Menu

ಬೆಳಗಾವಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ: ಅಪರಾಧಿಗಳಿಗೆ ಐದು ವರ್ಷ ಕಠಿಣ ಜೈಲು ಶಿಕ್ಷೆ

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಅಪರಾಧಿಗಳಿಗೆ ನ್ಯಾಯಾಲಯ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ಎಚ್.ಎಸ್.ಮಂಜುನಾಥ ಅವರು ಅಪರಾಧಿಗಳಾದ ಬಸಪ್ಪ, ರಾಜು, ಕೆಂಪಣ್ಣ, ಪಾರ್ವತಿ, ಯಲ್ಲವ್ವ, ಲಕ್ಕಪ್ಪ, ಗಂಗವ್ವ, ಸಂಗೀತಾ, ಸಂತೋಷ, ಶೋಭಾ, ಲಕ್ಕವ್ವ, ಶಿವಪ್ಪ ವನ್ನೂರಿಗೆ ಆಯಾ ಸೆಕ್ಷನ್ ಅಡಿ ಶಿಕ್ಷೆ ಮತ್ತು ದಂಡ ವಿಧಿಸಿದರು. ಕೋರ್ಟ್‌

ಜಾತಕ ತೋರಿಸಲು ಹೋದರೆ ರೇಪ್‌: ಮೂಡಿಗೆರೆಯಲ್ಲಿ ಅರ್ಚಕನ ಬಂಧನ

ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಮದುವೆಯಾಗುತ್ತಿರುವ ಯುವತಿ ತನ್ನ ಜಾತಕ ತೋರಿಸಲು  ಹೋಗಿದ್ದ ಯುವತಿ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಯುವತಿ ಬಣಕಲ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅರ್ಚಕ ಕೃಷ್ಣರಾವ್‌ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಕೃಷ್ಣರಾವ್

ವ್ಯಕ್ತಿಯ ಕೊಲೆ: ಕಮಲಾಕರ ಭಟ್‌ ಸೇರಿ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಸಿದ್ದಾಪುರದಲ್ಲಿ ಅಕ್ರಮ ಸಂಬಂಧ ಬಯಲಾದ ಹಿನ್ನೆಲೆ ನಡೆದ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳಾದ ಸುಚಿತ್ರಾ, ಲೋಕನಾಥ್, ಕಮಲಾಕರ ಭಟ್ ಮತ್ತು ಆಕಾಶ್ ಎಂಬವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಸಿದ್ದಾಪುರ ಜೆಎಂಎಫ್​ಸಿ ಕೋರ್ಟ್​ ಆದೇಶ ಮಾಡಿದೆ. ಈ ಕೊಲೆ ಪ್ರಕರಣಕ್ಕೆ ಸಾರ್ವಜನಿಕ ವಲಯದಲ್ಲೂ

ಆನ್‌ಲೈನ್‌ ಗೇಮ್‌ ಬೇಡವೆಂದು ಬಯ್ದಿದ್ದಕ್ಕೆ ಮೂವರು ಸೋದರಿಯರು ಸುಸೈಡ್‌

ಆನ್‌ಲೈನ್‌ ಗೇಮ್‌ ಆಡಬೇಡಿ, ಶಾಲೆ, ಓದಿನ ಕಡೆ ಗಮನಕೊಡಿ ಎಂದು ಮನೆಯಲ್ಲಿ ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ ಗದರಿದಕ್ಕೆ ಮೂವರು ಸೋದರಿಯರು ಅಪಾರ್ಟ್‌ಮೆಂಟ್‌ನ ಒಂಬತ್ತನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿ ಕೊಂಡಿರುವ ದಾರುಣ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ. ಪಖಿ (12),

ಸಿರಿಗೆರೆ ಮಠದ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ  ಆರೋಪ: ಶಿಕ್ಷಕನ ವಿರುದ್ಧ ಪ್ರಕರಣ

ಚಿತ್ರದುರ್ಗ: ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಅಧೀನದಲ್ಲಿರುವ ಸಿರಿಗೆರೆಯ ಶ್ರೀ ನೀಲಾಂಬಿಕಾ ಬಾಲಿಕಾ ಪ್ರೌಢಶಾಲೆಯ  ಆರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ  ಶಿಕ್ಷಕ ಎಂ. ರಂಗಣ್ಣ ವಿರುದ್ಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಆರೋಪಿ ಎಂ.ರಂಗಣ್ಣ ಸಿರಿಗೆರೆಯ

