ಅಪರಾಧ
ಬಂಟ್ವಾಳದಲ್ಲಿ ಗರ್ಭಿಣಿ ಮತ್ತು ಪತಿಯ ಶವ ಪತ್ತೆ, ಕೊಲೆಗೈದು ಆತ್ಮಹತ್ಯೆಯ ಶಂಕೆ
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ನಾವೂರು ಬಡಗುಂಡಿಯಲ್ಲಿ ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಪತ್ನಿ ಜಯಂತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಿಮ್ಮಪ್ಪ ಮೂಲ್ಯ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದರೆ, ಪತ್ನಿಯ ಮೃತದೇಹದ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿವೆ. ಪತ್ನಿಯನ್ನು ಕೊಲೆಗೈದು ಪತಿ ನೇಣಿಗೆ ಶರಣಾಗಿರುವ ಅನುಮಾನ ವ್ಯಕ್ತವಾಗಿದೆ. ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ. 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಮಕ್ಕಳಾಗಿರಲಿಲ್ಲ. ಈಗ
Suicide: ಬೆಂಗಳೂರಿನಲ್ಲಿ ಪತ್ನಿ ಹಣ ಕೊಡಲಿಲ್ಲವೆಂದು ನೊಂದ ಪತಿ ಆತ್ಮಹತ್ಯೆ
ಅಮೃತಹಳ್ಳಿಯ ಮರಿಯಣ್ಣನ ಪಾಳ್ಯದಲ್ಲಿ ಪತಿಯೊಬ್ಬ ಪತ್ನಿಯಲ್ಲಿ ಹಣ ಕೇಳಿದ್ದು ಆಕೆ ಕೊಡಲು ನಿರಾಕರಿಸಿದ್ದಕ್ಕೆ ಖಾಸಗಿ ಶಾಲಾ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮಿಳುನಾಡು ಮೂಲದ ರಾಜೇಂದ್ರ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ರಾಜೇಂದ್ರ ಖಾಸಗಿ ಶಾಲೆಯ ಕಟ್ಟಡವೊಂದರಲ್ಲಿ ಕಾಮಗಾರಿ ಕೆಲಸ ಮಾಡುತ್ತಿದ್ದು,
ಐಶ್ವರ್ಯಾ ಗೌಡ ವಂಚನೆ ಕೇಸ್‌ಗಳ ತನಿಖೆ ಸಿಐಡಿಗೆ ವರ್ಗಾವಣೆ
ಐಶ್ವರ್ಯಾ ಗೌಡ ವಿರುದ್ಧ ರಾಜರಾಜೇಶ್ವರಿ ನಗರ, ಚಂದ್ರಾಲೇಔಟ್ ಸೇರಿದಂತೆ ಬೆಂಗಳೂರಿನ ಕೆಲವು ಪೊಲೀಸ್ ಠಾಣೆಗಳಲ್ಲಿ ಹಾಗೂ ಮಂಡ್ಯದಲ್ಲಿ ದಾಖಲಾಗಿದ್ದ ವಂಚನೆ ಕೇಸ್‌ಗಳನ್ನು ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಲಿದ್ದಾರೆ. ಸಿಐಡಿಯ ಆರ್ಥಿಕ ಅಪರಾಧ ವಿಭಾಗ ಪ್ರಕರಣದ ತನಿಖೆ ನಡೆಸಲಿದೆ. ಈಗಾಗಲೇ ಬ್ಯಾಟರಾನಪುರ ಉಪವಿಭಾಗ
NHRC: ಹಿಂದೂ ಕಾರ್ಯಕರ್ತರ ಮನೆಗಳಿಗೆ ರಾತ್ರಿ ಪೊಲೀಸ್ ಭೇಟಿ- ಮಾನವ ಹಕ್ಕು ಆಯೋಗ ತನಿಖೆ
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಹಿಂದೂ ಕಾರ್ಯಕರ್ತರ ಮನೆಗಳಿಗೆ ಪೊಲೀಸರ ರಾತ್ರಿ ಭೇಟಿಯ ಬಗ್ಗೆ ದಾಖಲಾದ ದೂರಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕು ಆಯೋಗ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ
Accident Deaths: ಮಂಗಳೂರಿನಲ್ಲಿ ಹೆದ್ದಾರಿ ತಡೆಗೋಡೆಗೆ ಕಾರು ಬಡಿದು ಇಬ್ಬರ ಸಾವು
