ಅಪರಾಧ
ವಕೀಲೆ ಜೀವಾ ಆತ್ಮಹತ್ಯೆ ಹಿಂದೆ: ಡಿವೈಎಸ್ಪಿ ಕನಕಲಕ್ಷ್ಮೀ ಕಿರುಕುಳ ಸಾಬೀತು: 2,300 ಪುಟಗಳ ಅಂತಿಮ ವರದಿ ಸಲ್ಲಿಕೆ
ಬೆಂಗಳೂರು:ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ವಕೀಲೆ ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು 2,300 ಪುಟಗಳ ಅಂತಿಮ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ಸಾಕ್ಷಿದಾರರ ಹೇಳಿಕೆ, ವಿಡಿಯೋ ಸಾಕ್ಷ್ಯಗಳ ಸಮೇತ ಐಪಿಎಸ್ ಅಧಿಕಾರಿಗಳಾದ ವಿನಾಯಕ್ ವರ್ಮಾ, ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ವಿಶೇಷ ತನಿಖಾ ತಂಡವು ಸಲ್ಲಿಸಿರುವ ವರದಿಯಲ್ಲಿ ಜೀವಾಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಿರುಕುಳ, ಹಿಂಸೆ ನೀಡಿರುವುದನ್ನು ಉಲ್ಲೇಖಿಸಲಾಗಿದೆ.
ನನ್ನ ಅಕ್ರಮ ಸಂಬಂಧಕ್ಕೆ ನೊಂದು ಪತ್ನಿ ಸುಸೈಡ್ ಎಂದ ಆರೋಪಿ ಟೆಕ್ಕಿ
ಪ್ರಿಯತಮೆಯೊಂದಿಗೆ ಅಕ್ರಮ ಸಂಬಂಧವೇ ತನ್ನ ಪತ್ನಿಯ ಆತ್ಮತ್ಯೆಗೆ ಕಾರಣ ಎಂದು ಟೆಕ್ಕಿ ಬಶೀರ್ ಉಲ್ಲಾ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ತನ್ನ ಪತಿ ಅಕ್ರಮ ಸಂಬಂಧ ಹೊಂದಿರುವುದಾಗಿ ಆರೋಪಿಸಿ ಗೃಹಿಣಿ ಬಾಹರ್ ಅಸ್ಮಾ ಇತ್ತೀಚೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ವಕ್ಫ್ ತಿದ್ದುಪಡಿ ಕಾಯ್ದೆ: ಹೊತ್ತಿ ಉರಿಯುತ್ತಿರುವ ಬಂಗಾಳದಲ್ಲಿ ಮೂರು ಸಾವು
ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಆ ರಾಜ್ಯ ಹೊತ್ತಿ ಉರಿಯುತ್ತಿದೆ. ಘರ್ಷಣೆಯಲ್ಲಿ ಈವರೆಗೆ ಒಟ್ಟು ಮೂವರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಮುರ್ಷಿದಾಬಾದ್ ಜಿಲ್ಲೆಯ ಹಲವು
ಕುಡಿಯಲು ಹಣ ಕೊಡದ ತಾಯಿಯನ್ನೇ ಕೊಂದ ಪಾಪಿ ಮಗ!
ಬೆಂಗಳೂರಿನ ಬಾಗಲಗುಂಟೆಯ ಮುನೇಶ್ವರ ನಗರದಲ್ಲಿ ಕುಡಿಯಲು ಹಣ ಕೊಡಲಿಲ್ಲವೆಂದು ತಾಯಿಯನ್ನೇ ಮಗನೊಬ್ಬ ರಾಡ್‍ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಹತ್ಯೆಯಾದ ಮಹಿಳೆಯನ್ನು ಶಾಂತಬಾಯಿ (82) ಎಂದು ಗುರುತಿಸಲಾಗಿದೆ. ಮಹೆಂದ್ರ ಸಿಂಗ್ (52) ಕೊಲೆ ಮಾಡಿ ದಾತ. ತಾಯಿ ಹಾಗೂ ಮಗನ ನಡುವೆ ಹಣದ
ಆರ್‌ಸಿಬಿ-ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ: ಬೆಂಗಳೂರಿನಲ್ಲಿ ಬ್ಲಾಕ್ ಟಿಕೆಟ್ ಮಾರಾಟಗಾರರು ಸಿಸಿಬಿ ಬಲೆಗೆ
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಟಿಕೆಟ್‌ಗಳನ್ನ ದುಪ್ಪಟ್ಟು ಬೆಲೆಗೆ ಬ್ಲಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡಿಸಿಪಿ ಅಕಾಯ್ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ
