ಅಪರಾಧ
ಚಿನ್ನಾಭರಣ ದರೋಡೆ ಪ್ರಕರಣದಲ್ಲಿ ಮತ್ತೆ ಐವರು ಅರೆಸ್ಟ್
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ ಕೋಟ ನಾಕಿನೇರಿ ಘಾಟ್ ಬಳಿ ಚೆನ್ನೈನಿಂದ ಕೆಜಿಎಫ್‍ಗೆ ತರುತ್ತಿದ್ದ ಚಿನ್ನಾಭರಣವನ್ನು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್ ಪೊಲೀಸರು ಮತ್ತೆ ಐದು ಮಂದಿಯನ್ನು ಬಂಧಿಸಿದ್ದಾರೆ. ಮೂರುವರೆ ಕೋಟಿ ರೂ. ಮೌಲ್ಯದ 3.5 ಕೆಜಿ ಚಿನ್ನಾಭರಣ ದೋಚಿದ್ದ ಪ್ರಕರಣದ ಬಂಧಿತರನ್ನು ತಮಿಳುನಾಡು ಮೂಲದ ಪಿ.ವೇದಾವಲಂ, ಕುಮಾರನ್, ರಂಜಿತ್, ಶಂಕರ್, ದೇಬೇಶ್ ಚಕ್ರವರ್ತಿ ಮತ್ತು ವೇಲು ಎಂದು ಗುರುತಿಸಲಾಗಿದೆ. ಇನ್ನೂ ಮೂರ್ನಾಲ್ಕು ಮಂದಿ ಪ್ರಕರಣದಲ್ಲಿ ಭಾಗಿಯಾಗಿದ್ದು ಶೀಘ್ರದಲ್ಲೇ
ಮದುವೆಗೆ ಕೆಲವೇ ದಿನಗಳಿರುವಾಗ ಮಗಳ ಭಾವಿ ಪತಿಯೊಂದಿಗೆ ತಾಯಿ ಪರಾರಿ
ಅಲಿಘಡದ ಮಂಡ್ರಾಕ್ ಪ್ರದೇಶದಲ್ಲಿ ಭಾವಿ ಅಳಿಯನೊಂದಿಗೆ 40 ವರ್ಷದ ಮಹಿಳೆಯೊಬ್ಬರು ಓಡಿ ಹೋಗಿರುವ ಪ್ರಕರಣ ನಡೆದಿದೆ. ಮಗಳ ವಿವಾಹ ಏಪ್ರಿಲ್ 16 ರಂದು ನಡೆಯಬೇಕಿತ್ತು. ಮದುವೆಗೆ ಕೆಲವೇ ದಿನಗಳಿರುವಾಗ ತಾಯಿಯು 2.5 ಲಕ್ಷ ರೂ. ನಗದು ಮತ್ತು ಆಭರಣಗಳನ್ನು ತೆಗೆದುಕೊಂಡು ಮಗಳ
ದಾಂಡೇಲಿಯಲ್ಲಿ 14 ಕೋಟಿ ರೂ. ಮೌಲ್ಯದ ನಕಲಿ ನೋಟುಗಳ ಬಂಡಲ್ ಪತ್ತೆ
ದಾಂಡೇಲಿಯ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ 500ರೂ. ಮುಖಬೆಲೆ ತೋರುವ ನೋಟುಗಳ ಕಂತೆ ಪತ್ತೆಯಾಗಿದೆ. 500 ಮುಖಬೆಲೆಯ 50 ನೋಟುಗಳ ಬಂಡಲ್‌ನಂತೆ ಅಂದಾಜು ₹14 ಕೋಟಿ ಮೌಲ್ಯವೆಂದು ಲೆಕ್ಕಕ್ಕೆ ತೆಗೆದುಕೊಳ್ಳಬಹುದಾದ ನಕಲಿ ನೋಟುಗಳು ಸಿಕ್ಕಿವೆ. ಖಚಿತ ಮಾಹಿತಿ ಹಿನ್ನೆಲೆ ಯಲ್ಲಿ ನಗರ ಠಾಣೆಯ
ಮುಳಗುಂದದಲ್ಲಿ ತಂದೆಯಿಂದ ಅತ್ಯಾಚಾರ, ಬಾಲಕಿ ಗರ್ಭಿಣಿ: ಆರೋಪ
ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹದಿನಾರು ವರ್ಷದ ಬಾಲಕಿ ಮೇಲೆ 55 ವರ್ಷದ ತಂದೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಆರೋಪಿ ರಮೇಶ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ
ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ಹೆಸರಿನಲ್ಲಿ ವಂಚನೆ: ಪೊಲೀಸ್ ಠಾಣೆ ಮೊರೆ ಹೋದ ಸಂತ್ರಸ್ತರು