ಮಂಗಳೂರಿನ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಹೆದ್ದಾರಿ ತಡೆಗೋಡೆಗೆ ಕಾರು ಬಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಎನ್ಎಸ್ ಯುಐ ಮುಖಂಡ ಓಂ ಶ್ರೀ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಮೃತ ಯುವಕರು. ಚಾಲಕನ ಅತಿ ವೇಗದಿಂದ ತಡೆಗೋಡೆಗೆ ಬಡಿದ ಕಾರು
ಯಾದಗಿರಿಯಲ್ಲಿ ಆಸ್ತಿ ಕಲಹ: ಗ್ರಾಮಾಭಿವೃದ್ಧಿ ಕಚೇರಿ ಎದುರೇ ತಮ್ಮನ ಹತ್ಯೆ
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರಾಜನಕೊಳ್ಳೂರ ಗ್ರಾಮದಲ್ಲಿ ಜಂಟಿ ಆಸ್ತಿ ಬೇರ್ಪಡಿಸುವ ವಿಚಾರಕ್ಕಾಗಿ ನಡೆದ ಕಲಹದಲ್ಲಿ ಒಡಹುಟ್ಟಿದ ತಮ್ಮನನ್ನೇ ಅಣ್ಣನನ್ನು ಕೊಂದಿದ್ದಾನೆ. ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ರಾಮಾಭಿವೃದ್ದಿ ಕಚೇರಿ ಎದುರೇ ಕಲ್ಲಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಶಿವಪ್ಪ (44) ಹತ್ಯೆಯಾದ
ಧಾರವಾಡದಲ್ಲಿ 3 ವರ್ಷದ ಮಗನಿಗೆ ಕಾದ ಕಬ್ಬಿಣದಿಂದ ಬರೆ ಹಾಕಿದ ತಾಯಿ ಅರೆಸ್ಟ್
ಅತಿಯಾಗಿ ಆಡ್ತಾನೆ ಎಂದು ತಾಯಿಯೊಬ್ಬಳು ಮೂರು ವರ್ಷದ ಮಗನಿಗೆ ಕಾದ ಕಬ್ಬಿಣದಿಂದ ಕೈ, ಕಾಲು ಕುತ್ತಿಗೆಗೆ ಬರೆ ಹಾಕಿ ಶಿಕ್ಷೆ ವಿಧಿಸಿದ್ದು, ಆಕೆಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿಯ ನಿವಾಸಿ 34 ವರ್ಷದ ಅನುಷಾ ಹುಲಿಮಾರ ಬಮಧಿತ ತಾಯಿ. ಮಗು
ಮಂಗಳೂರಿನಲ್ಲಿ ಬೀಡಿ ತುಂಡು ನುಂಗಿ ಬಿಹಾರ ದಂಪತಿಯ ಮಗು ಸಾವು
ತಂದೆಯೊಬ್ಬ ಮನೆಯೊಳಗೆ ಬೀಡಿ ಸೇದಿ ಉಳಿದ ತುಂಡನ್ನು ಮನೆಯೊಳಗೆ ಬಿಸಾಡಿರುವುದನ್ನು ನುಂಗಿದ ಮಗು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರ್‌ನಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಮೃತಪಟ್ಟಿದೆ. ಬೀಡಿ ತುಂಡು ಗಂಟಲಲ್ಲಿ ಸಿಲುಕಿಕೊಂಡು ಅಸ್ವಸ್ಥಗೊಂಡಿದ್ದ ಮಗು ವನ್ನು ವೆನ್ಲಾಕ್
ಸೊರಬದಲ್ಲಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಅಧಿಕಾರಿ
ಸೊರಬ ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ ಪರಶುರಾಮ್ ಎಚ್. ನಾಗರಾಳ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮದ ಶಾಲೆಯ ದುರಸ್ತಿ ಮತ್ತು ಅಭಿವೃದ್ಧಿ ಕಾಮಗಾರಿ ಪಿಎಂಶ್ರೀ ಯೋಜನೆಯಡಿ
Murder: ಕಾಣೆಯಾಗಿದ್ದ ಗದಗದ ಯುವತಿ- ಜಮೀನಿನಲ್ಲಿ ಹೂತು ಹಾಕಿದ್ದ ಪ್ರಿಯಕರ ಅರೆಸ್ಟ್
ಆರು ತಿಂಗಳ ಹಿಂದೆ ಕಾಣೆಯಾಗಿದ್ದ ಗದಗದ ಬೆಟಗೇರಿ ಬಡಾವಣೆಯ ಪುಟ್ಟರಾಜನಗರದ ನಿವಾಸಿ ಮಧುಶ್ರೀ ಈರಪ್ಪ ಅಂಗಡಿ (23) ಎಂಬ ಯುವತಿಯನ್ನು ಆಕೆಯ ಪ್ರಿಯಕರನೇ ಕೊಂದು ಜಮೀನಿನಲ್ಲಿ ಹೂತು ಹಾಕಿರುವುದು ಬಹಿರಂಗಗೊಂಡಿದೆ. ಆರೋಪಿ ನಾರಾಯಣಪುರ ನಿವಾಸಿ ಸತೀಶ ಹಿರೇಮಠ ಪೊಲೀಸ್ ಅತಿಥಿಯಾಗಿದ್ದಾನೆ. ಮಧುಶ್ರೀ