ವಾಟ್ಸಾಪ್ ಡೆಸ್ಕ್ಟಾಪ್ ಬಳಸುವವರೇ ಎಚ್ಚರ… ಭದ್ರತಾ ಅಪಾಯ
ಇಂದು ಎಲ್ಲೆಡೆ ಪ್ರಮುಖ ಸಂದೇಶ ವಿನಿಮಯ ವೇದಿಕೆಯಾದ ವಾಟ್ಸಾಪ್ ತೀವ್ರ ಭದ್ರತಾ ಅಪಾಯವನ್ನು ಎದುರಿಸುತ್ತಿದೆ. ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಸ್ಪಂದನಾ ತಂಡ (ಸಿಇಆರ್ಟಿ-ಇನ್) ವಾಟ್ಸಾಪ್ ಡೆಸ್ಕ್ಟಾಪ್ ಆಪ್ ಬಳಕೆದಾರರಿಗೆ ಗಂಭೀರ
ಉಗ್ರ ಡೇವಿಡ್ ಹೆಡ್ಲಿಯನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಅಮೆರಿಕ ಮೌನ
2008ರಲ್ಲಿ ಮುಂಬೈ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತಹಾವುರ್ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಆದರೆ ಆತನಿಗಿಂತ ಮುಖ್ಯವಾಗಿ ಈ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದವನು ಡೇವಿಡ್ ಕೋಲ್ಮನ್ ಹೆಡ್ಲಿ. 2008ರಲ್ಲಿ ಮುಂಬೈ ದಾಳಿ ನಡೆಸುವ ಸಂಚು ರೂಪಿಸಿದ್ದು
ಅಮೆರಿಕದಲ್ಲಿ ಹೈಟೆಕ್ ವೇಶ್ಯಾವಾಟಿಕೆ: ಸಿಕ್ಕಿಬಿದ್ದ ಭಾರತೀಯ ಉದ್ಯಮಿ ಅನುರಾಗ್ ಬಾಜಪೇಯಿ
ಬೋಸ್ಟನ್: ಅಮೆರಿಕದ ಬೋಸ್ಟನ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ನಡೆಸಿರುವ ದಾಳಿಯಲ್ಲಿ ಭಾರತ ಮೂಲದ ಉದ್ಯಮಿ ಅನುರಾಗ್ ಬಾಜಪೇಯಿ ಸಿಕ್ಕಿಬಿದ್ದಿದ್ದಾರೆ. ಭಾರತದಲ್ಲಿ ಪರಿಶುದ್ಧ ಮಿನರಲ್ ವಾಟರ್ ಕಂಪನಿ ಗ್ರೇಡಿಯೆಂಟ್ ಕಂಪನಿಯ ಮುಖ್ಯ ಕಾರ್ಯನಿರ್ವಣಾಧಿಕಾರಿ (ಸಿಇಒ)ಯಾಗಿದ್ದಾರೆ. ದಂಧೆಯ ಸಂಬಂಧ ನ್ಯಾಯಲಯಕ್ಕೆ ಸಲ್ಲಿಸಲಾಗಿರುವ
ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಸೈಬರ್ ಕಮಾಂಡ್ ಕೇಂದ್ರ ಸ್ಥಾಪನೆ
ಬೆಂಗಳೂರು:ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು ರಾಜ್ಯ ಸರಕಾರವು ದೇಶದಲ್ಲೇ ಮೊದಲ ಬಾರಿಗೆ ಸೈಬರ್ ಕಮಾಂಡ್ ಕೇಂದ್ರವನ್ನು ರಾಜ್ಯದಲ್ಲಿ ಆರಂಭಿಸಿದೆ. ನೂತನ ಸೈಬರ್ ಕಮಾಂಡ್ ಸೆಂಟರ್ ಗೆ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಶ್ರೇಣಿಯ ಐಪಿಎಸ್ ಅಧಿಕಾರಿ ಮುಖ್ಯಸ್ಥರಾಗಲಿದ್ದು,ವಿಭಾಗ ಮಟ್ಟದಲ್ಲಿ
26/11 ದಾಳಿ ಆರೋಪಿ ತಹವ್ವುರ್ ರಾಣಾ ಇಂದು ಭಾರತಕ್ಕೆ
ಅಮೆರಿಕದಿಂದ ಗಡಿಪಾರು ಆಗಿರುವ 2008ರ ಮುಂಬೈ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಆರೋಪಿ ತಹವ್ವುರ್ ರಾಣಾ ಹೊತ್ತ ವಿಮಾನ ಇಂದು (ಏಪ್ರಿಲ್ 10) ಮಧ್ಯಾಹ್ನ ಭಾರತ ತಲುಪಲಿದೆ. ಭಾರತಕ್ಕೆ ತನ್ನನ್ನು ಹಸ್ತಾಂತರ ಬೇಡ ಎಂದು ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ




