ಅಪರಾಧ
7.67 ಕೋಟಿ ಸುಲಿಗೆ ನಾಲ್ವರು ಸೈಬರ್ ಅಪರಾಧಿಗಳು ಸೆರೆ
ನವದೆಹಲಿ: ಕಾನೂನು ಜಾರಿ ಅಧಿಕಾರಿಗಳಂತೆ ನಟಿಸಿ ಸೈಬರ್ ಅಪರಾಧಿಗಳು ಮೂರು ತಿಂಗಳಲ್ಲಿ 42 ಬಾರಿ 7.67 ಕೋಟಿ ಸುಲಿಗೆ ಸಂಬಂಧ ನಾಲ್ವರು ಪ್ರಮುಖ ಸೈಬರ್ ಅಪರಾಧಿಗಳನ್ನು ಕೇಂದ್ರ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಬಂಧಿಸಿದ್ದಾರೆ. ದೇಶದ 12 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ಎಕಕಾಲದ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ಕೈಗೊಳ್ಳಲಾಗಿದೆ ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೂಲತಃ ರಾಜಸ್ಥಾನದ ಜುನ್ಜುನುವಿನ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು
ಶಿವಮೊಗ್ಗ: ಗಾಂಜಾ ಮಾರಾಟಗಾರನಿಗೆ ಗುಂಡಿಕ್ಕಿ ಸೆರೆ
ಶಿವಮೊಗ್ಗ: ಬಂಧಿಸಲು ಹೋದಾಗ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಡ್ರಗ್ಸ್ ಫೆಡ್ಲರ್ ಗೆ ಭದ್ರಾವತಿ ಹಳೇ ನಗರ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ. ಪೊಲೀಸರ ಗುಂಡೇಟು ತಗುಲಿ ಕಾಲಿಗೆ ಗಾಯಗೊಂಡಿರುವ ನಸ್ರು ಅಲಿಯಾಸ್ ನಸ್ತುಲ್ಲಾ(21)ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ, ಚಿಕಿತ್ಸೆ ಪಡೆಯುತ್ತಿರುವ
ಮುಡಾ ಹಗರಣ: ಲೋಕಾಯುಕ್ತ ಪೊಲೀಸ್ ತನಿಖೆ ಮುಂದುವರಿಸಲು ಕೋರ್ಟ್ ಆದೇಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮುಡಾ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ
ಹುಬ್ಬಳ್ಳಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯ ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣಗೆ ಪ್ರಶಸ್ತಿ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಿಫಾರಸು
ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಟಗೇರಿಯಲ್ಲಿ ನವ ವಿವಾಹಿತೆಯ ಆತ್ಮಹತ್ಯೆ
ಗದಗ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೂಜಾ ಅಮರೇಶ ಅಯ್ಯನಗೌಡರ್(27) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ
ಶಿಶುಗಳ ಕಳ್ಳಸಾಗಣೆ ನಡೆದರೆ ಆಸ್ಪತ್ರೆಗಳ ಪರವಾನಗಿ ಅಮಾನತು: ಸುಪ್ರೀಂ
ಆಸ್ಪತ್ರೆಯಿಂದ ನವಜಾತ ಶಿಶುಗಳ ಕಳ್ಳಸಾಗಣೆ ನಡೆದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ನಿಗದಿಪಡಿಸಿದೆ.
ಯತ್ನಾಳ್ ಭಾಷಣದ ವೇಳೆ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿ ಬಂಧನ
ಹಿಂದೂ ಸಾಮ್ರಾಜ್ಯೋತ್ಸವ ಸಮಾರಂಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ಭಾಷಣದ ವೇಳೆ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದು ವೇದಿಕೆ ಮೇಲೆ ಬಂದಾಗ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಶ್ರೀರಾಮನವಮಿ ನಿಮಿತ್ತ ಹಿಂದೂ ಸಾಮ್ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮಕ್ಕೆ ವಿಜಯಪುರ ಶಾಸಕ ಬಸವನಗೌಡ
5 ವರ್ಷದ ಬಾಲಕಿ ಅತ್ಯಾಚಾರಗೈದ ದುಷ್ಕರ್ಮಿ ಎನ್ ಕೌಂಟರ್
ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಬಿಹಾರ ಮೂಲದ ವ್ಯಕ್ತಿ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನಿಸಿ ಕೊಲೆ
ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನುಷ ಕೃತ್ಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೂಲಿ ಕಾರ್ಮಿಕರಾಗಿದ್ದ ಅಪ್ರಾಪ್ತ ಬಾಲಕಿಯ ಹೆತ್ತವರು ಕೆಲಸಕ್ಕೆ ಹೋಗಿದ್ದ ವೇಳೆ ಮನೆ ಮುಂದೆ ಆಟವಾಡುತ್ತಿದ್ದ
ಮತಾಂತರಕ್ಕೆ ಒಪ್ಪದ ಪತ್ನಿ ಅತ್ತೆಯ ಮೇಲೆ ಹಲ್ಲೆ: ಅಳಿಯ ಪೊಲೀಸ್ ವಶಕ್ಕೆ
ಮಂಡ್ಯ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒಪ್ಪದಿದ್ದರಿಂದ ಆಕ್ರೋಶಗೊಂಡು ಪತ್ನಿ ಹಾಗೂ ಅತ್ತೆ ಮೇಲೆ ಅಳಿಯ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿ ಶ್ರೀಕಾಂತ್ ತನ್ನ ಪತ್ನಿ ಲಕ್ಷ್ಮೀ ಮತ್ತು ಅತ್ತೆ ಶೃತಿ ಮೇಲೆ ರಾಡ್ನಿಂದ