ಕಮಲಾಕರ ಭಟ್ ಗುರೂಜಿ ಅಕ್ರಮ ಸಂಬಂಧ: ಮಹಿಳೆಯ ಪತಿ ದೂರು ನೀಡಿದ್ದಕ್ಕೆ ಹಲ್ಲೆ, ಒಬ್ಬನ ಕೊಲೆ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಕಮಲಾಕರ ಭಟ್ ಗುರೂಜಿ ಶಿವಮೊಗ್ಗದ ಮಹಿಳೆ ಜೊತೆ ಅಕ್ರಮ ಸಂಬಂಧ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ಮಹಿಳೆಯ ಪತಿ ದೂರು ನೀಡಿದ ಕಾರಣಕ್ಕೆ ಮಹಿಳೆ, ಗುರೂಜಿ ಹಾಗೂ ಇತರರು ಸೇರಿ

10 ವರ್ಷದ ಹಿಂದೆ ತಾಯಿಯೊಂದಿಗೆ ಎಸ್ಕೇಪ್‌ ಆಗಿದ್ದವನ ಕೊಲೆಗೈದ ಯುವಕ

ಹತ್ತು ವರ್ಷದ ಹಿಂದೆ ಅನೈತಿಕ ಸಂಬಂಧ ಬೆಳೆಸಿ ಮಹಿಳೆಯೊಂದಿಗೆ ಪರಾರಿಯಾಗಿದ್ದ ವ್ಯಕ್ತಿಯನ್ನು ಆ ಮಹಿಳೆಯ ಮಗ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿ. ಈರಯ್ಯ ಮಠಪತಿ ಕೊಲೆ ಆರೋಪಿ.

ಸ್ನೇಹಿತನ ಪತ್ನಿ ಜತೆ ಸಲುಗೆ: ಗೆಳೆಯನಿಂದಲೇ ವ್ಯಕ್ತಿ ಕೊಲೆ

ಬಾದಾಮಿ ತಾಲೂಕಿನ ಖಾನಾಪುರ ಎಸ್‌ಕೆ ಗ್ರಾಮದಲ್ಲಿ ಸ್ನೇಹಿತನ ಪತ್ನಿ ಜತೆ ಸಲುಗೆ, ಫೋನ್ ಸಂಪರ್ಕದಲ್ಲಿದ್ದ ಕಾರಣಕ್ಕೆ ವ್ಯಕ್ತಿಯನ್ನು ಸ್ನೇಹಿತನೇ ಕೊಲೆ ಮಾಡಿರುವ ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ಸ್ನೇಹಿತ ಅನೈತಿಕ ಸಂಬಂಧ ಹೊಂದಿರುವ ಶಂಕೆಯಲ್ಲಿ ಗೆಳೆಯನೇ ಕೊಲೆಗೈದಿದ್ದಾನೆ. ಆರೋಪಿಯನ್ನು ಪೊಲೀಸರು ವಶಕ್ಕೆ

ಮಹಡಿಯಿಂದ ಬಿದ್ದು ಬಾಲಕ ಸಾವು: ಮದ್ಯ ಕುಡಿಸಿದ ಕಂಪೆನಿ ವಿರುದ್ಧ ದೂರು

ಬೆಂಗಳೂರಿನಲ್ಲಿ ಡಾ. ವಿಷ್ಣುವರ್ಧನ್ ರಸ್ತೆಯ ಅಪಾರ್ಟ್‌ಮೆಂಟ್‌ನ ನಿವಾಸಿ, 15 ವರ್ಷದ ಬಾಲಕ 7ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಪ್ರಕರಣ ಸಂಬಂಧ ಪೋಷಕರು ಸ್ಥಳೀಯ ಕಂಪೆನಿ ಬಾಲಕನಿಗೆ ಮದ್ಯ ಕುಡಿಸಿರುವುದರಿಂದ ಈ ದುರಂತ ಸಂಭವಿಸಿರುವುದಾಗಿ ಆರೋಪಿಸಿದ್ದಾರೆ. ಸ್ಥಳೀಯ ಕಂಪೆನಿಯು ಬಾಲಕರಿಗೆ ಮದ್ಯ ನೀಡಿದೆ

ಬೆಂಗಳೂರಿನಲ್ಲಿ ಯುವಕನ ಅಡ್ಡಗಟ್ಟಿ ಬೈಕ್‌ ಸಮೇತ ಹಣ ದರೋಡೆ

ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಯುವಕನನ್ನು ಅಡ್ಡಗಟ್ಟಿ ಬೈಕ್‌ ಸಂಏತ ಹಣ ದರೋಡೆ ಮಾಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಲಾಂಗ್‌ನಿಂದ ಹಲ್ಲೆ ನಡೆಸಿ ಯುವಕನ ಬೈಕ್ ಜೊತೆ 31 ಲಕ್ಷದ 38 ಸಾವಿರ ರೂ. ದರೋಡೆ ಮಾಡಲಾಗಿದೆ.