ಅಪರಾಧ
ನಾಲ್ಕು ತಿಂಗಳ ಹಿಂದೆ ಮದುವೆ: ಶಿರಾದಲ್ಲಿ ಪತ್ನಿಯ ಸುಸೈಡ್ ನೋಡಿ ಪತಿಯೂ ಆತ್ಮಹತ್ಯೆ
ತುಮಕೂರು ಶಿರಾ ತಾಲೂಕಿನ ಹನುಮನಹಳ್ಳಿಯಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ ಪತಿಯೂ ಸಾವಿಗೆ ಶರಣಾದ ಘಟನೆ ನಡೆದಿದೆ. ಶರಣ್ಯ (20), ಗಿರೀಶ್ (28) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರು ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಶರಣ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ನೋಡಿದ ಗಿರೀಶ್ ಹೊಲದ ಹತ್ತಿರದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ
ಬೆಳಗಾವಿಯಲ್ಲಿ ಮಗು ಜೊತೆ ತಾಯಿ ಆತ್ಮಹತ್ಯೆ: ಗಂಡನ ಮನೆಯವರ ಕಿರುಕುಳ ಆರೋಪ
ಬೆಳಗಾವಿಯ ಪೀರನವಾಡಿಯಲ್ಲಿ ಗಂಡನ ಮನೆಯವರ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಬೇಸತ್ತ ತಾಯಿ ತನ್ನ ಮಗುವಿನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಬೆಳಗಾವಿಯ ಪೀರನವಾಡಿ ಪಾಟೀಲ್ ಗಲ್ಲಿಯ ನಿವಾಸಿ ಪ್ರೇಮಾ ನಾಗೇಶ ತಳವಾರ (28) ತನ್ನ ಮೂರು ವರ್ಷದ
ಕೆಲವೇ ತಿಂಗಳ ಹಿಂದೆ ಪ್ರೀತಿಸಿ ಮದುವೆ: ಬೆಂಗಳೂರಿನಲ್ಲಿ ಯುವತಿಯರಿಬ್ಬರ ಆತ್ಮಹತ್ಯೆ
ನೆಲಮಂಗಲದಲ್ಲಿ ಪ್ರೀತಿಸಿ ಇತ್ತೀಚೆಗೆ ಮದುವೆಯಾಗಿದ್ದ ಯುವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಶಿಕ್ಷಕಿ ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌರಿಬಿದನೂರಿನ ಬೀರಮ್ಮನಹಳ್ಳಿಯ ತನುಜಾ (31) ನೆಲಮಂಗಲದ ಬಸವನಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ.
ಸಂತ್ರಸ್ತೆ, ತಾಯಿ, ಅಜ್ಜಿ, ತನ್ನ ಪತ್ನಿ, ಮಕ್ಕಳಿಬ್ಬರನ್ನು ಕೊಲೆಗೈದ ಪೋಕ್ಸೊ ಆರೋಪಿ
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ತಾಲೂಕಿನಲ್ಲಿ ಪೋಕ್ಸೊ ಪ್ರಕರಣದ ಆರೋಪಿಯು ಸಂತ್ರಸ್ತೆ, ಆಕೆಯ ತಾಯಿ, ಅಜ್ಜಿ ಮತ್ತು ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿ ಆರು ಮಂದಿಯನ್ನು ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ. ಪೋಕ್ಸೊ ಆರೋಪಿ ರಾಜ್‌ಕುಮಾರ್ (28)
ಬೆಂಗಳೂರಿನಲ್ಲಿ ತಾಯಿ, ಅಜ್ಜಿ, ಮಾವನ ಕೊಲೆಗೈದು ಯುವಕ ಆತ್ಮಹತ್ಯೆ
ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ಬೆಳಗ್ಗೆ ತಾಯಿ, ಅಜ್ಜಿ ಹಾಗೂ ಮಾವನನ್ನು ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಮತ್ತು ಮಾವ ಸತೀಶ ಅವರನ್ನು ಪ್ರಶಾಂತ್ ಎಂಬಾತ ಕೊಲೆ ಮಾಡಿ
ಬಾಗೇಪಲ್ಲಿಯಲ್ಲಿ ಅಕ್ರಮ ವಾಸವಿರುವ ಪಾಕ್ ಮಹಿಳೆ, ಮಗ ಅರೆಸ್ಟ್
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದಾಸಗಾರೆಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ವಾಸವಿರುವ ಪಾಕಿಸ್ತಾನದ ಮಹಿಳೆ ಫರ್ಹಾನಾಜ್ ಮತ್ತು ಮಗ ಮೊಹಮ್ಮದ್ ಫರ್ದೀನ್ ಖಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ
ಮಂಗಳೂರಿನಲ್ಲಿ ಎಂಟು ಬಾಂಗ್ಲಾದೇಶಿಗಳ ಬಂಧನ
ಅಕ್ರಮವಾಗಿ ಭಾರತ ಪ್ರವೇಶಿಸಿ, ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ಮಂಗಳೂರಿನ ಮುಕ್ಕಾ ಪ್ರದೇಶದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಆಟವಾಡುತ್ತಿದ್ದ ಮಗು ಕುಸಿದು ಸಾವು
ಹಾವೇರಿಯಲ್ಲಿ ಆಟವಾಡುತ್ತಿದ್ದ ಒಂದು ವರ್ಷದ ಮಗು ಏಕಾಏಕಿ ಕುಸಿದು ಬಿದ್ದು ಅಸು ನೀಗಿದೆ. ಕುಸಿದು ಬಿದ್ದ ಮಗುವನ್ನು ಪೋಷಕರು ಹಾವೇರಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಇರಲಿಲ್ಲ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಮಗು ಮೃತಪಟ್ಟಿದ್ದಾಗಿ ಪೋಷಕರು
ಅಯೋಧ್ಯೆ ಮಂದಿರ ಹಣ ಎಣಿಕೆ ಸಿಬ್ಬಂದಿ ಸಾಮೂಹಿಕ ರಾಜೀನಾಮೆ
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದ ಹಣ ಎಣಿಕೆಗೆ ನಿಯೋಜನೆಗೊಂಡಿದ್ದವರಲ್ಲಿ 23 ಹಣ ಎಣಿಕೆ ಸಿಬ್ಬಂದಿ ಟ್ರಸ್ಟ್‌ನ ಕಠಿಣ ನಿಯಮಗಳಿಗೆ ಬೇಸತ್ತು ಕೆಲಸಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ರಾಮಮಂದಿರಕ್ಕೆ ಭಕ್ತರಿಂದ ಕೋಟ್ಯಂತರ ರೂಪಾಯಿ ದೇಣಿಗೆ ಬರುತ್ತಿದೆ. ಎಣಿಕೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ
ಮಗು ಬೇಡವೆಂದು ಗರ್ಭಿಣಿ ಪತ್ನಿಯ ಕೊಲೆಗೆ ಯತ್ನ
ಮಗು ಬೇಡವೆಂದು ಎಂಟು ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ವ್ಯಕ್ತಿಯನ್ನು ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಚಿಕ್ಕಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಕುತ್ತಿಗೆ ಬಿಗಿದ ಬಳಿಕ ಪತ್ನಿ ಪ್ರಜ್ಞೆ ತಪ್ಪಿ ಬಿದ್ದಿರುವುದರಿಂದ ಆಕೆ