ವಾಸವಿ ಸ್ವಗೃಹ ಹೋಮ್ ನೀಡ್ಸ್ ಆ್ಯಂಡ್ ಕನ್ಸಲ್ಟನ್ಸ್ ಹೆಸರಲ್ಲಿ ವಿಶ್ವನಾಥ್ ಎಂಬಾತ ಜನರಿಗೆ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡಿರುವುದಾಗಿ ಬಳ್ಳಾರಿಯ ಬ್ರೂಸ್ ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಹಿಂದೆ ವಿಶ್ವನಾಥ ಕಿರಾಣಿ ಅಂಗಡಿ ಆರಂಭಿಸಿ, ಐದು
ದೇಶದ ಮೊದಲ ಪ್ರತ್ಯೇಕ ಸೈಬರ್ ತನಿಖಾ ಘಟಕ ರಾಜ್ಯದಲ್ಲಿ ಕಾರ್ಯಾರಂಭ
ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ತನಿಖೆಗಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಡಿಐಜಿಯಾಗಿ ಭೂಷಣ್ ಬೊರೆಸೆ ನೇಮಕಗೊಂಡಿದ್ದು, ಐಜಿಪಿ ಹಾಗೂ ಎಸ್ಪಿ ಸೇರಿ ದಂತೆ ಅಧಿಕಾರಿ-ಸಿಬ್ಬಂದಿ ನಿಯೋಜಿಸಲು ಸರ್ಕಾರ ಮುಂದಾಗಿದೆ. ಪ್ರಣವ್ ಮೊಹಂತಿ
ವಿಚಾರಣೆಗೆ ಹಾಜರಾಗದ ದರ್ಶನ್ ವಿರುದ್ಧ ಕೋರ್ಟ್ ಅಸಮಾಧಾನ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಗೆ ಬಂದಿರುವ ನಟ ದರ್ಶನ್ ವಿಚಾರಣೆ ಹಾಜರಾಗದಿರುವುದಕ್ಕೆ 57ನೇ ಸಿಸಿಹೆಚ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಿಚಾರಣೆ ಸಂದರ್ಭದಲ್ಲಿ ದರ್ಶನ್ ಪರ ವಕೀಲರು, ದರ್ಶನ್ ಅವರಿಗೆ ಬೆನ್ನು ನೋವಿರುವ ಕಾರಣ
ಬೆಟ್ಟಿಂಗ್ ಆ್ಯಪ್ ಪ್ರಮೋಟ್ ಮಾಡಿದ ಕಿರುತೆರೆ, ರೀಲ್ಸ್ ಸ್ಟಾರ್‌ಗಳಿಗೆ ಸಂಕಷ್ಟ
ಅನುಮತಿ ಪಡೆಯದ ಬೆಟ್ಟಿಂಗ್ ಆ್ಯಪ್ ಬಗ್ಗೆ ಪ್ರಮೋಟ್ ಮಾಡಿದ ಕಿರುತರೆ ನಟಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾನ್ಯತೆ ಪಡೆಯದ ಬೆಟ್ಟಿಂಗ್ ಆ್ಯಪ್ ಗಳ ಪ್ರಮೋಟ್ ಮಾಡಿ ಕಿರುತರೆ ನಟಿಯರು ಹಾಗೂ ಸೋನು ಶ್ರೀನಿವಾಸ್ ಗೌಡ, ದೀಪಕ್ ಗೌಡ, ವರುಣ್ ಅರಾದ್ಯ, ದಚ್ಚು ಸೇರಿದಂತೆ
ಮುಡಾ ಹಗರಣದ ಲೋಕಾಯುಕ್ತ ಬಿ ರಿಪೋರ್ಟ್ ಸಂಬಂಧ ಇಂದು ಕೋರ್ಟ್ ಆದೇಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಆರೋಪವಾಗಿ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ (ಇಂದು) ಆದೇಶ ನೀಡಲಿದೆ. ನಾಲ್ಕು ತಿಂಗಳು ತನಿಖೆ ನಡೆಸಿದ ಲೋಕಾಯುಕ್ತ ಸಿಎಂ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ.ದುರುಪಯೋಗ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ ಅಧಿಕೃತ ಮಾಹಿತಿ ನೀಡಿದೆ. ಭೋವಿ ಸಮುದಾಯದ ಏಜೆಂಟರ ಮೂಲಕ ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆ ಬಳಸಿಕೊಂಡು ಹಣ ವರ್ಗಾವಣೆ ಮಾಡಲಾಗಿದೆ ಎಂದು ಇಡಿ ತಿಳಿಸಿದೆ. ಕೆಬಿಡಿಸಿಯಿಂದ ಹಣವನ್ನು




