ಅಪರಾಧ
ಧಾರವಾಡದಲ್ಲಿ ನಟೋರಿಯಸ್ ಚಡ್ಡಿಗ್ಯಾಂಗ್ ದರೋಡೆಕೋರ ಮೇಲೆ ಪೊಲೀಸರಿಂದ ಫೈರಿಂಗ್!
ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಗಂಡ ಹೆಂಡತಿಯ ಕೈಕಾಲು ಕಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ, ನಗದು ದರೋಡೆ ಮಾಡಿ ಪರಾರಿಯಾಗಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ದರೋಡೆಕೋರನ ಮೇಲೆ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಳೆದ 6 ತಿಂಗಳ ಹಿಂದೆ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಸ್‌ಡಿಎಂ ಆಸ್ಪತ್ರೆಯ ಹಿಂಭಾಗದ ಅಶೋಕ ಕದಂ ಎಂಬುವರ ಮನೆ ಬಾಗಿಲಿಗೆ ಕಲ್ಲು ಒಗೆದು ಬಾಗಿಲು
ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ!
ಸಾಲಗಾರರ ಕಾಟ ತಾಳಲಾರದೇ ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಅದೇ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನಲ್ಲೂ ದಂಪತಿ ಒಂದಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೇ ನಟೇಶ್ (55) ಮತ್ತು ಚಿನ್ನಮ್ಮ (45) ಆತ್ಮಹತ್ಯೆ ಮಾಡಿಕೊಂಡ ರೈತ
ಬೆಂಗಳೂರು: ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.
ರಾಜ್ಯದಲ್ಲಿ ಕಳೆದ ವರ್ಷ 11,೦೦೦ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ದಾಖಲು: ಗೃಹಸಚಿವ ಪರಮೇಶ್ವರ್
ಬೆಳಗಾವಿ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್
ಬೆಂಗಳೂರು: ಪತ್ನಿ ಕೇಸ್ ಹಾಕಿದ್ದಕ್ಕೆ ನೊಂದ ಪತಿ ಆತ್ಮಹತ್ಯೆ
ಪತ್ನಿ ತನ್ನ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರಿಂದ ನೊಂದ ಪತಿ ಬೆಂಗಳೂರಿನಲ್ಲಿ ‘ಜಸ್ಟೀಸ್ ಟು ಡ್ಯೂ’ (ನ್ಯಾಯ ನೆನೆಗುದಿಗೆ) ಎಂದು ಬೋರ್ಡ್ ನೇತಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಉತ್ತರ ಪ್ರದೇಶ ಮೂಲದ ಅತುಲ್




