿ ವಂಚಿಸಿರುವುದಾಗಿ ಇಡಿ ಪ್ರಕಟಿಸಿದೆ. ತನಿಖೆ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಶಿವಾನಂದ ನೀಲಣ್ಣವರ್ ಒಡೆತನದ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು
ಆಸ್ತಿ ಜಗಳ: ಕೋಲಾರದಲ್ಲಿ ಪತಿಯ ಕೊಲೆಗೈದ ಪತ್ನಿ
ಕೋಲಾರದ ಚೆನ್ನಸಂದ್ರ ಗ್ರಾಮದಲ್ಲಿ ಪತ್ನಿಯು ಪತಿಗೆ ನಿದ್ರೆ ಮಾತ್ರೆ ತಿನ್ನಿಸಿದ ಬಳಿಕ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ನಡೆದಿದೆ. ನಾರಾಯಣಸ್ವಾಮಿ (68) ಕೊಲೆಯಾದ ವ್ಯಕ್ತಿ, ಪತ್ನಿ ಜಗದಾಂಭ (58) ಕೊಲೆ ಮಾಡಿದಾಕೆ. ಇವರಿಬ್ಬರು ಪ್ರತ್ಯೇಕವಾಗಿಯೇ ವಾಸಿಸುತ್ತಿದ್ದರು. ಹೇಗೋ ಪುಸಲಾಯಿಸಿ
ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ, ಜೈಲು ಅಧಿಕಾರಿ ಸಸ್ಪೆಂಡ್
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಂಗಳೂರಿನ ಕೇಂದ್ರ ಕಾರಾಗೃಹವಾಸಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇರುವ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾಗಿದ್ದು, ಈ ಹಿನ್ನೆಲೆ ಜೈಲು ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್
ಪತ್ನಿ ಮೇಲೆ ಅನುಮಾನ: ಮನೆಯೊಳಗೆ ಜಿಲೆಟಿನ್ ಸ್ಫೋಟಿಸಿದ ವ್ಯಕ್ತಿ, ಮಗಳು ಸಾವು
ಪತ್ನಿಯ ಮೇಲೆ ಅನುಮಾನವುಂಟಾಗಿದ್ದಕ್ಕೆ ಮನೆಯೊಳಗೆ ಜಿಲೆಟಿನ್ ಕಡ್ಡಿ ಸ್ಫೋಟಿಸಿದ ವ್ಯಕ್ತಿ ಮತ್ತು ಆತನ ಮಗಳು ಮೃತಪಟ್ಟಿದ್ದಾರೆ. ಆಳಂದ ತಾಲೂಕಿನ ಮಟಕಿ ತಾಂಡದಲ್ಲಿ ನಡೆದ ಈ ದುರಂತದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟ ಮಾಡಿದ ವ್ಯಕ್ತಿಯ ಪತ್ನಿ ಹಾಗೂ ನಾಲ್ವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಶಿವಲಾಲ್
ಬೆಂಗಳೂರು ರಸ್ತೆ ಕಾಮಗಾರಿ: ತಡೆಗೋಡೆ ಕುಸಿದು ಕಾರ್ಮಿಕ ಸಾವು, ಹಲವರಿಗೆ ಗಾಯ
ಬೆಂಗಳೂರಿನ ಕಂಠೀರವ ಸ್ಟುಡಿಯೊ ಮುಂಭಾಗ ಹಾಗೂ ಡಾ.ರಾಜ್‌ಕುಮಾರ್ ಪುಣ್ಯಭೂಮಿ ಬಳಿ ನಡೆಯುತ್ತಿದ್ದ ರಸ್ತೆ ಕಾಮಗಾರಿ ವೇಳೆ ಅಂಡರ್‌ಪಾಸ್ ನಿರ್ಮಿಸಲು ತೋಡಿದ್ದ ಗುಂಡಿಯ ಮಣ್ಣಿನ ತಡೆಗೋಡೆ ಕುಸಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಹಲವು ಕಾರ್ಮಿಕರು ಮನ್ಣಿನಡಿ ಸಿಲುಕಿಕೊಂಡಿದ್ದಾರೆ. ಅಂಡರ್‌ಪಾಸ್ ಕಾಮಗಾರಿಗಾಗಿ ರಸ್ತೆಯಲ್ಲಿ
ಏರ್‌ಪೋರ್ಟ್ ತಾಜ್ ಹೋಟೆಲ್‌ನಲ್ಲಿ ಮಕ್ಕಳಿಬ್ಬರ ಕೊಲೆಗೈದು ವ್ಯಕ್ತಿ ಆತ್ಮಹತ್ಯೆ ಯತ್ನ
ಬೆಂಗಳೂರಿನ ಏರ್‌ಪೋರ್ಟ್ ತಾಜ್ ಹೋಟೆಲ್‌ನಲ್ಲಿ ವ್ಯಕ್ತಿಯೊಬ್ಬರು ತನ್ನ ಇಬ್ಬರು ಹೆಣ್ಣು ಮಕ್ಕಳ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೋಟೆಲ್‌ನ ಮೂರನೇ ಮಹಡಿಯ ಕೊಠಡಿಯಲ್ಲಿ ಈ ಭಯಾನಕ ಕೃತ್ಯ ಎಸಗಲಾಗಿದೆ. ಇಮ್ರಾನ್ ಎಂಬ ವ್ಯಕ್ತಿ ತನ್ನ ಐದು ಹಾಗೂ 10
ಶಿವಗಂಗೆ ಶಾಂತಲಾ ಡ್ರಾಪ್‌ನಲ್ಲಿ ಮೃತದೇಹ: ನಾಪತ್ತೆಯಾಗಿರುವ ಟೆಕ್ಕಿಯದಾ?
ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ಉಪಾಧ್ಯಾಯ ನಾಪತ್ತೆಯಾಗಿ ಐದು ದಿನಗಳಾಗಿದ್ದು, ಬೆಟ್ಟದ ಶಾಂತಲಾ ಡ್ರಾಪ್ ಕಂದಕದಲ್ಲಿ ಮೃತದೇಹವೊಂದು ಇರುವುದನ್ನು ಡ್ರೋನ್ ಕ್ಯಾಮೆರಾ ಪತ್ತೆ ಹಚ್ಚಿದೆ, ಈ ಮೃತದೇಹ ಅದ್ವೈತ್ ಅವರುದು ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ಬೆಳಗ್ಗೆ ಟ್ರೆಕ್ಕಿಂಗ್‌ಗೆ ಹೋಗಿದ್ದ




