ಅಪರಾಧ
ಅಕ್ರಮ ಸಂಬಂಧ: ದೇಗುಲಕ್ಕೆಂದು ಕರೆದೊಯ್ದು ಗಂಡನ ಕೊಲೆ ಮಾಡಿಸಿದ ಹೆಂಡತಿ
ವಿವಾಹೇತರ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಗಂಡನನ್ನು ದೇವಸ್ಥಾನಕ್ಕೆ ಕರೆದೊಯ್ದು, ಪರ್ಸ್ ಬೀಳಿಸುವ ನಾಟಕವಾಡಿ ಕೊಲೆಗಟುಕರ ಕೈಗೆ ಒಪ್ಪಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುಡಿಪಲ್ಲಿ ಮಂಡಲದಲ್ಲಿ ನಡೆದಿದೆ. ತಮಿಳುನಾಡಿನ ಸುಳಗಿರಿ ನಿವಾಸಿ ರಮೇಶ್ ಕೊಲೆಯಾದವರು, ರಮೇಶ್ ಪತ್ನಿ ಹಾಸಿನಿ ಹಾಗೂ ಪ್ರಿಯಕರ ಯುಗಂಧರ್ ಸೇರಿದಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಂತಿಪುರಂ ಮಂಡಲದ ಬೋಯಿನಪಲ್ಲಿ ನಿವಾಸಿಹಾಸಿನಿಗೆ ಎರಡು ವರ್ಷಗಳ ಹಿಂದೆ ತಮಿಳುನಾಡಿನ ರಮೇಶ್ ಜೊತೆ ವಿವಾಹವಾಗಿತ್ತು. ರಮೇಶ್ ಹೊಸೂರಿನ
ಹಣದಾಸೆಗೆ ಸೆನೆಗಲ್‌ನಲ್ಲಿ ವೇಶ್ಯಾವಾಟಿಕೆಗೆ ಮಗಳ ಮಾರಿದ ಚಿಕ್ಕಮಗಳೂರು ದಂಪತಿ
ಚಿಕ್ಕಮಗಳೂರಿನ ಪೋಷಕರು ಹಣದಾಸೆಗೆ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ವೇಶ್ಯಾವಾಟಿಕೆಗೆ ಮಾರಾಟ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಂತ್ರಸ್ತೆ ನಂದಿತಾ ವೀಡಿಯೊ ಮೂಲಕ ಸಹಾಯ ಯಾಚಿಸಿದ ನಂತರ ಭಾರತೀಯ ರಾಯಭಾರ ಕಚೇರಿಯ ನೆರವಿನಿಂದ ಆಕೆಯನ್ನು ರಕ್ಷಿಸಲಾಗಿದೆ. ಆಕೆಯ ಪೋಷಕರ ವಿರುದ್ಧ ಕಠಿಣ
ಅಣ್ಣನ ಪ್ರೀತಿ ನಿರಾಕರಿಸಿದಳೆಂದು ಯುವತಿಯ ಕೊಂದ ತಮ್ಮ
ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಯನ್ನು ತಮ್ಮ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋಡಿಹಳ್ಳಿಯ ಹೆಚ್‌ಎಎಲ್ ರಸ್ತೆಯಲ್ಲಿ ನಡೆದಿದೆ. ಅಮೃತ ಕೊಲೆಯಾದ ಯುವತಿ. ಓಂ ಶಕ್ತಿ ಮಾಲೆ ಹಾಕುವ ವೇಳೆ ಎರಡು ಕುಟುಂಬಗಳು ಪರಿಚಿತರಾಗಿ ಧನುಷ್ ಮತ್ತು ಅಮೃತ ಆತ್ಮೀಯರಾಗಿ ಬಳಿಕ ಇಬ್ಬರು
ಧಾರವಾಡದಲ್ಲಿ ಅನಸ್ತೇಶಿಯಾ ತಜ್ಞನ ಕೊಲೆಗೈದ ನೇತ್ರ ವೈದ್ಯೆ ಪತ್ನಿ
ಧಾರವಾಡದ ಅಪಾರ್ಟ್‌ಮೆಂಟ್‌ನಲ್ಲಿ ಚಿರಾಯು ಆಸ್ಪತ್ರೆಯ ಅನಸ್ತೇಷಿಯಾ ತಜ್ಞ ಡಾ. ಕಿರಣ್ ಅವರನ್ನು ಕೊಲೆ ಮಾಡಲಾಗಿದ್ದು, ನೇತ್ರ ವೈದ್ಯೆಯಾಗಿರುವ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 10 ವರ್ಷದ ಮಗನ ಮೇಲೂ ಹಲ್ಲೆ ನಡೆದಿದ್ದು, ಆತನ ಸ್ಥತಿ ಗಂಭೀರವಾಗಿದೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ
ಬಿಎಂಟಿಸಿ ಕಂಡಕ್ಟರ್ ಪರ್ಸ್ ಎಗರಿಸಿದ ತಮಿಳ್ನಾಡು ಮಹಿಳೆ
ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬಳು ಕಂಡಕ್ಟರ್ ಬ್ಯಾಗ್ ಎಗರಿಸಿದ್ದು, ಸಮಯಪ್ರಜ್ಞೆಯಿಂದ ಬಸ್‌ನ ಬಾಗಿಲು ಮುಚ್ಚಿಸಿ ಆಕೆಯನ್ನು ಕಂಡಕ್ಟರ್ ಹಿಡಿದಿದ್ದಾರೆ. ತಮಿಳುನಾಡು ಮೂಲದ ಈ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಯವೀಡಿಯೊ ವೈರಲ್ ಆಗಿದೆ. ಬಿಎಂಟಿಸಿ ಬಸ್ ಬಸ್ ರಶ್ ಇದ್ದ ಕಾರಣ ಆಕೆ
ಹುಟ್ಟು ಹಬ್ಬ ಆಚರಿಸಿ ಪತ್ನಿಯ ಕೊಲೆಗೈದಿದ್ದ ಪಿಸಿ ಆತ್ಮಹತ್ಯೆ
ಪತ್ನಿಯ ಹುಟ್ಟುಹಬ್ಬ ಆಚರಿಸಿದ ಬಳಿಕ ಆಕೆಯ ಕೊಲೆ ಮಾಡಿದ್ದ ಪೊಲೀಸ್ ಕಾನ್‌ಸ್ಟೇಬಲ್ ದೆಹಲಿಯ ಮಯೂರ್ ವಿಹಾರ್-ನೋಯ್ಡಾ ಲಿಂಕ್ ರಸ್ತೆಯ ಹೋಟೆಲ್‌ನ ಹಿಂಭಾಗ ಪಾರ್ಕಿಂಗ್ ಪ್ರದೇಶದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಕಾನ್‌ಸ್ಟೇಬಲ್‌ಮನೀಶ್ ಭಾಟಿ ಭಾನುವಾರ ರಾತ್ರಿ ಪತ್ನಿ ಪ್ರಿಯಾಂಕಾ ಅವರೊಂದಿಗೆ
ಶಿಕ್ಷಕರಿಂದ ದೈಹಿಕ ಮಾಸಿಕ ಕಿರುಕುಳ ಆರೋಪ: ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ಶಾಲೆಯಲ್ಲಿ ಶಿಕ್ಷಕರಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾಗುತ್ತಿಲ್ಲವೆಂದು ಆರೋಪಿಸಿ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರಿಯಪ್ಪನಪಾಳ್ಯದಲ್ಲಿರುವ 13 ವರ್ಷದ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ
ಆದಿ ಚುಂಚನಗಿರಿ ಮಠದ ಆಸ್ತಿಗೆ ನಕಲಿ ದಾಖಲೆ: 6 ಸರ್ಕಾರಿ ಅಧಿಕಾರಿಗಳು ಸೇರಿ 11ಮಂದಿ ಅರೆಸ್ಟ್
ನಕಲಿ ದಾಖಲೆ ಸೃಷ್ಟಿಸಿ ಆದಿ ಚುಂಚನಗಿರಿ ಮಠದ ಆಸ್ತಿಯನ್ನು ಲಪಟಾಯಿಸಲು ಪ್ರಯತ್ನ ನಡೆಸಿದ್ದ 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ 11 ಮಂದಿಯಲ್ಲಿ ಆರು ಜನ ಸರ್ಕಾರಿ ಅಧಿಕಾರಿಗಳೇ ಆಗಿದ್ದಾರೆ. ಮೂವತ್ತು ವರ್ಷದ ಹಿಂದೆ ಆದಿಚುಂಚನಗಿರಿ ಮಠಕ್ಕೆ ಕಾಣಿಕೆ ರೂಪದಲ್ಲಿ ಬಂದಿದ್ದ
ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್‌ಡಿ ರೇವಣ್ಣಗೆ ಸುಪ್ರೀಂ ನೋಟಿಸ್
ಮನೆ ಕೆಲಸದಾಕೆ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿರುವುದಾಗಿ ಹೇಳಲಾಗುತ್ತಿದೆ. ಹೆಚ್‌ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ನೀಡಿದ ದೂರಿನ ಆಧಾರದಡಿ ಪ್ರಕರಣ ದಾಖಲಾಗಿತ್ತು. . 2025ರ ಡಿಸೆಂಬರ್ನಲ್ಲಿ ಆರೋಪದಿಂದ
ಪುತ್ರಿಯರ ಅಕ್ರಮ ನೇಮಕ ಆರೋಪ: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಸ್ಪೆಂಡ್
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ತಮ್ಮ ಇಬ್ಬರು ಪುತ್ರಿಯರನ್ನು ‘ಇಂಡಸ್ಟ್ರಿಯಲ್ ಎಕ್ಸ್‌ಟೆನ್ಶನ್ ಆಫೀಸರ್’ ಹುದ್ದೆಗೆ ಅಕ್ರಮವಾಗಿ ನೇಮಕ ಮಾಡಿಕೊಂಡ ಆರೋಪದಡಿ ಈ




